ಎಣಿಕೆ ಸಿದ್ಧತೆ ಸಂಪೂರ್ಣ


Team Udayavani, May 23, 2019, 6:10 AM IST

matayenika-poorna

ಉಡುಪಿ: ಸೈಂಟ್ ಸಿಸಿಲಿ ಶಿಕ್ಷಣ ಸಂಸ್ಥೆಯಲ್ಲಿ ನಡೆಯಲಿರುವ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯಕ್ಕೆ ಎಲ್ಲ ರೀತಿಯ ಸಿದ್ಧತೆಗಳು ಪೂರ್ಣ ಗೊಂಡಿವೆ ಎಂದು ಡಿಸಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.

ಅವರು ಬುಧವಾರ ಮತ ಎಣಿಕೆ ಕೇಂದ್ರದಲ್ಲಿನ ಸಿದ್ಧತೆಗಳ ಕುರಿತು ಪರಿಶೀಲಿಸಿ ಮಾತನಾಡಿದರು.

ಚುನಾವಣಾ ಆಯೋಗದ ನಿರ್ದೇಶನಗಳ ಅನ್ವಯ ನಿಗದಿತ ಸಮಯಕ್ಕೆ ಸರಿಯಾಗಿ ಎಲ್ಲ ರೀತಿಯ ಪ್ರಕ್ರಿಯೆಗಳನ್ನು ಆರಂಭಿಸಲಾಗುವುದು. ಇವಿಎಂಗಳ ಎಣಿಕೆಯ ಅನಂತರ ವಿವಿಪ್ಯಾಟ್ ಸ್ಲಿಪ್‌ಗ್ಳ ಎಣಿಕೆ ಮಾಡಲಾಗುವುದು. ಮತ ಎಣಿಕೆಗೆ ನಿಯೋಜಿಸಿರುವ ಎಲ್ಲ ಅಧಿಕಾರಿಗಳು, ಸಿಬಂದಿ, ಪಕ್ಷಗಳ ಏಜೆಂಟರು ಸೇರಿದಂತೆ ಎಲ್ಲರಿಗೂ ಮತದಾನ ಕೇಂದ್ರದದಲ್ಲಿಯೇ ಊಟ, ಉಪಾಹಾರ, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದರು.

ಮತದಾನ ಕೇಂದ್ರದಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿ, ವೀಕ್ಷಕರ ಕಚೇರಿ, ಅಂಚೆ ಮತ ಪತ್ರ ಎಣಿಕೆ ಮತ್ತು ವಿವಿಪ್ಯಾಟ್ ಎಣಿಕೆಗೆ ಕೈಗೊಂಡಿರುವ ಸಿದ್ಧತೆಗಳನ್ನು ಪರಿಶೀಲಿಸಿ, ಮತ ಎಣಿಕೆಗೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪ್ಯಾಟ್ ಸ್ಲಿಪ್‌ಗ್ಳ ಎಣಿಕೆ ಅನಂತರ ಅಂತಿಮ ಫ‌ಲಿತಾಂಶ ಘೋಷಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.