ರೆಂಜಾಳ:ವಿದ್ಯಾರ್ಥಿ ವೇತನ ವಿತರಣೆ
Team Udayavani, Jul 5, 2017, 3:45 AM IST
ಕಾರ್ಕಳ: ಆರ್ಥಿಕ ಕೊರತೆಯಿಂದ ಯಾರೂ ಶಿಕ್ಷಣ ವಂಚಿತರಾಗಬಾರದು. ಕಲಿವ ಹುಮ್ಮಸ್ಸು ಮತ್ತು ಕಲಿಕೆಯಲ್ಲಿ ಪ್ರತಿಭೆಯಿರುವ ಆಸಕ್ತ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸಲು ಇಡಿಯ ಸಮಾಜವೇ ಟೊಂಕ ಕಟ್ಟಿ ನಿಲ್ಲಬೇಕು ಎಂದು ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೆಬಲ್ ಟ್ರಸ್ಟ್ನ ಅಧ್ಯಕ್ಷ ಮುನಿಯಾಲು ಉದಯ ಶೆಟ್ಟಿ ಹೇಳಿದ್ದಾರೆ.
ಅವರು ರೆಂಜಾಳ ಮಹಾಲಕ್ಷ್ಮೀ ದೇಗುಲದ ಸಭಾಂಗಣದಲ್ಲಿ ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಬಂಟ ಸಮಾಜದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಿ ಮಾತನಾಡಿದರು.
ಬಂಟರ ಸಂಘ ರೆಂಜಾಳ ಗ್ರಾಮ ಸಮಿತಿ ಅಧ್ಯಕ್ಷ ಹಾಗೂ ರೆಂಜಾಳ ಗ್ರಾಮ ಪಂಚಾಯತ್ ಅಧ್ಯಕ್ಷ ವಾಸು ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಕಾರ್ಕಳ ವಕೀಲರ ಸಂಘದ ಅಧ್ಯಕ್ಷ ಸುನಿಲ್ ಕುಮಾರ್ ಶೆಟ್ಟಿ, ಮಹಿಳಾ ಬಂಟರ ಸಂಘದ ಅಧ್ಯಕ್ಷೆ ಜ್ಯೋತಿ ಸುನಿಲ್ ಕುಮಾರ್ ಶೆಟ್ಟಿ, ಬಂಟರ ಸಂಘ ಬಜಗೋಳಿ ವಲಯದ ಕಾರ್ಯದರ್ಶಿ ದಿವಾಕರ ಶೆಟ್ಟಿ, ಕೋಶಾಧಿಕಾರಿ ಹಿತೇಶ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯ ಮಂಜೊಟ್ಟು ರಮೇಶ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭಹಾರೈಸಿದರು.
ಮಂಜುನಾಥ ಶೆಟ್ಟಿ ಸ್ವಾಗತಿಸಿದರು. ಬಂಟರ ಸಂಘದ ರೆಂಜಾಳ ವಲಯದ ಕಾರ್ಯದರ್ಶಿ ರಮೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಜಯರಾಮ ಶೆಟ್ಟಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್