“ಬಳಕೆದಾರರ ಕ್ಷೇಮ ಸರ್ವರ ಜವಾಬ್ದಾರಿ’

ಗ್ಯಾರೇಜ್‌ ಮಾಲಕರ ಸಮಾವೇಶ

Team Udayavani, Sep 24, 2019, 5:07 AM IST

400328382309UDU13

ಉಡುಪಿ: ನಾವು ಬಳಕೆದಾರರ ಸಮಸ್ಯೆಗಳನ್ನು ಸಂಘಟನೆಗಳ ಮೂಲಕ ದೂರು ಸಲ್ಲಿಸುವ ವೇಳೆಯಲ್ಲಿ ತಾವು ಕೂಡ ಮತ್ತೋರ್ವ ಬಳಕೆದಾರರಿಗೆ ಪೂರೈಕೆದಾರರು ಮತ್ತು ಆ ಬಳಕೆದಾರರಿಗೆ ಸೂಕ್ತ ನ್ಯಾಯ ಸಲ್ಲಿಸುವ ಜವಾಬ್ದಾರಿ ಓರ್ವ ಪೂರೈಕೆದಾರರಾಗಿ ಹೊಂದಿರಬೇಕು ಎಂಬ ಚಿಂತನೆ ಅಗತ್ಯ ಮಾನವ ಹಕ್ಕುಗಳ ಹೋರಾಟಗಾರ ಡಾ| ರವೀಂದ್ರನಾಥ್‌ ಶಾನುಭಾಗ್‌ ಹೇಳಿದರು.

ಉಡುಪಿ ಜಗನ್ನಾಥ ಸಭಾಂಗಣದಲ್ಲಿ ರವಿವಾರ ದ.ಕ. ಮತ್ತು ಜಿಲ್ಲಾ ಗ್ಯಾರೇಜ್‌ ಮಾಲಕರ ಸಂಘ ಉಡುಪಿ ವಲಯ ಇದರ ಸಮಾವೇಶ ಮತ್ತು ಮಹಾಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅಸಂಘಟಿತ ಕಾರ್ಮಿಕರ ಸ್ಮಾರ್ಟ್‌ ಕಾರ್ಡುಗಳನ್ನು ಬಿಡುಗಡೆಗೊಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಮಾಜಿ ಸಚಿವ ವಿನಯಕುಮಾರ್‌ ಸೊರಕೆ ಮಾತನಾಡಿದರು. ಸಮಾವೇಶದಲ್ಲಿ 127 ಸದಸ್ಯರಿಗೆ ಅಸಂಘಟಿತ ಕಾರ್ಮಿಕರ ಸ್ಮಾರ್ಟ್‌ ಕಾರ್ಡ್‌ಗಳನ್ನು ವಿತರಿಸಲಾಯಿತು.

ಉಡುಪಿ ಜಿಲ್ಲಾ ಗ್ಯಾರೇಜ್‌ ಮಾಲಕರ ಸಂಘದ ಅಧ್ಯಕ್ಷ ರೋಷನ್‌ ಕರ್ಕಡ ಅಧ್ಯಕ್ಷತೆ ವಹಿಸಿದ್ದರು. ದ.ಕ. ಜಿಲ್ಲಾಗ್ಯಾರೇಜ್‌ ಮಾಲಕರ ಸಂಘ ಮಂಗಳೂರು ಮತ್ತು ಉಡುಪಿ ಇದರ ಅಧ್ಯಕ್ಷ ಗುಣಪಾಲ್‌, ಉಪಾಧ್ಯಕ್ಷ ಉದಯ ಕಿರಣ್‌, ನಿರ್ದೇಶಕ ಜನಾದ‌ìನ್‌, ವಿಮಾನಿರೀಕ್ಷಕ ನವೀನ, ಕಾರ್ಮಿಕ ನಿರೀಕ್ಷಕರಾದ ರವಿಕುಮಾರ್‌, ಪ್ರವೀಣ್‌ ಕುಮಾರ್‌, ಸಂಸ್ಥೆಯ ಕೋಶಾಧಿಕಾರಿ ಸಂತೋಷ್‌ ಕುಮಾರ್‌, ಉಪಾಧ್ಯಕ್ಷ ವಿನಯ ಕುಮಾರ್‌, ರಾಜೇಶ್‌ ಜತ್ತನ್‌, ಗೌರವ ಸಲಹೆಗಾರ ಪ್ರಭಾಕರ್‌ ಕೆ., ವಿಲ್ಸನ್‌ ಅಂಚನ್‌,ಯಾದವ ಶೆಟ್ಟಿಗಾರ್‌, ಜಯ ಸುವರ್ಣ, ಜೊತೆ ಕಾರ್ಯದರ್ಶಿಗಳಾದ ಪ್ರಶಾಂತ್‌ ಮೆಂಡನ್‌, ರವೀಂದ್ರ ಶೇಟ್‌, ಕ್ರೀಡಾ ಕಾರ್ಯದರ್ಶಿ ಮಧುಸೂದನ್‌ ಉಪಸ್ಥಿತರಿದ್ದರು. ಪ್ರವೀಣ್‌ ಕುಮಾರ್‌ ಮತ್ತು ಮಂಜುನಾಥ್‌ ಮಣಿಪಾಲ ನಿರೂಪಿಸಿದರು. ಸಂತೋಷ್‌ ಕುಮಾರ್‌ ವಂದಿಸಿದರು.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.