ಅಂಬಲಪಾಡಿ ಗ್ರಾಮಾಂತರ ಪ್ರದೇಶದಲ್ಲಿ ನೆರೆ ಹಾವಳಿ: ಯುವಕರಿಂದ ಸುರಕ್ಷಾ ಕ್ರಮ
Team Udayavani, Sep 20, 2020, 4:39 PM IST
ಉಡುಪಿ: ಭಾರಿ ಮಳೆಯಿಂದಾಗಿ ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಬಲಪಾಡಿ ವಾರ್ಡಿನ ಬಂಕೇರ್ಕಟ್ಟ ಆಚಾರಿಗುಂಡಿ ಪ್ರದೇಶಗಳ ಹಲವಾರು ಮನೆಯೊಳಗೆ ರಾತೋರಾತ್ರಿ ಮಳೆ ನೀರು ನುಗ್ಗಿದ್ದು, ನೆರವು ಕಾರ್ಯಾಚರಣೆಗೆ ಸ್ಥಳೀಯ ಯುವಕರು ನೆರವಾದರು.
ಅಗ್ನಿಶಾಮಕ ದಳದ ಸಿಬ್ಬಂದಿಗಳ ಸಹಕಾರದೊಂದಿಗೆ ನೆರೆಯಲ್ಲಿ ಸಿಲುಕಿಕೊಂಡಿದ್ದ ನೂರಾರು ಗ್ರಾಮಸ್ಥರನ್ನು ಸುರಕ್ಷಿತ ಸ್ಥಳಗಳಿಗೆ ಯುವಕರು ಸ್ಥಳಾಂತರಿಸಿದರು.
ಇದನ್ನೂ ಓದಿ: ನಗರದಲ್ಲಿ ಜಲಪ್ರಳಯ: ಪ್ರಕೃತಿ ವಿಕೋಪ ಎದುರಿಸಲು ಉಡುಪಿ ಜಿಲ್ಲಾಡಳಿತ ಎಷ್ಟು ಸನ್ನದ್ಧ?
ಅಂಬಲಪಾಡಿ ಶ್ರೀ ವಿಠೋಬ ಭಜನಾ ಮಂದಿರ, ಬಿಲ್ಲವ ಸೇವಾ ಸಂಘ(ರಿ.) ಇದರ ಶ್ರೀ ನಾರಾಯಣಗುರು ಸಮುದಾಯ ಭವನ ಹಾಗೂ ಬಂಕೇರ್ಕಟ್ಟ ಪರಿಸರದ ಮನೆಗಳಲ್ಲಿ ತಾತ್ಕಾಲಿಕ ತಂಗುವ ವ್ಯವಸ್ಥೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಟಿವಿಎಸ್ ನಿಂದ ಹೊಸ ಮಾದರಿಯ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ಗಳ ಬಿಡುಗಡೆ
ತೈಲ ಸೋರಿಕೆಯಿಂದ ಕಪ್ಪಾದ ಸುಂದರ ಗೋವಾ ಬೀಚ್ : ಓಡಾಡುವುದೇ ಕಷ್ಟಕರ
ಜಾರಿಗೆಬೈಲು ಕಳ್ಳರ ಕೈಚಳಕ : 95 ಸಾವಿರ ಮೌಲ್ಯದ ನಗದು, ಸೊತ್ತು ಕಳವು
ಎಸ್ ಎಸ್ ಎಲ್ ಸಿ ಫಲಿತಾಂಶ; ಏನೇ ಬರಲಿ, ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ: ಸಚಿವ ಸುಧಾಕರ್ ಮನವಿ
ಕಣ್ಣು ಆಪರೇಷನ್ ಮಾಡಿದರೆ ಹಣ ನೀಡುತ್ತೇವೆಂದು ನಂಬಿಸಿ ಮಹಿಳೆಯ 5 ಲಕ್ಷದ ಚಿನ್ನ ದೋಚಿದ ಆಸಾಮಿ