ಶಿರ್ವ ಸಂತ ಮೇರಿ ಕಾಲೇಜಿನ ನಿವೃತ್ತ ಉಪನ್ಯಾಸಕ ಪ್ರೊ| ಪಾಸ್ಕಲ್‌ ಡೇಸಾ ನಿಧನ  


Team Udayavani, Mar 13, 2022, 11:15 AM IST

ಶಿರ್ವ ಸಂತ ಮೇರಿ ಕಾಲೇಜಿನ ನಿವೃತ್ತ ಉಪನ್ಯಾಸಕ ಪ್ರೊ| ಪಾಸ್ಕಲ್‌ ಡೇಸಾ ನಿಧನ  

ಶಿರ್ವ: ಶಿರ್ವ ಸಂತ ಮೇರಿ ಕಾಲೇಜಿನ ನಿವೃತ್ತ ಉಪನ್ಯಾಸಕ ಪ್ರೊ| ಪಾಸ್ಕಲ್‌ಡೇಸಾ (67) ಅವರು ಮಾ. 13ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಮೃತರು ಪತ್ನಿ ನಿವೃತ್ತ ಶಿಕ್ಷಕಿ ಪ್ರಸಿಲ್ಲಾ ಡೇಸಾ ,ಪುತ್ರ ಆರ್ಥೋಪೇಡಿಕ್‌ ಸರ್ಜನ್‌ ಡಾ| ಪ್ರಶಾಂತ್‌ ಡೇಸಾ ಮತ್ತು ಪುತ್ರಿ ವೈದ್ಯೆ ಡಾ|ಪ್ರೀಮಾ ಡೇಸಾ ಅವರನ್ನು ಅಗಲಿದ್ದಾರೆ.

ಶಿರ್ವ ಸಂತ ಮೇರಿ ಕಾಲೇಜಿನಲ್ಲಿ 35 ವರ್ಷಗಳ ಕಾಲ ವಾಣಿಜ್ಯ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ವಿಭಾಗ ಮುಖ್ಯಸ್ಥರಾಗಿ ನಿವೃತ್ತರಾಗಿದ್ದ ಅವರು ಪ್ರಭಾರ ಪ್ರಾಂಶುಪಾಲರಾಗಿಯೂ ಕರ್ತವ್ಯ ನಿರ್ವಹಿಸಿದ್ದರು. ಮಂಗಳೂರು ವಿವಿ ವಾಣಿಜ್ಯ ಪರೀಕ್ಷಾ ಮಂಡಳಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದ ರು. ಕಾಲೇಜಿನಲ್ಲಿ 1984ರಲ್ಲಿ ಎನ್‌ಸಿಸಿ ಘಟಕ ಪ್ರಾರಂಭವಾದಂದಿನಿಂದ 29 ವರ್ಷಗಳ ಕಾಲ ಎನ್‌ಸಿಸಿ ಘಟಕವನ್ನು ಮುನ್ನಡೆಸಿ ಮೇಜರ್‌ ಆಗಿ ನಿವೃತ್ತರಾಗಿದ್ದರು. ಕಾಲೇಜಿನ ಎಸ್‌ಸಿಸಿ ಘಟಕ ಮತ್ತು ಪರಿಸರದ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ 24 ರಕ್ತದಾನ ಶಿಬಿರಗಳನ್ನು ಆಯೋಜಿಸಿ ಕೆಎಂಸಿ ಬ್ಲಿಡ್‌ ಬ್ಯಾಂಕ್‌ ಮತ್ತು ಉಡುಪಿ ಜಿಲ್ಲಾಸ್ಪತ್ರೆಯ ರಕ್ತನಿಧಿ ಬ್ಯಾಂಕ್‌ಗೆ ಸಾವಿರಾರು ಯೂನಿಟ್‌ ರಕ್ತ ವನ್ನು ಪೂರೈಕೆ ಮಾಡುವಲ್ಲಿ ಯಶಸ್ವಿಯಾಗಿದ್ದರು.

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.