ಮಳೆಗಾಲದಲ್ಲಿ ಅಂಗಳಕ್ಕೇ ನುಗ್ಗುವ ರಸ್ತೆಯ ನೀರು!

Team Udayavani, Jun 11, 2018, 6:00 AM IST

1006kdlm20ph3.jpg

ಕುಂದಾಪುರ: ಮದ್ದುಗುಡ್ಡೆ ವಾರ್ಡ್‌ನಲ್ಲಿ ಮಳೆಗಾಲ ಬಂದಾಗ ಮಳೆ ನೀರೆಲ್ಲ ರಸ್ತೆಯಲ್ಲೇ ಹರಿಯುವುದು ಮಾತ್ರವಲ್ಲ, ಇಲ್ಲಿನ ಮನೆಗಳಿಗೂ ನುಗ್ಗುತ್ತದೆ. ಕಾರಣ ರಸ್ತೆ ಇಕ್ಕೆಲಗಳಲ್ಲಿ ಚರಂಡಿ ಇಲ್ಲ. 

ರಸ್ತೆ ಎತ್ತರದಲ್ಲಿ, ಮನೆಗಳು ತಗ್ಗಿನಲ್ಲಿ 
ಮುಖ್ಯ ರಸ್ತೆಯಿಂದ ನಾರಾಯಣ ಗುರು ರಸ್ತೆಯಾಗಿ ಮುಂದೆ ಹೋದಂತೆ ಉತ್ತಮ ಕಾಂಕ್ರೀಟ್‌ ರಸ್ತೆ ಇದೆ. ಆದರೆ ಮೂಲಕ ಸಾಗಿದಾಗ ಮುಂದೆ ಮುಂದೆ ಹೋದಂತೆ ಉತ್ತಮ ಕಾಂಕ್ರೀಟ್‌ ರಸ್ತೆಯಿದೆ. ಆದರೆ ರಸ್ತೆ ಎತ್ತರದಲ್ಲಿದ್ದು ಮನೆಗಳು, ಅಂಗಳ ತಗ್ಗಿನಲ್ಲಿವೆ. ಚರಂಡಿಯಿಲ್ಲ. ಆದ್ದರಿಂದ ಮಳೆ ನೀರು ಮನೆಯಂಗಳಗಳಲ್ಲೇ ನೆಲೆಯಾಗುತ್ತದೆ. 

ಚರಂಡಿ ಹೂಳೆತ್ತಿಲ್ಲ
ಮದ್ದುಗುಡ್ಡೆಯ ನಂತರದ ರಸ್ತೆಗಳ ಪರಿಸ್ಥಿತಿಯೂ ಇದಕ್ಕೆ ತೀರ ಭಿನ್ನ ಏನಿಲ್ಲ. ಕೆಲವೆಡೆ ಚರಂಡಿ ಇದೆ. ಆದರೆ ಅದರ ಹೂಳೆತ್ತದೆ ದಶಕವೇ ಆಯಿತೋ ಏನೋ ಎನ್ನುತ್ತಾರೆ ಸ್ಥಳೀಯರು. ಮಳೆಗಾಲದಲ್ಲಿ ಇಲ್ಲಿನ ನಿವಾಸಿಗಳಿಗೆ ನೀರು ಮನೆ ಒಳಕ್ಕೆ ಪ್ರವೇಶಿಸದಿದ್ದರೆ ಸಾಕು ಎನ್ನುವುದರಲ್ಲೇ ಹೆಣಗಾಡುತ್ತಿರುತ್ತಾರೆ.  

ಚರಂಡಿಗೆ ಜಾಗ ಎಲ್ಲಿ?
ಕಾಂಕ್ರೀಟ್‌ ರಸ್ತೆಯ ಅಕ್ಕಪಕ್ಕದಲ್ಲಿ ಹಲವೆಡೆ ಚರಂಡಿಗೆ ಜಾಗವಿಲ್ಲ. ಇಲ್ಲಿ ರೋಡ್‌ ಮಾರ್ಜಿನ್‌ ಬಿಟ್ಟಿಲ್ಲ. ಅನೇಕ ಕಡೆ ಮನೆಗಳ ಕಾಂಪೌಂಡ್‌ ಇದೆ. ಒತ್ತುವರಿ ತೆರವು ಹೊರತು ಚರಂಡಿ ನಿರ್ಮಾಣ ಕಷ್ಟವಿದೆ. ಇನ್ನು ಕೆಲವೆಡೆ ವಿದ್ಯುತ್‌ ಕಂಬ ಕೂಡಾ ತೀರಾ ಅಪಾಯದಲ್ಲಿದೆ. ಮತ್ತೆ ಕೆಲವೆಡೆ ವಿದ್ಯುತ್‌ ಕಂಬ ಚರಂಡಿ ಯಲ್ಲಿಯೇ ಇದೆ.

ಸಹಕಾರ ಇದ್ದರೆ ಸಾಧ್ಯ
ಚರಂಡಿ ಮಾಡಬೇಕಿರುವ ಜಾಗದಲ್ಲಿ ಕಂಪೌಂಡ್‌ ಇದೆ. ಸ್ತಳೀಯರು ಒತ್ತುವರಿ ತೆರವಿಗೆ ಸಹಕರಿಸಿದರೆ ಚರಂಡಿ ಮಾಡಬಹುದು. ಈಗ ಬಂದ 11 ಲಕ್ಷ ರೂ. ಅನುದಾನ ರಿಂಗ್‌ರೋಡ್‌ನ‌ಲ್ಲಿ  ಕಾಮಗಾರಿಗೆ  ವಿನಿಯೋಗಿಸಲಾಗಿದೆ. ಇನ್ನು ಅನುದಾನ ಬಂದರೆ ಇಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಬಹುದು.

– ಸುರೇಶ್‌ ನಾೖಕ್‌, ಪುರಸಭೆ ಸದಸ್ಯರು

ಹೂಳೆತ್ತಿಲ್ಲ
ನಮ್ಮ ವಾರ್ಡ್‌ನಲ್ಲಿ ಚರಂಡಿ ಹೂಳೆತ್ತದೆ ಅದೆಷ್ಟೋ ವರ್ಷಗಳಾಗಿರಬಹುದು. ಪ್ರತಿವರ್ಷ ಹೂಳೆತ್ತಿದರೆ ಇಂತಹ ಸಮಸ್ಯೆ ಬರುತ್ತಿರಲಿಲ್ಲ
.
– ರಾಘವೇಂದ್ರ, ಮದ್ದುಗುಡ್ಡೆ ನಿವಾಸಿ 

– ಲಕ್ಷ್ಮೀ ಮಚ್ಚಿನ

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.