ಸಗ್ರಿ: ಯುವತಿಯ ಕೊಲೆ : ಅತ್ಯಾಚಾರ ಶಂಕೆ
Team Udayavani, Mar 11, 2019, 1:00 AM IST
ಉಡುಪಿ: ಮಣಿಪಾಲದಿಂದ ಸುಮಾರು ಒಂದೂವರೆ ಕಿ.ಮೀ. ದೂರದಲ್ಲಿರುವ ಸಗ್ರಿಯ ನಿರ್ಜನ ಪ್ರದೇಶದಲ್ಲಿ ರೈಲು ಹಳಿ ಪಕ್ಕದ ಹಾಡಿಯಲ್ಲಿ ರವಿವಾರ ಸಂಜೆ ಯುವತಿಯೋರ್ವಳ ಶವ ಪತ್ತೆಯಾಗಿದ್ದು, ಕೊಲೆ ಪ್ರಕರಣ ದಾಖಲಾಗಿದೆ.
ಮೈಮೇಲಿನ ಬಟ್ಟೆಗಳು ಅಸ್ತವ್ಯಸ್ತವಾಗಿರುವ ಕಾರಣ ಅತ್ಯಾಚಾರ ನಡೆಸಿ ಕೊಲೆಗೈಯಲಾಗಿದೆ ಎಂದು ಶಂಕಿಸಲಾಗಿದೆ.
ಸುಮಾರು 18ರಿಂದ 25 ವರ್ಷ ವಯಸ್ಸಿನವಳಾಗಿದ್ದು, ಬೇರೆ ಜಿಲ್ಲೆಯಿಂದ ಉಡುಪಿಗೆ ಬಂದು ಇಲ್ಲಿ ಕೆಲಸ ಮಾಡಿಕೊಂಡಿದ್ದ ಯುವತಿಯಾಗಿರಬಹುದು ಎಂದು ಹೇಳಲಾಗಿದೆ. ಸ್ಥಳಕ್ಕೆ ಎಸ್ಪಿ ನಿಶಾ ಜೇಮ್ಸ್ ಸಹಿತ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
“ಸದ್ಯ ಕೊಲೆ ಪ್ರಕರಣ ದಾಖ ಲಾಗಿದೆ. ತನಿಖೆ ನಡೆಯುತ್ತಿದೆ’ ಎಂದು ಎಸ್ಪಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್