0.8 ಗ್ರಾಂ ಚಿನ್ನದಲ್ಲಿ ವಿಶ್ವಕಪ್ ತಯಾರಿಸಿದ ಬೈಂದೂರಿನ ರಾಘವೇಂದ್ರ ಶೇಟ್
Team Udayavani, Jul 7, 2019, 11:40 AM IST
ಕುಂದಾಪುರ, ಜು. 6: ವಿಶ್ವಕಪ್ ಪಂದ್ಯಾವಳಿ ಸೆಮಿಫೈನಲ್ನತ್ತ ಹೊರಳುತ್ತಿರುವಂತೆಯೇ ಬೈಂದೂರಿನ ರಾಘವೇಂದ್ರ ಶೇಟ್ ಅವರು 0.8 ಗ್ರಾಂ ತೂಕದ ಅರ್ಧ ಸೆಂ.ಮೀ. ಎತ್ತರದ ಚಿನ್ನದ ವಿಶ್ವಕಪ್ ತಯಾರಿಸಿ ಸುದ್ದಿಯಾಗಿದ್ದಾರೆ.
ಕ್ರಿಕೆಟ್ ಅಭಿಮಾನಿ ರಾಘವೇಂದ್ರ ಶೇಟ್ ಅವರು ಮಯ್ನಾಡಿಯಲ್ಲಿ ತಮ್ಮ ಕುಲಕಸುಬಾದ ಚಿನ್ನ, ಬೆಳ್ಳಿ ಆಭರಣ ತಯಾರಿ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದಾರೆ. 2011ರಲ್ಲಿ ವಿಶ್ವಕಪ್ ಟ್ರೋಫಿಯನ್ನು 530 ಮಿ.ಗ್ರಾಂ .ಚಿನ್ನದಲ್ಲಿ ತಯಾರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ