ಲಾರಿಗೆ ಟ್ಯಾಂಕರ್‌ ಢಿಕ್ಕಿ; ಚಾಲಕ ಸಾವು

Team Udayavani, May 2, 2019, 6:10 AM IST

ROAD-A

ಕಾಪು: ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಲೆ°ತಿಸಿದ ಟ್ಯಾಂಕರ್‌ ಎದುರಿನಿಂದ ಕೋಕ್‌ ಹೇರಿಕೊಂಡು ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದು, ಟ್ಯಾಂಕರ್‌ ಚಾಲಕ ಮೃತಪಟ್ಟ ಘಟನೆ ರಾ. ಹೆ. 66ರ ಕಟಪಾಡಿ ಜಂಕ್ಷನ್‌ನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.ತಮಿಳುನಾಡು ಸೇಲಂ ನಿವಾಸಿ ಸೆಲ್ವ ಕುಮಾರ್‌ (41) ಮೃತಪಟ್ಟವ.

ಮಂಗಳವಾರ ಮಧ್ಯರಾತ್ರಿ ಮಂಗಳೂರಿನಿಂದ ಕೋಕ್‌ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಕಟಪಾಡಿ ಜಂಕ್ಷನ್‌ ಬಳಿ ಬ್ಯಾರಿಕೇಡ್‌ ಸಮೀಪದಲ್ಲಿ ನಿಧಾನವಾಗಿ ಸಾಗುತ್ತಿದ್ದಾಗ ಹಿಂದಿನಿಂದ ಅತಿ ವೇಗವಾಗಿ ಬಂದ ಟ್ಯಾಂಕರ್‌ ಢಿಕ್ಕಿ ಹೊಡೆ ದಿದೆ.

ಟ್ಯಾಂಕರ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದ ರಲ್ಲಿ ಸಿಲುಕಿ ಒದ್ದಾಡುತ್ತಿದ್ದ ಚಾಲಕನನ್ನು ಹೊರತೆಗೆಯಲು ಸಾರ್ವಜನಿಕರು ಸುಮಾರು ಅರ್ಧ ತಾಸಿಗೂ ಹೆಚ್ಚು ಕಾಲ ಶ್ರಮಿಸಬೇಕಾಯಿತು.ಬಳಿಕ ಆತನನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ದಾರಿ ಮಧ್ಯದಲ್ಲೇ ಕೊನೆ ಯು ಸಿರೆಳೆದಿದ್ದಾನೆ. ಸೆಲ್ವ ಕುಮಾರ್‌ ಪತ್ನಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾನೆ.ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಟಪಾಡಿಯಲ್ಲೂ ಕಾಡಿದ ಬ್ಯಾರಿಕೇಡ್‌!
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಳವಡಿಸಿರುವ ಬ್ಯಾರಿಕೇಡ್‌ ಮತ್ತೆ ಟ್ಯಾಂಕರ್‌ ಚಾಲಕನಿಗೆ ಮುಳುವಾಗಿದೆ.ಪೊಲಿಪು ಜಂಕ್ಷನ್‌ ಸಮೀಪ ಬ್ಯಾರಿಕೇಡ್‌ಗೆ ಢಿಕ್ಕಿ ಹೊಡೆದಿದ್ದ ಈತ ಕಟಪಾಡಿಯಲ್ಲೂ ಬ್ಯಾರಿ ಕೇಡ್‌ ಕಾರಣದಿಂದಲೇ ಅಪ ಘಾತಕ್ಕೀಡಾಗಿದ್ದ.ಬ್ಯಾರಿಕೇಡ್‌ ಇರುವ ಕಾರಣ ಲಾರಿ ಚಾಲ ಕನು ನಿಧಾನವಾಗಿ ಸಾಗುತ್ತಿದ್ದಾಗ ಹಿಂದಿನಿಂದ ಟ್ಯಾಂಕರ್‌ ಢಿಕ್ಕಿ ಹೊಡೆದಿದೆ.

ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದ
ಕುಡಿದ ಮತ್ತಿನಲ್ಲಿ ಟ್ಯಾಂಕರ್‌ ಚಲಾಯಿಸುತ್ತಿದ್ದ ಸೆಲ್ವ ಕುಮಾರ್‌ ಗ್ಯಾಸ್‌ ತುಂಬಿಸಲೆಂದು ಮಂಗಳೂರಿನ ಎಂ.ಆರ್‌.ಪಿ.ಎಲ್‌.ನತ್ತ ತೆರಳುತ್ತಿದ್ದ.ಈತ ಪೊಲಿಪು ಜಂಕ್ಷನ್‌ ಬಳಿ ಯಲ್ಲಿ ವೇಗ ತಡೆಗಾಗಿ ಅಳವಡಿಸಿದ್ದ ಬ್ಯಾರಿ ಕೇಡ್‌ ಮೇಲೆ ಟ್ಯಾಂಕರ್‌ ಚಲಾಯಿಸಿದ್ದ. ಈ ಸಂದರ್ಭ ಪೊಲೀಸರ ಕಣ್ತಪ್ಪಿಸುವ ಉದ್ದೇಶದಿಂದ ವಿದ್ಯಾನಿಕೇತನ ಶಾಲೆಯ ಬಳಿ ತಿರುಗಿ ಉಡುಪಿಯತ್ತ ಬರುತ್ತಿದ್ದಾಗ ಅಪಘಾತ ನಡೆಸಿ ಕೊನೆ ಯುಸಿರೆಳೆದಿದ್ದಾನೆ.

ಟಾಪ್ ನ್ಯೂಸ್

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

Rain 4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Manipal ಗಾಂಜಾ ಸೇವನೆ: ಇಬ್ಬರು ಪೊಲೀಸ್ ವಶಕ್ಕೆ

Manipal ಗಾಂಜಾ ಸೇವನೆ: ಇಬ್ಬರು ಪೊಲೀಸ್ ವಶಕ್ಕೆ

Missing Case ಶಿರ್ವ: ನಾಲ್ವರು ಮದ್ರಸಾ ವಿದ್ಯಾರ್ಥಿಗಳು ನಾಪತ್ತೆ

Missing Case ಶಿರ್ವ: ನಾಲ್ವರು ಮದ್ರಸಾ ವಿದ್ಯಾರ್ಥಿಗಳು ನಾಪತ್ತೆ

Udupi ಮನನೊಂದು ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Udupi ಮನನೊಂದು ಮಹಿಳೆ ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

Rain 4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.