ಶಾಸಕರಿಂದ ರಾ.ಹೆ. 169ರ ಕಾಮಗಾರಿ ಪರಿಶೀಲನೆ

Team Udayavani, Jun 13, 2019, 6:10 AM IST

ಉಡುಪಿ: ಶಾಸಕ ಕೆ. ರಘುಪತಿ ಭಟ್‌ ಅವರು ಬುಧವಾರ ಮಣಿಪಾಲ-ಉಡುಪಿ ರಾ.ಹೆ. 169ರ ಮಾರ್ಗದ ಪರ್ಕಳ, ಈಶ್ವರ ನಗರ, ಕುಂಜಿಬೆಟ್ಟು ಭಾಗಗಳಲ್ಲಿ ಭೇಟಿ ನೀಡಿ ರಸ್ತೆ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು.

ಮಣಿಪಾಲದ ಚರಂಡಿ ಕಾಮಗಾರಿ ಪರಿಶೀಲನೆ ನಡೆಸಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ, ಪರ್ಕಳ ಪೇಟೆಯ ಗುಂಡಿಗಳನ್ನು ತಾತ್ಕಾಲಿಕ ಕಾಂಕ್ರೀಟ್‌ ಹಾಕಿ ಮುಚ್ಚುವಂತೆ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ. ನಗರಸಭಾ ಸದಸ್ಯರಾದ ಗಿರೀಶ್‌ ಅಂಚನ್‌, ಮಂಜುನಾಥ್‌ ಮಣಿಪಾಲ…, ಸುಮಿತ್ರಾ ನಾಯಕ್‌, ಹೆದ್ದಾರಿ ಸಹಾಯಕ ಎಂಜಿನಿಯರ್‌ ಮಂಜುನಾಥ್‌, ಕಾಮಗಾರಿ ಗುತ್ತಿಗೆದಾರರು ಉಪಸ್ಥಿತರಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ