ಪರ್ಕಳ: ನಿವೃತ್ತ ಸೈನಿಕ ಶತಾಯುಷಿ ಮೈಕಲ್‌ ಡಿ’ಸೋಜಾ ನಿಧನ

Team Udayavani, Sep 8, 2022, 7:54 PM IST

ಪರ್ಕಳ: ನಿವೃತ್ತ ಸೈನಿಕ ಶತಾಯುಷಿ ಮೈಕಲ್‌ ಡಿ’ಸೋಜಾ ನಿಧನ

ಉಡುಪಿ: ಪರ್ಕಳ ಗ್ಯಾಟ್ಸನ್‌ ಅಚ್ಯುತ ನಗರ ನಿವಾಸಿ ಮೈಕಲ್‌ ಡಿ’ಸೋಜಾ (108) ಅವರು ಸೆ. 8ರಂದು ನಿಧನ ಹೊಂದಿದರು.

ಮದ್ರಾಸ್‌ ಸರಕಾರ ಇರುವಾಗ ಸೈನ್ಯಕ್ಕೆ ಸೇರಿದ್ದ ಅವರು ಮೆಕ್ಯಾನಿಕಲ್‌/ಡ್ರೈವರ್‌ ಆಗಿ ಸೇನೆಯಲ್ಲಿ 10 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಪರ್ಕಳದ ಸಂಬಂಧಿಕರ ಮನೆಯಲ್ಲಿ ವಿಶ್ರಾಂತಿ ಜೀವನ ನಡೆಸುತ್ತಿದ್ದರು. ಸೈನ್ಯದಲ್ಲಿನ ಸೇವೆಯ ಅನಂತರ ಪಿಡಬ್ಲ್ಯುಡಿ ಇಲಾಖೆಗೆ ಸೇರಿ ಉಡುಪಿ ರಥಬೀದಿಯ ರಥ ಸುತ್ತುವ ನಾಲ್ಕು ಬೀದಿ ಕಾಂಕ್ರೀಟ್‌ ರಸ್ತೆ, ಬ್ರಿಟಿಷರ ಕಾಲದಲ್ಲಿ ನಿರ್ಮಾಣವಾದ ಮಂಗಳೂರಿನ ಕೂಳೂರು ಸೇತುವೆ, ಮಲ್ಪೆ ಕಲ್ಮಾಡಿ ಸೇತುವೆ, ಬೈಂದೂರಿನ ಸೇತುವೆಗಳು ಹಾಗೂ ಉಭಯ ಜಿಲ್ಲೆಯ ಹೆಚ್ಚಿನ ಹಳೆಯದಾದ ಸೇತುವೆಗಳ ನಿರ್ಮಾಣ ಕಾರ್ಯದಲ್ಲಿ ಅವರೂ ಇದ್ದರು. ಇಳಿ ವಯಸ್ಸಿನಲ್ಲೂ ವಾಹನ ಚಾಲನೆಯನ್ನು ಉತ್ತಮವಾಗಿ ಮಾಡುತ್ತಿದ್ದ ಅವರಿಗೆ ಆರ್‌ಟಿಒ ಇಲಾಖೆ 2024ರ ತನಕ ಚಾಲನ ಪರವಾನಿಗೆಯನ್ನೂ ನೀಡಿತ್ತು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.