ಉಡುಪಿ : ಮನೆಗೆ ಹಾಕಿದ್ದ ಬೀಗ ಮುರಿದು ಕಳ್ಳತನಕ್ಕೆ ಯತ್ನ

Team Udayavani, Jan 18, 2023, 1:47 AM IST

ಉಡುಪಿ : ಮನೆಗೆ ಹಾಕಿದ್ದ ಬೀಗ ಮುರಿದು ಕಳ್ಳತನಕ್ಕೆ ಯತ್ನ

ಉಡುಪಿ : ಮನೆಗೆ ಹಾಕಿದ್ದ ಚಿಲಕ ಮುರಿದು ಕಳ್ಳತನಕ್ಕೆ ಯತ್ನಿಸಿದ ಘಟನೆ ನಡೆದಿದೆ. 76 ಬಡಗಬೆಟ್ಟುವಿನ ಶಹಜಾನ್‌ ಖಾಝಿ ಅವರು ಡಿ. 24ರಂದು ಮುಂಬಯಿಗೆ ತೆರಳಿದ್ದರು. ಅವರ ಮನೆಯಲ್ಲಿ ಸಿಸಿ ಟಿವಿ ಅಳವಡಿಸಿದ್ದು, ಜ. 15ರಂದು ಸಿಸಿ ಟಿವಿ ಕಾರ್ಯನಿರ್ವಹಿಸದೇ ಇದ್ದುದರಿಂದ ನೆರೆಮನೆಯ ಭಾಸ್ಕರ ಅವರಿಗೆ ಮನೆಯನ್ನು ನೋಡಿ ಬರುವಂತೆ ತಿಳಿಸಿದ್ದರು.

ಈ ವೇಳೆ ಮನೆಯ ಮುಂದಿನ ಬಾಗಿಲಿನ ಚಿಲಕ ಮುರಿದಿತ್ತು. ಬಂದು ನೋಡಿದಾಗ ಮನೆಯ ಎದುರಿನ ಬಾಗಿಲಿನ ಚಿಲಕವನ್ನು ಮುರಿದಿರುವುದು ಕಂಡುಬಂದಿದ್ದು, ಯಾರೋ ಕಳ್ಳರು ದಿನಾಂಕ ಜ. 15ರಿಂದ 16ರ ನಡುವೆ ಕಳ್ಳತನಕ್ಕೆ ಯತ್ನ ನಡೆಸಿದ್ದಾರೆ ಎನ್ನಲಾಗಿದೆ. ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ರಸ್ತೆ ಬದಿ ತ್ಯಾಜ್ಯ ಎಸೆದವರ ಪತ್ತೆ ಹಚ್ಚಿ ಅವರಿಂದಲೇ ಶುಚಿಗೊಳಿಸಿದ ಕೊಳ್ನಾಡಿನ ಯುವಕರು

Road Side ತ್ಯಾಜ್ಯ ಎಸೆದವರ ಪತ್ತೆ ಹಚ್ಚಿ ಅವರಿಂದಲೇ ಶುಚಿಗೊಳಿಸಿದ ಕೊಳ್ನಾಡಿನ ಯುವಕರು

Mangaluru: ಪಿಲಿಕುಳದಲ್ಲಿ ಹುಲಿಗಳ ಕಾಳಗ; ಒಂದು ಹುಲಿ ಸಾವು

Agriculture ಮಾಹಿತಿ ರಥಕ್ಕೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಚಾಲನೆ

Viral Video: ಯುವತಿಯನ್ನು ಅಪಹರಣ ಮಾಡಿ ಬಲವಂತವಾಗಿ ಸಪ್ತಪದಿ ವಿಧಾನ ನೆರವೇರಿಸಿದ ಯುವಕ.!

Borewell: ಆಟ ಆಡುವ ವೇಳೆ 300 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಎರಡೂವರೆ ವರ್ಷದ ಮಗು

aeroplane

Fraud: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 3.30 ಲಕ್ಷ ರೂ. ವಂಚನೆ

India-Australia: ಟೆಸ್ಟ್‌  ವಿಶ್ವಕಪ್‌ ಫೈನಲ್‌ ಓವರ್‌ ಟು ಓವಲ್‌…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dr g param

ಸೈಬರ್‌ ಸೆಕ್ಯೂರಿಟಿಗೆ ಒತ್ತು: ಡಾ| ಪರಮೇಶ್ವರ್‌

COASTAL GUARDS

ವಾಯುಭಾರ ಕುಸಿತ: ಕರಾವಳಿ ಕಾವಲು ಪಡೆ ಸನ್ನದ್ಧ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ: ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ

missingMalpe ; ನಾಪತ್ತೆಯಾಗಿದ್ದ ಮಗನನ್ನು ಹುಡುಕುತ್ತಾ ಬೆಂಗಳೂರಿನಿಂದ ಮಲ್ಪೆಗೆ ಬಂದ ಹೆತ್ತವರು

Malpe ; ನಾಪತ್ತೆಯಾಗಿದ್ದ ಮಗನನ್ನು ಹುಡುಕುತ್ತಾ ಬೆಂಗಳೂರಿನಿಂದ ಮಲ್ಪೆಗೆ ಬಂದ ಹೆತ್ತವರು

Perampalli: ಡಿವೈಡರ್‌ ಮೇಲೇರಿದ ಕಾರು!

Perampalli: ಡಿವೈಡರ್‌ ಮೇಲೇರಿದ ಕಾರು!

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ