ಕೋಟೇಶ್ವರ-ಬೀಜಾಡಿ ನಡುವೆ ಸರ್ವಿಸ್ ರಸ್ತೆ ಕಾಮಗಾರಿ ಆರಂಭ
Team Udayavani, Nov 14, 2018, 2:25 AM IST
ಕೋಟೇಶ್ವರ: ಕೋಟೇಶ್ವರ ಹಾಗೂ ಬೀಜಾಡಿ ನಡುವಿನ ರಾ. ಹೆದ್ದಾರಿಯ ಮುಖ್ಯರಸ್ತೆಯ ಪಾರ್ಶ್ವದಲ್ಲಿ ಸರ್ವಿಸ್ ರಸ್ತೆಯ ಅಗತ್ಯತೆ ಬಗ್ಗೆ ವಿಶೇಷ ಲೇಖನ ಪ್ರಕಟಿಸಿ ಗಮನ ಸೆಳೆದಿದ್ದ ‘ಉದಯವಾಣಿ’ ವರದಿಗೆ ಸ್ಪಂದಿಸಿರುವ ಹೆದ್ದಾರಿ ಪ್ರಾಧಿಕಾರ ಸರ್ವಿಸ್ ರಸ್ತೆ ನಿರ್ಮಾಣ ಕಾಮಗಾರಿಗೆ ನ.12ರಂದು ಚಾಲನೆ ನೀಡಿದೆ. ಬೀಜಾಡಿ, ಗೋಪಾಡಿ ನಿವಾಸಿಗಳು ಸಹಿತ ವಿವಿಧ ಸಂಘಟನೆಗಳು ಸರ್ವಿಸ್ ರಸ್ತೆಯ ಬೇಡಿಕೆ ಮುಂದಿಟ್ಟು ಗುತ್ತಿಗೆದಾರರು, ಇಲಾಖೆ, ಜನಪ್ರತಿನಿಧಿಗಳಿಗೆ ಮನವಿ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ