ಮುದ್ದಣ ಸಾಹಿತ್ಯ ನಿತ್ಯ ಭಾವ ಸಂಜೀವಿನಿ: ಬಾಲಚಂದ್ರ ರಾವ್‌ 


Team Udayavani, Mar 1, 2019, 1:00 AM IST

muddanna.jpg

ಕಾರ್ಕಳ: ಮಹಾಕವಿ ಮುದ್ದಣನ ಕೃತಿ ನಿತ್ಯ ಭಾವ ಸಂಜೀವಿನಿ, ಸತ್ವಭರಿತ ಸಾಹಿತ್ಯವೆಂದು ಬಾಲಚಂದ್ರ ರಾವ್‌ ನಂದಳಿಕೆ ಹೇಳಿದರು. 

ಅವರು  ಕಾರ್ಕಳ ಎಸ್‌ವಿಟಿ ವನಿತಾ ಪ.ಪೂ. ಕಾಲೇಜಿನಲ್ಲಿ  ಕಸಾಪ ತಾಲೂಕು ಘಟಕದ ವತಿಯಿಂದ ನಡೆದ ಮುದ್ದಣ ಸಾಹಿತ್ಯ ಸಂಭ್ರಮದ ಸಮಾರೋಪ ಸಮಾರಂಭದಲ್ಲಿ  ಮಾತನಾಡಿದರು.

ತಾಲೂಕು ಕಸಾಪ ಘಟಕದ ಅಧ್ಯಕ್ಷ ಪ್ರಭಾಕರ್‌ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ. ಉಪಾಧ್ಯಕ್ಷ  ಗೋಪಾಲ್‌ ಮೂಲ್ಯ, ಜಿÇÉಾ ಘಟಕದ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕವಯಿತ್ರಿ ಜ್ಯೋತಿ ಗುರುಪ್ರಸಾದ್‌, ಎಸ್‌ವಿಟಿ ಮಹಿಳಾ ಕಾಲೇಜಿನ ಪ್ರಾಂಶುಪಾಲೆ ಮಿತ್ರ ಪ್ರಭಾ ಹೆಗ್ಡೆ , ಪ.ಪೂ. ಕಾಲೇಜಿನ ಪ್ರಾಂಶುಪಾಲ ರಾಮದಾಸ್‌ ಪ್ರಭು,  ಪಳ್ಳಿ ಪ.ಪೂ. ಕಾಲೇಜಿನ  ಪ್ರಾಂಶುಪಾಲ ವಸಂತ್‌ ಆಚಾರ್‌,  ತಾಲೂಕು ಸಹ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣ ಶೆಣೈ, ಕ.ಸಾ.ಪ. ಪ್ರಧಾನ ಕಾರ್ಯದರ್ಶಿ ಪಿಲಾರು ಸುಧಾಕರ್‌ ಶೆಣೈ,  ಸಂಘಟನಾ ಕಾರ್ಯದರ್ಶಿ ಸುಬ್ರಹ್ಮಣ್ಯ ಭಟ್‌, ಬೈಲೂರು ಹೋಬಳಿ ಅಧ್ಯಕ್ಷ  ದಿನೇಶ್‌ ಶೆಟ್ಟಿ, ಶಿಕ್ಷಕರಾದ ಮಂಜುನಾಥ ಕುಲಾಲ್‌, ಸುಬ್ರಹ್ಮಣ್ಯ ಉಪಾಧ್ಯಾಯ, ಧನಂಜಯ ಬಜಗೋಳಿ, ವಿಜಯ, ಜ್ಯೋತಿ, ರೇಖಾ, ಲಕ್ಷ್ಮೀ ಹೆಗ್ಡೆ  ಉಪಸ್ಥಿತರಿದ್ದರು.

“ಕವನಗಳ ಚೆಂದಳಿರು’ ಕವನ ಸಂಕಲನವನ್ನು ಈ ಸಂದರ್ಭ ಬಿಡುಗಡೆ ಗೊಳಿಸಲಾಯಿತು. ಪ್ರಶಸ್ತಿ ವಿಜೇತ ಶಿಕ್ಷಕ ದೇವದಾಸ್‌ ಕೆರೆಮನೆ ಅವರನ್ನು ಗೌರವಿಸಲಾಯಿತು. 

ಉಪನ್ಯಾಸಕ  ಅಶೋಕ ಕ್ಲಿಫ‌ರ್ಡ್‌ ಡಿ’ಸೋಜಾ ಸ್ವಾಗತಿಸಿ, ಶಿಕ್ಷಕ ಗಣೇಶ ಜಾಲೂÕರು ನಿರೂಪಿಸಿದರು. ಉಪನ್ಯಾಸಕಿ ಗೀತಾ ಜಿ. ವಂದಿಸಿದರು.

ಟಾಪ್ ನ್ಯೂಸ್

Ananya Jamwal

ಕಾಲೇಜಿನಲ್ಲಿ ಪಾಕಿಸ್ತಾನ ಪರ ಘೋಷಣೆಗಳನ್ನು ವಿರೋಧಿಸಿದ್ದ ವಿದ್ಯಾರ್ಥಿನಿಗೆ ಜೀವ ಬೆದರಿಕೆ

ಕೃಷಿ ಕಾಯ್ದೆ ಪ್ರತಿಭಟನೆ ಸ್ಥಳದಲ್ಲಿ ಮಹಿಳೆಯರ ಮೇಲೆ ಹರಿದ ಟ್ರಕ್: ಮೂವರು ಸಾವು!

ಕೃಷಿ ಕಾಯ್ದೆ ಪ್ರತಿಭಟನೆ ಸ್ಥಳದಲ್ಲಿ ಮಹಿಳೆಯರ ಮೇಲೆ ಹರಿದ ಟ್ರಕ್: ಮೂವರು ಸಾವು!

alcohol

10 ರೂ. ಗೆ ನಡೆಯಿತು ಕೊಲೆ! ಸಾರಾಯಿ ಕುಡಿಯಲು ಹಣ ಕೊಡದ ಸ್ನೇಹಿತನನ್ನೇ ಕೊಂದರು!

ಭಜರಂಗಿಯ ಕಲರ್ ಫುಲ್ ಇವೆಂಟ್ ನಲ್ಲಿ ಸ್ಟಾರ್ಸ್ ಸಂಗಮ

ಭಜರಂಗಿಯ ಕಲರ್ ಫುಲ್ ಇವೆಂಟ್ ನಲ್ಲಿ ಸ್ಟಾರ್ಸ್ ಸಂಗಮ

ವಲಸೆ ಕಾರ್ಮಿಕರ ಹತ್ಯೆಗೆ ನೆರವು ನೀಡುತ್ತಿದ್ದ ಉಗ್ರನನ್ನು ಹತ್ಯೆ ಮಾಡಿದ ಭದ್ರತಾ ಪಡೆ

ವಲಸೆ ಕಾರ್ಮಿಕರ ಹತ್ಯೆಗೆ ನೆರವು ನೀಡುತ್ತಿದ್ದ ಉಗ್ರನನ್ನು ಹತ್ಯೆ ಮಾಡಿದ ಭದ್ರತಾ ಪಡೆ

rwytju11111111111

ರಾಯರ ವಾರದಂದು ನಿಮ್ಮ ರಾಶಿಫಲ ಹೇಗಿದೆ ನೋಡಿ!

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಡುಬಿದ್ರಿ: ಜಾನುವಾರು ಅಕ್ರಮ ಸಾಗಾಟ; ಇಬ್ಬರ ಬಂಧನ

ಪಡುಬಿದ್ರಿ: ಜಾನುವಾರು ಅಕ್ರಮ ಸಾಗಾಟ; ಇಬ್ಬರ ಬಂಧನ

ಮಹಿಳೆಯರು, ಸಾಮಾನ್ಯ ಜನರಿಗೆ ಸಣ್ಣ ಸಾಲ: ಶಾಸಕ ಕೆ.ರಘುಪತಿ ಭಟ್‌ ಸಲಹೆ

ಮಹಿಳೆಯರು, ಸಾಮಾನ್ಯ ಜನರಿಗೆ ಸಣ್ಣ ಸಾಲ : ಶಾಸಕ ಕೆ.ರಘುಪತಿ ಭಟ್‌ ಸಲಹೆ

ಕಾಪು ಪುರಸಭೆ ವ್ಯಾಪ್ತಿಯಲ್ಲಿ ಎಲ್‌ಇಡಿ ಲೈಟ್ ಅಳವಡಿಕೆಗೆ ಪ್ರಾಯೋಗಿಕ ಚಾಲನೆ

ಕಾಪು ಪುರಸಭೆ ವ್ಯಾಪ್ತಿಯಲ್ಲಿ ಎಲ್‌ಇಡಿ ಲೈಟ್ ಅಳವಡಿಕೆಗೆ ಪ್ರಾಯೋಗಿಕ ಚಾಲನೆ

ಜನಪ್ರತಿನಿಧಿಗಳೇ… ವಿಳಂಬ ನೀತಿಯಿಂದ ಪ್ರಯೋಜನವಿಲ್ಲ

ಜನಪ್ರತಿನಿಧಿಗಳೇ… ವಿಳಂಬ ನೀತಿಯಿಂದ ಪ್ರಯೋಜನವಿಲ್ಲ

ನಾಳೆ ರಾಜ್ಯಾದ್ಯಂತ ಏಕಕಾಲಕ್ಕೆ ಕನ್ನಡ ಗೀತೆಗಳ ಗಾಯನ: ಸುನಿಲ್‌

ನಾಳೆ ರಾಜ್ಯಾದ್ಯಂತ ಏಕಕಾಲಕ್ಕೆ ಕನ್ನಡ ಗೀತೆಗಳ ಗಾಯನ: ಸುನಿಲ್‌

MUST WATCH

udayavani youtube

ಎತ್ತಿನಭುಜ ಪ್ರವಾಸಿ ತಾಣಕ್ಕೆ ಭೇಟಿ ನೀಡುವ ಪ್ರವಾಸಿಗರೇ ಎಚ್ಚರ

udayavani youtube

ಹಿಂದೂಗಳ ನಡುವೆ ನಮಾಜ್ : ಹೇಳಿಕೆಗಾಗಿ ಕ್ಷಮೆಯಾಚಿಸಿದ ವಕಾರ್ ಯೂನಿಸ್

udayavani youtube

ಅಂಗಾಂಗ ದಾನ ಎಂದರೇನು ಏನಿದರ ಮಹತ್ವ ?

udayavani youtube

ಸಾವಯವ ಕೃಷಿಯಲ್ಲಿ ಅನುಸರಿಸಬೇಕಿರುವ ಪ್ರಮುಖ ಅಂಶಗಳ ಬಗ್ಗೆ ನಿಮಗೆ ಗೊತ್ತೇ?

udayavani youtube

ಶಾಲೆಗೆ ಬಂತು ಬಿಸಿಯೂಟ : ದೋಟಿಹಾಳ ಶಾಲಾ ಮಕ್ಕಳ ಒಂದು ಕಿಲೋಮೀಟರ್ ಪಾದಯಾತ್ರೆಗೆ ಬ್ರೇಕ್

ಹೊಸ ಸೇರ್ಪಡೆ

8former

ಹಿಂಗಾರು ಬಿತ್ತನೆ ಕಾರ್ಯದಲ್ಲಿ ಕೃಷಿಕರು

high court

ಅನಧಿಕೃತ ಕಟ್ಟಡ ಮುಲಾಜಿಲ್ಲದೆ ಕೆಡವಿ..!

7nep

ಎನ್‌ಇಪಿ ಅನುಷ್ಠಾನದಲ್ಲಿ ಶಿಕ್ಷಕರ ಪಾತ್ರ ಪ್ರಮುಖ

ದೀಪಾವಳಿ psd

ಪೂರ್ವಿಕಾ ದೀಪಾವಳಿ ಮೆಗಾ ಡೀಲ್‌

6karnataka

ಇತಿಹಾಸದಿಂದ ಪಾಠ ಕಲಿಯೋಣ: ಡಾ| ರೆಡ್ಡಿ ವಿಷಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.