ಇನ್ನಂಜೆ: ತೋಡಿಗೆ ಬಿದ್ದು ನಿವೃತ್ತ ಶಿಕ್ಷಕ ಸಾವು

Team Udayavani, Nov 9, 2022, 12:00 AM IST

ಇನ್ನಂಜೆ: ತೋಡಿಗೆ ಬಿದ್ದು ನಿವೃತ್ತ ಶಿಕ್ಷಕ ಸಾವು

ಕಾಪು: ಮಣಿಪಾಲ ಶಿವಳ್ಳಿಯಿಂದ ಇನ್ನಂಜೆಯ ತಂಗಿಯ ಮನೆಗೆ ಬಂದಿದ್ದ ನಿವೃತ್ತ ಮುಖ್ಯ ಶಿಕ್ಷಕರೋರ್ವರು ಪಕ್ಕದ ತೋಡಿಗೆ ಬಿದ್ದು ಮೃತಪಟ್ಟ ಘಟನೆ ನ. 8 ರಂದು ಬೆಳಕಿಗೆ ಬಂದಿದೆ.

ಉಡುಪಿಯ ಶಿವಳ್ಳಿ ಗ್ರಾಮದ ಮೂಡುಪೆರಂಪಳ್ಳಿಯ ಖಾಸಗಿ ಅನುದಾನಿತ ಹಿ.ಪ್ರಾ. ಶಾಲೆಯ (ಶಿವತ್ತಾಯರ ಶಾಲೆ) ನಿವೃತ್ತ ಮುಖ್ಯ ಶಿಕ್ಷಕ ರಾಮದಾಸ ಶಿವತ್ತಾಯ (75) ಮೃತ ವ್ಯಕ್ತಿ. ನ. 6ರಂದು ಮಧ್ಯಾಹ್ನ ಮನೆಗೆ ಬೀಗ ಹಾಕಿ ಎಲ್ಲಿಗೋ ಹೋಗಿದ್ದ ರಾಮದಾಸ್‌ ಶಿವತ್ತಾಯ ಅವರು ನಾಪತ್ತೆಯಾಗಿರುವ ಬಗ್ಗೆ ಸಹೋದರನ ಮಗ ನ. 7ರಂದು ಮಣಿಪಾಲ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ರಾಮದಾಸ ಶಿವತ್ತಾಯ ಅವರು ಇನ್ನಂಜೆಯಲ್ಲಿರುವ ತಂಗಿ ಮನೆಗೆ ಬಂದಿರಬಹುದೆಂಬ ಅನುಮಾನದಲ್ಲಿ ಇನ್ನಂಜೆಗೆ ಬಂದು ಉಂಡಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸಿಸಿ ಕೆಮರಾವನ್ನು ಪರಿಶೀಲಿಸಿದಾಗ ದೇವಸ್ಥಾನದ ಪ್ರಾಂಗಣದಲ್ಲಿ ತಿರುಗಾಡುತ್ತಿರುವ ದೃಶ್ಯ ಕಂಡು ಬಂದಿದ್ದು ಮಂಗಳವಾರ ಬೆಳಗ್ಗೆ ಇನ್ನಂಜೆಗೆ ಬಂದು ಹುಡುಕಾಡಿದಾಗ ಉಂಡಾರು ದೇಗುಲದ ಬಳಿಯ ಸಣ್ಣದಾದ ತೋಡಿನಲ್ಲಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವುದು ಕಂಡುಬಂದಿದೆ.

ತಂಗಿಯ ಮನೆಗೆ ಬಂದವರು ದಾರಿ ತಪ್ಪಿ ತೋಡಿನ ಕಡೆಗೆ ಹೋಗಿ ಆಕಸ್ಮಿಕವಾಗಿ ತೋಡಿನ ನೀರಿಗೆ ಬಿದ್ದು ಮೃತಪಟ್ಟಿರುವುದಾಗಿ ಶಶಾಂಕ್‌ ಶಿವತ್ತಾಯ ಕಾಪು ಪೊಲೀಸ್‌ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಕಾಪು ಪೊಲೀಸರು ಪ್ರಕರಣ ದಾಖಲಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಮೃತರು ಸಹೋದರ, ಸಹೋದರಿಯನ್ನು ಅಗಲಿದ್ದಾರೆ. ಯಕ್ಷಗಾನ ಕಲೆಯ ಬಗ್ಗೆ ವಿಶೇಷ ಪ್ರೀತಿ ಅಭಿಮಾನ ಹೊಂದಿದ್ದ ಅವರು ತಮ್ಮ ಮನೆಯ ಆವರಣದಲ್ಲೇ ಕಟೀಲು, ಧರ್ಮಸ್ಥಳ, ಮಂದಾರ್ತಿ, ಕರ್ನಾಟಕ ಮೇಳ ಸೇರಿದಂತೆ ಒಟ್ಟು 7 ಮೇಳಗಳ ಯಕ್ಷಗಾನ ಬಯಲಾಟ ಸೇವೆಯನ್ನೂ ನಡೆಸಿದ್ದರು.

ಟಾಪ್ ನ್ಯೂಸ್

upendra

ಮತ ಎಣಿಕೆಗೆ ಎರಡು ದಿನ ಬೇಕೆ ?! ;ಏನು ಕಾಮೆಂಟ್ಸ್ ಗಳು?! ; ಕಿಡಿ ಕಾರಿದ ಉಪೇಂದ್ರ

ಮಂಗಳೂರು: ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ತೆರವುಗೊಳಿಸಲು ಸೂಚನೆ

ಉಡುಪಿ ಮಂಗಳೂರಿನಲ್ಲಿ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ತೆರವುಗೊಳಿಸಲು ಸೂಚನೆ

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

swim

ನೀರಿನಲ್ಲಿ ಮುಳುಗುತ್ತಿದ್ದ ಮೂವರ ಪ್ರಾಣ ಉಳಿಸಿದ ನಾಲ್ಕನೇ ತರಗತಿ ವಿದ್ಯಾರ್ಥಿ

rohit-sharma

ಐಸಿಸಿ ಏಕದಿನ ರ‍್ಯಾಂಕಿಂಗ್‌ : ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಪ್ರಗತಿ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

1-SDSDSDSAD-AA

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ನಟಿ ತಾಪ್ಸಿ ಪನ್ನು ವಿರುದ್ಧ ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂದಾರ್ತಿ ದೇವಸ್ಥಾನಕ್ಕೆ ರಜತ ರಥ ಸಮರ್ಪಣೆ

ಮಂದಾರ್ತಿ ದೇವಸ್ಥಾನಕ್ಕೆ ರಜತ ರಥ ಸಮರ್ಪಣೆ

ಉಡುಪಿ, ದಕ್ಷಿಣಕನ್ನಡ ಜಿಲ್ಲೆಯ ನಾಲ್ವರು ಅಧಿಕಾರಿ, ಸಿಬಂದಿಗೆ ಮುಖ್ಯಮಂತ್ರಿ ಪದಕ

ಉಡುಪಿ, ದಕ್ಷಿಣಕನ್ನಡ ಜಿಲ್ಲೆಯ ನಾಲ್ವರು ಅಧಿಕಾರಿ, ಸಿಬಂದಿಗೆ ಮುಖ್ಯಮಂತ್ರಿ ಪದಕ

ಆಸ್ಟ್ರೇಲಿಯಾದ ಸ್ಟೀರಿಂಗ್‌ ಕಮಿಟಿ ಸಭೆ: ರಘುವೀರ್‌ ಪೈಗೆ ಆಹ್ವಾನ

ಆಸ್ಟ್ರೇಲಿಯಾದ ಸ್ಟೀರಿಂಗ್‌ ಕಮಿಟಿ ಸಭೆ: ರಘುವೀರ್‌ ಪೈಗೆ ಆಹ್ವಾನ

ಕುತ್ಯಾರು: ತಿಂಗಳ ಹಿಂದೆ ಖರೀದಿಸಿದ ರಿಕ್ಷಾದಲ್ಲಿ ಬಾಡಿಗೆ ಹೋದ ವ್ಯಕ್ತಿ ನಾಪತ್ತೆ

ಕುತ್ಯಾರು: ತಿಂಗಳ ಹಿಂದೆ ಖರೀದಿಸಿದ ರಿಕ್ಷಾದಲ್ಲಿ ಬಾಡಿಗೆ ಹೋದ ವ್ಯಕ್ತಿ ನಾಪತ್ತೆ

ಕೋಟ ಡಾ. ಶಿವರಾಮ ಕಾರಂತರ ಆಪ್ತ ಸಹಾಯಕಿ ಮಾಲಿನಿ ಮಲ್ಯ ನಿಧನ

ಕೋಟ ಡಾ. ಶಿವರಾಮ ಕಾರಂತರ ಆಪ್ತ ಸಹಾಯಕಿ ಮಾಲಿನಿ ಮಲ್ಯ ನಿಧನ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

upendra

ಮತ ಎಣಿಕೆಗೆ ಎರಡು ದಿನ ಬೇಕೆ ?! ;ಏನು ಕಾಮೆಂಟ್ಸ್ ಗಳು?! ; ಕಿಡಿ ಕಾರಿದ ಉಪೇಂದ್ರ

ಮಂಗಳೂರು: ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ತೆರವುಗೊಳಿಸಲು ಸೂಚನೆ

ಉಡುಪಿ ಮಂಗಳೂರಿನಲ್ಲಿ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ತೆರವುಗೊಳಿಸಲು ಸೂಚನೆ

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

swim

ನೀರಿನಲ್ಲಿ ಮುಳುಗುತ್ತಿದ್ದ ಮೂವರ ಪ್ರಾಣ ಉಳಿಸಿದ ನಾಲ್ಕನೇ ತರಗತಿ ವಿದ್ಯಾರ್ಥಿ

rohit-sharma

ಐಸಿಸಿ ಏಕದಿನ ರ‍್ಯಾಂಕಿಂಗ್‌ : ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಪ್ರಗತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.