ಕಾಪು ಬಿಲ್ಲವರ ಸಹಾಯಕ ಸಂಘದ ಗೌರವಾಧ್ಯಕ್ಷ ಪ್ರಭಾಕರ ಪೂಜಾರಿ ಅವರಿಂದ ಪಡಿತರ ಕಿಟ್ ವಿತರಣೆ


Team Udayavani, Jun 16, 2021, 4:48 PM IST

ಕಾಪು ಬಿಲ್ಲವರ ಸಹಾಯಕ ಸಂಘದ ಗೌರವಾಧ್ಯಕ್ಷ ಪ್ರಭಾಕರ ಪೂಜಾರಿ ಅವರಿಂದ ಪಡಿತರ ಕಿಟ್ ವಿತರಣೆ

ಕಾಪು: ಕೋವಿಡ್ ವೈರಸ್ ಜಾತಿ, ಮತ, ಪಕ್ಷಗಳೆಂಬ ಭೇಧವಿಲ್ಲದೇ ಎಲ್ಲರನ್ನೂ ಕಾಡುತ್ತಿದೆ. ಇದರಿಂದಾಗಿ ಸಾವಿರಾರು ಕುಟುಂಬಗಳು ಸಂಕಷ್ಟಕ್ಕೀಡಾಗಿವೆ. ಜನ ಸಾಮಾನ್ಯ ಬದುಕು ದುಸ್ತರವಾಗಿದೆ. ಅವರ ಕುಟುಂಬಕ್ಕೆ ಆಸರೆಯಾಗುವ ನಿಟ್ಟಿನಲ್ಲಿ ಉದ್ಯಮಿ, ಸಮಾಜ ಸೇವಕ ಪ್ರಭಾಕರ ಪೂಜಾರಿ ನೀಡುತ್ತಿರುವ ಸೇವೆ ಶ್ಲಾಘನೀಯವಾಗಿದೆ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು.

ಹೊಟೇಲ್ ಉದ್ಯಮಿ, ಕಾಪು ಬಿಲ್ಲವರ ಸಹಾಯಕ ಸಂಘದ ಗೌರವಾಧ್ಯಕ್ಷ ಪ್ರಭಾಕರ ಪೂಜಾರಿ ಅವರ ವತಿಯಿಂದ ಕಾಪು ಪಡು ಗ್ರಾಮದ ಗರಡಿ ಸುತ್ತಮುತ್ತಲಿನ ಸುಮಾರು 250 ಕುಟುಂಬಗಳಿಗೆ ಪಡಿತರ ಕಿಟ್ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಇದನ್ನೂ ಓದಿ: ಭೀಮಾ ತೀರದಲ್ಲಿ ಚಿರತೆ ಹಾವಳಿ: ರೈತರು ಹೊಲದಲ್ಲಿ ಕಟ್ಟಿದ್ದ ಆಕಳು ಕೊಂದು ಭಕ್ಷಣೆ

ಮಾಜಿ ಶಾಸಕ ಗೋಪಾಲ ಪೂಜಾರಿ ಮಾತನಾಡಿ, ಉದ್ಯಮಿ ಪ್ರಭಾಕರ ಪೂಜಾರಿ ಅವರು ಬೈಂದೂರು ಕ್ಷೇತ್ರದ ಕಟ್ ಬೆಲ್ತೂರು ಮತ್ತು ಕಾಪು ಕ್ಷೇತ್ರದ ಗರಡಿ ಸುತ್ತಮುತ್ತಲಿನ ಸುಮಾರು 500 ಕುಟುಂಬಗಳಿಗೆ ಪಡಿತರ ಕಿಟ್ ಗಳನ್ನು ನೀಡಲು ಮುಂದೆ ಬಂದಿರುವುದು ಸ್ವಾಗತಾರ್ಹವಾಗಿದೆ. ತನ್ನ ಉಳಿಕೆಯ ಒಂದಂಶದಲ್ಲಿ ಕೊರೊನಾ ಸಂಕಷ್ಟಕ್ಕೆ ಸಿಲುಕಿರುವ ಬಡವರ ನೋವಿಗೆ ಸ್ಪಂಧಿಸಲು ಬಳಸುತ್ತಿದ್ದು, ಇಂತಹ ಕೊಡುಗೆಗಳಿಂದ ನಿಜಾರ್ಥದಲ್ಲಿ ದೇವರ ಸೇವೆ ಮಾಡಿದಂತಾಗುತ್ತದೆ ಎಂದರು.

ಪಡಿತರ ಕಿಟ್ ದಾನಿ / ಉದ್ಯಮಿ ಪ್ರಭಾಕರ ಪೂಜಾರಿ, ಸಂದೀಪ್ ಪಿ. ಪೂಜಾರಿ, ಕಾಪು ಬಿಲ್ಲವ ಸಹಾಯಕ ಸಂಘದ ಅಧ್ಯಕ್ಷ ವಿಕ್ರಂ ಕಾಪು, ಕಾಪು ಪುರಸಭೆ ಮಾಜಿ ಅಧ್ಯಕ್ಷ ಅನಿಲ್ ಕುಮಾರ್, ಶ್ರೀ ಬ್ರಹ್ಮಬೈದರ್ಕಳ ಪೊಯ್ಯ ಪೊಡಿಕಲ್ಲ ಗರಡಿಯ ಅರ್ಚಕ ಜಗನ್ನಾಥ ಪೂಜಾರಿ, ಸೇವಾ ಯುವ ಸಮಿತಿಯ‌ ಅಧ್ಯಕ್ಷ ಕೃಷ್ಣ ಬಂಗೇರ, ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಸಂಯೋಜಕ ಸಯ್ಯದ್ ಯಾಸಿನ್ ಹೆಮ್ಮಾಡಿ, ಎನ್.ಎಸ್.ಯು.ಐ ಜಿಲ್ಲಾ ಕಾರ್ಯದರ್ಶಿ ಸಯ್ಯದ್ ಪುರ್ಕಾನ್ ಯಾಸಿನ್, ಮಂಜು ಬೆಂಗಳೂರು, ಪ್ರಮುಖರಾದ ವಿನೋದ್ ಅಮೀನ್,  ನಾಗೇಶ್ ಸುವರ್ಣ, ಸುಧಾಕರ ಸಾಲ್ಯಾನ್, ಯೋಗೀಶ್ ಕೋಟ್ಯಾನ್, ದಯಾನಂದ ಪೂಜಾರಿ, ಜೀವನ್ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಬ್ಯಾಂಕಿನ ನಿಜದ ಕಲ್ಪನೆಗೆ ಶಕ್ತಿ ಮೀರಿ ದುಡಿದವರು

ಬ್ಯಾಂಕಿನ ನಿಜದ ಕಲ್ಪನೆಗೆ ಶಕ್ತಿ ಮೀರಿ ದುಡಿದವರು

ಆಗಸದೆತ್ತರಕೆ ಬೆಳೆದ ಮಣಿಪಾಲದ ಬಳ್ಳಿ

ಆಗಸದೆತ್ತರಕೆ ಬೆಳೆದ ಮಣಿಪಾಲದ ಬಳ್ಳಿ

ಅಸಾಧಾರಣ ಅಪ್ರಮೇಯ; ಅಧೀನರ ವ್ಯಕ್ತಿತ್ವ ಅಳೆದು ಬೆಳೆಸುತ್ತಿದ್ದವರು

ಅಸಾಧಾರಣ ಅಪ್ರಮೇಯ; ಅಧೀನರ ವ್ಯಕ್ತಿತ್ವ ಅಳೆದು ಬೆಳೆಸುತ್ತಿದ್ದವರು

ಇಂದಿನ ಶಿಕ್ಷಣ, ವಸತಿ ಸಾಲದ ಜನಪ್ರಿಯತೆಗೆ ಅಂದೇ ಮುನ್ನುಡಿ

ಇಂದಿನ ಶಿಕ್ಷಣ, ವಸತಿ ಸಾಲದ ಜನಪ್ರಿಯತೆಗೆ ಅಂದೇ ಮುನ್ನುಡಿ

ಲಸಿಕಾ ಅಭಿಯಾನ: ವರ್ಷದಲ್ಲಿ ಚರಿತ್ರಾರ್ಹ ಸಾಧನೆ

ಲಸಿಕಾ ಅಭಿಯಾನ: ವರ್ಷದಲ್ಲಿ ಚರಿತ್ರಾರ್ಹ ಸಾಧನೆ

ನೇತಾಜಿ ಸ್ತಬ್ಧಚಿತ್ರವೂ ಕೇಂದ್ರದಿಂದ ತಿರಸ್ಕೃತ: ಮಮತಾ ಬ್ಯಾನರ್ಜಿ ಕಿಡಿ

ನೇತಾಜಿ ಸ್ತಬ್ಧಚಿತ್ರವೂ ಕೇಂದ್ರದಿಂದ ತಿರಸ್ಕೃತ: ಮಮತಾ ಬ್ಯಾನರ್ಜಿ ಕಿಡಿ

ಹಲವು ಕ್ಷೇತ್ರಗಳ ನಾಯಕ ಟಿ.ಎ. ಪೈ

ಹಲವು ಕ್ಷೇತ್ರಗಳ ನಾಯಕ ಟಿ.ಎ. ಪೈ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶ್ರೀಕೃಷ್ಣಮಠದ ಪಲ್ಲಕಿಗೆ ಕಾಶ್ಮೀರದ ಚಿನ್ನ

ಶ್ರೀಕೃಷ್ಣಮಠದ ಪಲ್ಲಕಿಗೆ ಕಾಶ್ಮೀರದ ಚಿನ್ನ

ಎರಡನೇ ವಾರಾಂತ್ಯ ಕರ್ಫ್ಯೂ ಅಂತ್ಯ; ರಾತ್ರಿ ಕರ್ಫ್ಯೂ ಜಾರಿಯಲ್ಲಿ

ಎರಡನೇ ವಾರಾಂತ್ಯ ಕರ್ಫ್ಯೂ ಅಂತ್ಯ; ರಾತ್ರಿ ಕರ್ಫ್ಯೂ ಜಾರಿಯಲ್ಲಿ

ಇದು ಸ್ವಯಂ ಎಚ್ಚರಿಕೆಯ ಕಾಲ

ಶ್ರೀಕೃಷ್ಣಾಪುರ ಮಠದ ಪರ್ಯಾಯೋತ್ಸವ: ಇದು ಸ್ವಯಂ ಎಚ್ಚರಿಕೆಯ ಕಾಲ

 ಪರ್ಯಾಯ ಮಹೋತ್ಸವ: 5ಡಿವೈಎಸ್‌ಪಿ, 62 ಮಂದಿ ಎಎಸ್‌ಐ; ಭದ್ರತೆಗೆ ಸಿಸಿಟಿವಿ ಕಣ್ಗಾವಲು

 ಪರ್ಯಾಯ ಮಹೋತ್ಸವ: 5ಡಿವೈಎಸ್‌ಪಿ, 62 ಮಂದಿ ಎಎಸ್‌ಐ; ಭದ್ರತೆಗೆ ಸಿಸಿಟಿವಿ ಕಣ್ಗಾವಲು

ಪರ್ಯಾಯೋತ್ಸವಕ್ಕೆ ಸ್ವಚ್ಛತೆಯ ಸ್ಪರ್ಶ: ಮೊಬೈಲ್‌ ಶೌಚಾಲಯ ಬಳಕೆಗೆ ಸಿದ್ಧ

ಪರ್ಯಾಯೋತ್ಸವಕ್ಕೆ ಸ್ವಚ್ಛತೆಯ ಸ್ಪರ್ಶ: ಮೊಬೈಲ್‌ ಶೌಚಾಲಯ ಬಳಕೆಗೆ ಸಿದ್ಧ

MUST WATCH

udayavani youtube

ಸಾಲಿಗ್ರಾಮ ಗುರುನರಸಿಂಹ, ಆಂಜನೇಯ ರಥೋತ್ಸವ ಸಂಪನ್ನ

udayavani youtube

ನನ್ನಮ್ಮ ಸೂಪರ್ ಸ್ಟಾರ್ ‘ಸಮನ್ವಿ’ ಅಸ್ತಿ ಕಾವೇರಿ ನದಿಯಲ್ಲಿ ವಿಸರ್ಜನೆ

udayavani youtube

ಮೈಸೂರು ಮೃಗಾಲಯದಲ್ಲಿ ಹುಟ್ಟುಹಬ್ಬ ಆಚರಣೆಗೊರಿಲ್ಲಾ ‘Demba’ ಗೆ ಖುಷಿಯೋ ಖುಷಿ

udayavani youtube

ವಿವಿಧ ಮುಹೂರ್ತಗಳು ಪರ್ಯಾಯದ ವಿಶೇಷತೆ

udayavani youtube

ಮೂಡಿಗೆರೆ : ಇಡೀ ಹಳ್ಳಿಯ ಜನರಿಗೆ ಕೆಮ್ಮು! ಇದು ಹೆದ್ದಾರಿ ಪ್ರಾಧಿಕಾರದ ಕಾಮಗಾರಿಯ ಫಲ

ಹೊಸ ಸೇರ್ಪಡೆ

ಬ್ಯಾಂಕಿನ ನಿಜದ ಕಲ್ಪನೆಗೆ ಶಕ್ತಿ ಮೀರಿ ದುಡಿದವರು

ಬ್ಯಾಂಕಿನ ನಿಜದ ಕಲ್ಪನೆಗೆ ಶಕ್ತಿ ಮೀರಿ ದುಡಿದವರು

ಆಗಸದೆತ್ತರಕೆ ಬೆಳೆದ ಮಣಿಪಾಲದ ಬಳ್ಳಿ

ಆಗಸದೆತ್ತರಕೆ ಬೆಳೆದ ಮಣಿಪಾಲದ ಬಳ್ಳಿ

ಅಸಾಧಾರಣ ಅಪ್ರಮೇಯ; ಅಧೀನರ ವ್ಯಕ್ತಿತ್ವ ಅಳೆದು ಬೆಳೆಸುತ್ತಿದ್ದವರು

ಅಸಾಧಾರಣ ಅಪ್ರಮೇಯ; ಅಧೀನರ ವ್ಯಕ್ತಿತ್ವ ಅಳೆದು ಬೆಳೆಸುತ್ತಿದ್ದವರು

ಇಂದಿನ ಶಿಕ್ಷಣ, ವಸತಿ ಸಾಲದ ಜನಪ್ರಿಯತೆಗೆ ಅಂದೇ ಮುನ್ನುಡಿ

ಇಂದಿನ ಶಿಕ್ಷಣ, ವಸತಿ ಸಾಲದ ಜನಪ್ರಿಯತೆಗೆ ಅಂದೇ ಮುನ್ನುಡಿ

ಬ್ಯಾಂಕಿಂಗ್‌ನಿಂದ ಬಿ ಸ್ಕೂಲ್‌ಗೆ ನೆಗೆದ ದಿಗ್ಗಜ

ಬ್ಯಾಂಕಿಂಗ್‌ನಿಂದ ಬಿ ಸ್ಕೂಲ್‌ಗೆ ನೆಗೆದ ದಿಗ್ಗಜ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.