ಶಿರ್ವ : ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಹೆಚ್. ಸುರೇಂದ್ರ ಶೆಟ್ಟಿ ನಿಧನ
Team Udayavani, Oct 3, 2022, 11:42 AM IST
ಶಿರ್ವ : ಶಿರ್ವದ ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಹೆಚ್. ಸುರೇಂದ್ರ ಶೆಟ್ಟಿ (66) ಅವರು ಅ. 3ರಂದು ಮಣಿಪಾಲದ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.
ಸುಮಾರು 35 ವರ್ಷಗಳಿಗೂ ಹೆಚ್ಚು ಕಾಲ ಶಿರ್ವದ ಎಂಎಸ್ಆರ್ಎಸ್ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದ ಅವರು ಕಾಲೇಜಿನ ವಿದ್ಯಾರ್ಥಿಗಳನ್ನು ಮಂಗಳೂರು ವಿ.ವಿ.ಯ ಕ್ರೀಡಾಪಟುಗಳನ್ನಾಗಿ ರೂಪಿಸುವಲ್ಲಿ ಯಶಸ್ವಿಯಾಗಿದ್ದರು.
ನಿವೃತ್ತಿ ಬಳಿಕ ವಿವಿಧ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡು ಸಾಮಾಜಿಕವಾಗಿ ಗುರುತಿಸಿಕೊಂಡಿದ್ದರು.
ಇದನ್ನೂ ಓದಿ : ಇಂದು ಚಾಮುಂಡೇಶ್ವರಿ ದೇವಿ ದರ್ಶನ ಪಡೆಯಲಿದ್ದಾರೆ ಸೋನಿಯಾ – ರಾಹುಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ