ಮತದಾನ ಮಾಡುವಾಗ ಅಗತ್ಯದ ದಾಖಲೆ
Team Udayavani, Mar 15, 2019, 1:15 AM IST
ಉಡುಪಿ/ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಚುನಾವಣಾ ಆಯೋಗ ನೀಡಿದ ಗುರುತಿನ ಚೀಟಿ (ಎಪಿಕ್) ತೋರಿಸಿ ಮತದಾನ ಮಾಡಬೇಕು. ಇಲ್ಲದಿದ್ದಲ್ಲಿ 11 ಬಗೆಯ ದಾಖಲಾತಿಗಳ ಪೈಕಿ ಒಂದನ್ನು ಹಾಜರುಪಡಿಸಿದರೆ ಸಾಕು.
ಪಾಸ್ಪೋರ್ಟ್, ಚಾಲನಾ ಪರವಾನಿಗೆ, ಸರಕಾರಿ ಅಥವಾ ಖಾಸಗಿ ಸಂಸ್ಥೆ ತಮ್ಮ ಉದ್ಯೋಗಿಗಳಿಗೆ ನೀಡಿದ ಭಾವಚಿತ್ರ ಸಹಿತ ಸೇವಾ ಗುರುತಿನ ಚೀಟಿ, ಭಾವಚಿತ್ರವಿರುವ ಬ್ಯಾಂಕ್/ ಅಂಚೆ ಕಚೇರಿ ಪಾಸ್ ಬುಕ್, ಪಾನ್ ಕಾರ್ಡ್, ಎನ್ಪಿಆರ್ ಅಡಿಯಲ್ಲಿ ಆರ್ಜಿಐ ನೀಡಿದ ಸ್ಮಾರ್ಟ್ ಕಾರ್ಡ್, ಎಂಎನ್ಆರ್ಇಜಿ ನೀಡಿರುವ ಜಾಬ್ಕಾರ್ಡ್, ಕಾರ್ಮಿಕ ಇಲಾಖೆ ನೀಡಿರುವ ಆರೋಗ್ಯ ವಿಮೆ ಸ್ಮಾರ್ಟ್ ಕಾರ್ಡ್, ಭಾವಚಿತ್ರವಿರುವ ಪಿಂಚಣಿ ದಾಖಲೆ, ಸಂಸದರು/ ಶಾಸಕರಿಗೆ ನೀಡಲಾದ ಅಧಿಕೃತ ಸರಕಾರಿ ಗುರುತಿನ ಚೀಟಿ, ಆಧಾರ್ ಕಾರ್ಡ್ ಹಾಜರುಪಡಿಸಿ ಮತದಾನ ಮಾಡಬಹುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್