ಸಗ್ರಿ ಚಕ್ರತೀರ್ಥ ಶ್ರೀ ಉಮಾಮಹೇಶ್ವರ ದೇಗುಲ: ನೂತನ ಧ್ವಜಸ್ತಂಭ ಶೋಭಾಯಾತ್ರೆ

Team Udayavani, Mar 30, 2023, 5:50 AM IST

ಸಗ್ರಿ ಚಕ್ರತೀರ್ಥ ಶ್ರೀ ಉಮಾಮಹೇಶ್ವರ ದೇಗುಲ: ನೂತನ ಧ್ವಜಸ್ತಂಭ ಶೋಭಾಯಾತ್ರೆ

ಉಡುಪಿ: ಸಗ್ರಿ ಚಕ್ರತೀರ್ಥ ಶ್ರೀ ಉಮಾಮಹೇಶ್ವರ ದೇಗುಲದ ನೂತನ ಧ್ವಜಸ್ತಂಭ ಶೋಭಾಯಾತ್ರೆಗೆ ಚಾಲನೆ ಕಾರ್ಯಕ್ರಮ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಬುಧವಾರ ನಡೆಯಿತು.
ಚಾಲನೆ ನೀಡಿದ ಶ್ರೀ ಕಾಣಿಯೂರು ಶ್ರೀಪಾದರು ಮಾತನಾಡಿ, 1.41 ಕೋ.ರೂ. ವೆಚ್ಚದಲ್ಲಿ ಅಭಿವೃದ್ಧಿಗೊಳ್ಳುತ್ತಿರುವ ದೇಗುಲದ ಕಾರ್ಯ ಶೀಘ್ರವಾಗಿ ವ್ಯವಸ್ಥಿತವಾಗಿ ನೆರವೇರಲಿ ಎಂದು ಆಶೀರ್ವಚನ ನೀಡಿದರು.

ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ, ಉಜ್ವಲ್‌ ಡೆವಲಪರ್ನ ಎಂಡಿ ಪುರುಷೋತ್ತಮ ಪಿ. ಶೆಟ್ಟಿ, ಆರ್ಕಿಟೆಕ್ಟ್ ಶ್ರೀನಾಗೇಶ್‌ ಹೆಗ್ಡೆ, ವಕೀಲರ ಸಂಘದ ಅಧ್ಯಕ್ಷ ಬಿ. ನಾಗರಾಜ್‌, ಕಾಪು ಹೊಸ ಮಾರಿಗುಡಿ ದೇಗುಲದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಉದ್ಯಮಿ ಡಾ| ತಲ್ಲೂರು ಶಿವರಾಮ ಶೆಟ್ಟಿ, ಮಟ್ಟು ಶ್ರೀ ವಿಷ್ಣುಮೂರ್ತಿ ದೇಗುಲದ ಅಧ್ಯಕ್ಷ ಮಟ್ಟು ಲಕ್ಷ್ಮೀನಾರಾಯಣ ರಾವ್‌, ಕೊಡವೂರು ಶ್ರೀ ಶಂಕರನಾರಾಯಣ ದೇಗುಲದ ಅಧ್ಯಕ್ಷ ಸಾಧು ಸಾಲ್ಯಾನ್‌, ಕಾರ್ತಿಕ್‌ ಎಸ್ಟೇಟ್‌ನ ಹರಿಯಪ್ಪ ಕೋಟ್ಯಾನ್‌, ಸ್ವರ್ಣೋದ್ಯಮಿ ಮುರಹರಿ ಕೆ. ಆಚಾರ್ಯ, ಉದ್ಯಮಿ   ಗಳಾದ ರಂಜನ್‌ ಕಲ್ಕೂರ್‌, ತೋನ್ಸೆ ಮನೋಹರ ಶೆಟ್ಟಿ, ನಗರಸಭೆ ಸದಸ್ಯರಾದ ಬಾಲಕೃಷ್ಣ ಶೆಟ್ಟಿ, ರಮೇಶ್‌ ಕಾಂಚನ್‌, ಭಾರತಿ ಪ್ರಶಾಂತ್‌, ಮಾಜಿ ಸದಸ್ಯ ರಮೇಶ್‌ ನಾಯಕ್‌ ಪೆರಂಪಳ್ಳಿ, ವಿಷ್ಣುಪ್ರಸಾದ್‌ ಪಾಡಿಗಾರು, ದೇಗು ಲದ ತಂತ್ರಿಗಳಾದ ಡಾ| ವಿಟuಲ ತಂತ್ರಿ ಕೊರಂಗ್ರಪಾಡಿ, ಅರ್ಚಕ ಗುರುರಾಜ ಭಟ್‌,ಅನಂತೇಶ್ವರ ದೇಗುಲದ ಪ್ರದಾನ ಅರ್ಚಕ ಸಗ್ರಿ ವೇದವ್ಯಾಸ ಐತಾಳ್‌, ಗಿರಿಧರ ಆಚಾರ್ಯ, ಅನಿ ವಾಸಿ ಭಾರತೀಯ ಉದ್ಯಮಿ ಬಿ.ಕೆ. ಶೆಟ್ಟಿ, ಹರಿಕೃಷ್ಣ ಶಿವತ್ತಾಯ, ದೇಗುಲದ ಆಡಳಿತ ಸಮಿತಿ ಮತ್ತು ಬ್ರಹ್ಮಕಲಶ ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಸದಸ್ಯರು, ಭಕ್ತರು ಭಾಗವಹಿಸಿದ್ದರು.

ದೇಗುಲದ ಆಡಳಿತ ಸಮಿತಿ ಅಧ್ಯಕ್ಷ ರುದ್ರಯ್ಯ ಕೆ. ಆಚಾರ್ಯ ಅತಿಥಿಗಳನ್ನು ಗೌರವಿಸಿದರು. ಬ್ರಹ್ಮಕಲಶ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸುಪ್ರಸಾದ್‌ ಶೆಟ್ಟಿ ಬೈಕಾಡಿ ಸ್ವಾಗತಿಸಿ, ಪ್ರಸ್ತಾವಿಸಿದರು.
ಬ್ಯಾಂಡ್‌ಸೆಟ್‌, ಕೀಲು ಕುದುರೆ, ಚೆಂಡೆ ವಾದನ, ಸ್ಯಾಕೊÕàಫೋನ್‌, ವಿವಿಧ ಆಕರ್ಷಕ ವೇಷಭೂಷಣಗಳು, ಅಪಾರ ಭಕ್ತರಿಂದ ಕೂಡಿದ ಶೋಭಾ ಯಾತ್ರೆಯು ಶ್ರೀ ಕೃಷ್ಣಮಠದ ರಾಜಾಂಗಣದ ವಾಹನ ನಿಲ್ದಾಣದಿಂದ ಕಲ್ಸಂಕ, ಗುಂಡಿಬೈಲು, ದೊಡ್ಡಣಗುಡ್ಡೆ ಮಾರ್ಗವಾಗಿ ಸಾಗಿ ದೇಗುಲ ತಲುಪಿತು.

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.