Udupi: ವಿಡಿಯೋ ಕರೆ ರೆಕಾರ್ಡ್ ಮಾಡಿ ಹಣಕ್ಕೆ ಬೇಡಿಕೆ
Team Udayavani, May 10, 2024, 6:45 AM IST
ಉಡುಪಿ: ವಿಡಿಯೋ ಕಾಲ್ ಅನ್ನು ರೆಕಾರ್ಡ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟು ಹಂತಹಂತವಾಗಿ ಲಕ್ಷಾಂತರ ರೂ.ಗಳನ್ನು ವಸೂಲು ಮಾಡಿಕೊಂಡ ಘಟನೆ ನಡೆದಿದೆ.
ಸಂತೆಕಟ್ಟೆಯ ಅಸ್ಟರ್ ಅವರಿಗೆ ಡೇಟಿಂಗ್ ಆ್ಯಪ್ನಲ್ಲಿ ಸಾಚಿ ಜೈನ್ ಎಂಬಾಕೆಯ ಪರಿಚಯವಾಗಿತ್ತು. ಆ ಬಳಿಕ ಆಕೆಯು ವಾಟ್ಸಾಪ್ನಲ್ಲಿ ಅಸ್ಟರ್ ಅವರೊಂದಿಗೆ ಚಾಟಿಂಗ್ ಮತ್ತು ವಿಡಿಯೋ ಕಾಲ್ ನಡೆಸುತ್ತಿದ್ದರು. ಈ ವಿಡಿಯೋ ಕಾಲ್ ಅನ್ನು ರೆಕಾರ್ಡ್ ಮಾಡಿ ಕೆಲವು ದಿನಗಳ ಬಳಿಕ ಅಸ್ಟರ್ ಅವರಿಗೆ ಕಳುಹಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ ಅಸ್ಟರ್ ಅವರು ಆಕೆ ತಿಳಿಸಿದ ಬ್ಯಾಂಕ್ ಖಾತೆ ಹಾಗೂ ಯುಪಿಐ ಐಡಿ ಗಳಿಗೆ ಹಂತ ಹಂತವಾಗಿ 11,30,106ರೂ.ವರ್ಗಾಯಿಸಿದ್ದಾರೆ. ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್?
4 ವರ್ಷ ಪೂರ್ಣಗೊಳ್ಳದೆ ಎಲ್ಕೆಜಿ ಪ್ರವೇಶವಿಲ್ಲ
ಅನಾಮಧೇಯ ಲಿಂಕ್ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ
Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ
MLC ಚುನಾವಣೆ ಬಿಜೆಪಿ, ಎನ್ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ