ಸ್ಥಳೀಯರಿಗೆ ಟೋಲ್‌ ರಿಯಾಯಿತಿ ನೀಡದಿದ್ದರೆ ಪ್ರತಿಭಟನೆ: ಶಾಸಕ ಸುಕುಮಾರ ಶೆಟ್ಟಿ

ಶಿರೂರು -ಬೈಂದೂರು ವ್ಯಾಪ್ತಿಯ ಹೆದ್ದಾರಿ ಸಮಸ್ಯೆ ಕುರಿತು ಬೆಂಗಳೂರಿನಲ್ಲಿ ವಿಶೇಷ ಸಭೆ

Team Udayavani, Jan 21, 2020, 5:17 AM IST

2001BDRE12

ಬೈಂದೂರು: ಹೆದ್ದಾರಿ ಹೋರಾಟ ಸಮಿತಿ ಶಿರೂರು ಇದರ ಮನವಿ ಮೇರೆಗೆ ಬೈಂದೂರು ವ್ಯಾಪ್ತಿಯ ಹೆದ್ದಾರಿ ಸಮಸ್ಯೆ,ಶಿರೂರು ಟೋಲ್‌ ಸಮಸ್ಯೆ,ಪಿ.ಡಬ್ಲೂ.ಡಿ ಕಾಮಗಾರಿ ಕುರಿತಂತೆ ಸಂಸದರ ನಿರ್ದೇಶನದಂತೆ ಶಾಸಕರ ಮುಂದಾಳತ್ವದಲ್ಲಿ ವಿಶೇಷ ಸಭೆ ವಿಕಾಸಸೌಧದ ಕೊಠಡಿ ಸಂಖ್ಯೆ 222ರಲ್ಲಿ ನಡೆಯಿತು.

ಈ ಸಭೆಯಲ್ಲಿ ರಾಜ್ಯ ಅಪಾರ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌,ಪಿ.ಡಬ್ಲೂ.ಡಿ ಅಧಿಕಾರಿಗಳು,ಕಾರ್ಯದರ್ಶಿ ಗುರುಪ್ರಸಾದ,ಎನ್‌.ಎಚ್‌.ಎ.ಐ ಹಿರಿಯ ಅಧಿಕಾರಿಗಳು,ರಾಷ್ಟ್ರೀಯ ಹೆದ್ದಾರಿ ಹಾಗೂ ಕೆ.ಆರ್‌.ಡಿ.ಸಿ.ಎಲ್‌ ಅಧಿಕಾರಿಗಳು ಬಾಗವಹಿಸಿದ್ದರು.

ಸಭೆಯಲ್ಲಿ ಸಂಸದ ಬಿ.ವೈ ರಾಘವೇಂದ್ರ ಮಾರ್ಗ ದರ್ಶನದಲ್ಲಿ ಶಾಸಕ ಬಿ.ಎಮ್‌.ಸುಕುಮಾರ ಶೆಟ್ಟಿ ಶಿರೂರು ಟೋಲ್‌ ಆರಂಭಕ್ಕೂ ಮುನ್ನ ಸರ್ವಿಸ್‌ ರಸ್ತೆ ಕಾರ್ಯ ಮುಗಿಸಬೇಕು ಹಾಗೂ ಸ್ಥಳೀಯರಿಗೆ ಉಚಿತ ಸಂಚಾರ ವ್ಯವಸ್ಥೆ ಮಾಡಬೇಕು ಎಂದರು.ಇದಕ್ಕೆ ಪ್ರತಿಕ್ರಯಿಸಿದ ಅಧಿಕಾರಿಗಳು ಈಗಾಗಲೇ ಕಾಮಗಾರಿ ಶೇ.10% ವೆಚ್ಚ ಅಧಿಕವಾದ ಹಿನ್ನೆಲೆಯಲ್ಲಿ ಟೋಲ್‌ ಆರಂಭವಾದ ಬಳಿಕ ನಿರ್ವಹಣೆ ಹಂತದಲ್ಲಿ ಮಾಡಲಾಗುವುದು.ಸ್ಥಳೀಯರಿಗೆ ರಿಯಾಯಿತಿ ದರದ ಪಾಸ್‌ ನೀಡಲಾಗುವುದು ಎಂದರು.ಇದನ್ನು ಒಪ್ಪದ ಶಾಸಕರು ಈಗಾಗಲೇ ಸಾಸ್ತಾನದಲ್ಲಿ ಉಚಿತವಾಗಿ ನೀಡಿದ್ದಾರೆ.ಹೀಗಾಗಿ ಶಿರೂರಿನಲ್ಲಿ ಸ್ಥಳೀಯರಿಗೆ ಉಚಿತ ವ್ಯವಸ್ಥೆ ಬೇಕು.ಸ್ಥಳೀಯರನ್ನು ವಿಶ್ವಾಸಕ್ಕೆ ಪಡೆದು ಟೋಲ್‌ ಆರಂಭಿಸಬೇಕು ಎಂದು ಆಗ್ರಹಿಸಿದರು.

ಸ್ಥಳೀಯರಿಗೆ ಉಚಿತ ಟೋಲ್‌ ನೀಡದಿದ್ದರೆ ಟೋಲ್‌ ಗೇಟ್‌ಗೆ ಮುತ್ತಿಗೆ: ಟೋಲ್‌ ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಶಾಸಕರು ಈಗಾಗಲೇ ಐ.ಆರ್‌.ಬಿ ಅಧಿಕಾರಿಗಳಿಗೆ ತಿಳಿಸಿದ್ದೇನೆ.ಟೋಲ್‌ ಆರಂಭಿಸುವ ದಿನಾಂಕ ನನಗೆ ಮುಂಚಿತವಾಗಿ ತಿಳಿಸಬೇಕು. ಯಾವುದೇ ಕಾರಣಕ್ಕೂ ಸ್ಥಳೀಯರಿಗೆ ಉಚಿತ ಟೋಲ್‌ ವ್ಯವಸ್ಥೆ ಕಲ್ಪಿಸದೇ ಟೋಲ್‌ ಆರಂಭಿಸಲು ಮುಂದಾದರೆ ಸ್ವತಃ ನಾನೇ ಪ್ರತಿಭಟನೆಗೆ ಕುಳಿತುಕೊಳ್ಳುತ್ತೇನೆ ಎಂದಿದ್ದಾರೆ.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.