ಬದುಕು ಸಾಗಿಸುವ ವ್ಯವಸ್ಥೆಯೇ ಧರ್ಮ: ಸುಬ್ರಹ್ಮಣ್ಯ ಶ್ರೀ

Team Udayavani, Mar 7, 2019, 1:00 AM IST

baduku-sagisuva.jpg

ಬಜಗೋಳಿ: ಮನುಷ್ಯನ ಬದುಕು ರೆಂಬೆ ಕೊಂಬೆಗಳಂತೆ. ದೈವ ಸ್ಥಾನಗಳು ಬೇರಿನಂತೆ. ಬದುಕನ್ನು ಯಶಸ್ವಿಯಾಗಿ ಸಾಗಿಸುವ ವ್ಯವಸ್ಥೆಯೇ ಧರ್ಮ. ನಂಬಿಕೆಗಳು ಮತ್ತು ಶೃದ್ಧೆ ಇಲ್ಲದೇ ಇದ್ದಲ್ಲಿ  ಮನುಷ್ಯ ಪರಿಪೂರ್ಣಗೊಳ್ಳುವುದಿಲ್ಲ ಎಂದು ಸುಬ್ರಮಣ್ಯದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.
ಸಾಧು ಶೆಟ್ಟಿ ಹಂಭೆìಡಿ ಮುಡಾರು ಇವರ ಕೊಡುಗೆಯಾದ ಧರ್ಮದೈವ ಶ್ರಿ ಕೊಡಮಣಿತ್ತಾಯ ಕುಕ್ಕಿನಂತಾಯ ಮತ್ತು ಬ್ರಹ್ಮಬೈದರ್ಕಳ ದೈವಸ್ಥಾನ ದಿಡಿಂಬಿರಿ ಮುಡಾರು ಇಲ್ಲಿ ನಿರ್ಮಾಣಗೊಂಡ ನೂತನ ಪ್ರವೇಶ ದ್ವಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಧ್ಯಕ್ಷತೆಯನ್ನು ವಹಿಸಿದ್ದ ಮುಡಾರು ಹೆನ್ನೊಟ್ಟುಗುತ್ತು  ಕರಿಯಣ್ಣ ಶೆಟ್ಟಿ, ಮುಂದಿನ ದಿನಗಳಲ್ಲಿ ಆಗಬೇಕಾದ ಕಾರ್ಯ ಸೂಚಿಗಳ ಬಗ್ಗೆ  ಮಾತನಾಡಿದರು. ಮರ್ಧ ಶೆಟ್ಟಿ  ಹಂಬೇìಡಿ, ಉದಯ ಕೃಷ್ಣ ಚಾರಿಟೆಬಲ್‌ ಟ್ರಸ್ಟ ನ ಉದಯ್‌ ಕುಮಾರ್‌ ಶೆಟ್ಟಿ ಮುನಿಯಾಲು, ಜಿನರಾಜ್‌ ಜೈನ್‌, ಮೂಡುಕೋಡಿ ಶೈಲೇಶ್‌ ವರ್ಮ, ಅಪ್ಪಣ್ಣ ಶೆಟ್ಟಿ ಉಪಸ್ಥಿತರಿದ್ದರು. 

ಈ ಸಂದರ್ಭ ಸಾಧು  ಶೆಟ್ಟಿ ಹಂಬೇìಡಿ ಮತ್ತು ಚಂದ್ರಯ್ಯ ಆಚಾರ್ಯ ಮುಡಾರು ಅವರನ್ನು ಸಮ್ಮಾನಿಸಲಾಯಿತು.

ಜಯ ದೇವಾಡಿಗ ಸ್ವಾಗತಿಸಿ, ನಿರೂಪಿಸಿದರು. ನರಸಿಂಹ ಭಟ್‌ ವಂದಿಸಿದರು. 

ಟಾಪ್ ನ್ಯೂಸ್

“ಮತಾಂತರ ಮಾಡಿಕೊಳ್ಳಿ, ಇಲ್ಲ ದೇಶ ತೊರೆಯಿರಿ’

“ಮತಾಂತರ ಮಾಡಿಕೊಳ್ಳಿ, ಇಲ್ಲ ದೇಶ ತೊರೆಯಿರಿ’

dandeli news

ಅನಾಥ ಜೀವಕ್ಕೆ ಆಧಾರವಾಗಿ ಮಾನವೀಯತೆ ಮೆರೆದ ಎಸ್.ಆರ್.ಗಜಾಕೋಶ

shivamogga news

ಭಟ್ಕಳದ ಶಂಕಿತ ಉಗ್ರ ಸದ್ದಾಂ ಹುಸೇನ್ ಪತ್ನಿ ಶಾಹಿರಾ ಬಂಧನ

ಕೊವಿಡ್‌ 3ನೇ ಡೋಸ್‌ ಕೊಡುವ ಪ್ರಸ್ತಾಪ ಇಲ್ಲ : ಡಾ. ಅಶ್ವತ್ಥ್ ನಾರಾಯಣ

ಕೊವಿಡ್‌ 3ನೇ ಡೋಸ್‌ ಕೊಡುವ ಪ್ರಸ್ತಾಪ ಇಲ್ಲ : ಡಾ. ಅಶ್ವತ್ಥ್ ನಾರಾಯಣ

ಮಹಿಳಾ ಡೆಲಿವರಿ ಏಜೆಂಟ್‌ಗಳ ಮನ ಮುಟ್ಟಿದ ಸ್ವಿಗ್ಗಿ

ಮಹಿಳಾ ಡೆಲಿವರಿ ಏಜೆಂಟ್‌ಗಳ ಮನ ಮುಟ್ಟಿದ ಸ್ವಿಗ್ಗಿ

8 ವರ್ಷಗಳ ಬಳಿಕ ರಸ್ತೆಗಳಲ್ಲಿ ಭದ್ರತಾ ಬಂಕರ್‌!

8 ವರ್ಷಗಳ ಬಳಿಕ ರಸ್ತೆಗಳಲ್ಲಿ ಭದ್ರತಾ ಬಂಕರ್‌!

ಉದ್ಯೋಗಸ್ಥರ ಸಂಖ್ಯೆಯಲ್ಲಿ ಭಾರೀ ಏರಿಕೆ

ಉದ್ಯೋಗಸ್ಥರ ಸಂಖ್ಯೆಯಲ್ಲಿ ಭಾರೀ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸವಾಲಿನ ನಡುವೆಯೂ ಬಿಸಿಯೂಟ ಸಾಂಗ

ಸವಾಲಿನ ನಡುವೆಯೂ ಬಿಸಿಯೂಟ ಸಾಂಗ

ಮೊದಲ ದಿನ ಸಿಹಿಯೊಂದಿಗೆ ಬಿಸಿಯೂಟ

ಮೊದಲ ದಿನ ಸಿಹಿಯೊಂದಿಗೆ ಬಿಸಿಯೂಟ

ಪೊಲೀಸರ ತ್ಯಾಗ, ಬಲಿದಾನ ಸದಾ ಅವಿಸ್ಮರಣೀಯ :  ಜಿಲ್ಲಾಧಿಕಾರಿ ಕೂರ್ಮಾರಾವ್‌

ಪೊಲೀಸರ ತ್ಯಾಗ, ಬಲಿದಾನ ಸದಾ ಅವಿಸ್ಮರಣೀಯ :  ಜಿಲ್ಲಾಧಿಕಾರಿ ಕೂರ್ಮಾರಾವ್‌

ಮಹರ್ಷಿ ವಾಲ್ಮೀಕಿ ಸಾಧನೆ ಸರ್ವರಿಗೂ ಪ್ರೇರಣೆ:ಡಿಸಿ

ಮಹರ್ಷಿ ವಾಲ್ಮೀಕಿ ಸಾಧನೆ ಸರ್ವರಿಗೂ ಪ್ರೇರಣೆ:ಡಿಸಿ

ಪೆಟ್ರೋಲ್‌ 45 ರೂ.ಗೆ ನೀಡಲು ಸಾಧ್ಯ: ವೀರಪ್ಪ ಮೊಯ್ಲಿ

ಪೆಟ್ರೋಲ್‌ 45 ರೂ.ಗೆ ನೀಡಲು ಸಾಧ್ಯ: ವೀರಪ್ಪ ಮೊಯ್ಲಿ

MUST WATCH

udayavani youtube

ಆಟೋ ಚಾಲಕನ ನತದೃಷ್ಟ ಕಥೆಯಿದು

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

ಹೊಸ ಸೇರ್ಪಡೆ

“ಮತಾಂತರ ಮಾಡಿಕೊಳ್ಳಿ, ಇಲ್ಲ ದೇಶ ತೊರೆಯಿರಿ’

“ಮತಾಂತರ ಮಾಡಿಕೊಳ್ಳಿ, ಇಲ್ಲ ದೇಶ ತೊರೆಯಿರಿ’

dandeli news

ಅನಾಥ ಜೀವಕ್ಕೆ ಆಧಾರವಾಗಿ ಮಾನವೀಯತೆ ಮೆರೆದ ಎಸ್.ಆರ್.ಗಜಾಕೋಶ

shivamogga news

ಭಟ್ಕಳದ ಶಂಕಿತ ಉಗ್ರ ಸದ್ದಾಂ ಹುಸೇನ್ ಪತ್ನಿ ಶಾಹಿರಾ ಬಂಧನ

ಕೊವಿಡ್‌ 3ನೇ ಡೋಸ್‌ ಕೊಡುವ ಪ್ರಸ್ತಾಪ ಇಲ್ಲ : ಡಾ. ಅಶ್ವತ್ಥ್ ನಾರಾಯಣ

ಕೊವಿಡ್‌ 3ನೇ ಡೋಸ್‌ ಕೊಡುವ ಪ್ರಸ್ತಾಪ ಇಲ್ಲ : ಡಾ. ಅಶ್ವತ್ಥ್ ನಾರಾಯಣ

ಮಹಿಳಾ ಡೆಲಿವರಿ ಏಜೆಂಟ್‌ಗಳ ಮನ ಮುಟ್ಟಿದ ಸ್ವಿಗ್ಗಿ

ಮಹಿಳಾ ಡೆಲಿವರಿ ಏಜೆಂಟ್‌ಗಳ ಮನ ಮುಟ್ಟಿದ ಸ್ವಿಗ್ಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.