Udayavni Special

ಕೊಮೆ- ಮಣೂರು: ಕೃಷಿ ಭೂಮಿ ಆವರಿಸಿದ ಉಪ್ಪುನೀರು

Team Udayavani, Jul 19, 2018, 6:00 AM IST

1707tke3.jpg

ತೆಕ್ಕಟ್ಟೆ : ತೆಕ್ಕಟ್ಟೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ತೆಕ್ಕಟ್ಟೆ -ಕೊಮೆ ಹಾಗೂ ಮಣೂರು ಭಾಗದಲ್ಲಿ ಸಮುದ್ರದಬ್ಬರ ಹೆಚ್ಚಾಗಿದ್ದು, ಇಲ್ಲಿನ ಕೃಷಿ ಭೂಮಿಗೆ ಸಮಸ್ಯೆಯಾಗಿದೆ. ಇಲ್ಲಿನ ಉಪ್ಪುನೀರು ತಡೆ ಕಿಂಡಿ ಅಣೆಕಟ್ಟಿಗೆ ಹಲಗೆ ಅಳವಡಿಸದೇ ಇರುವುದು ರೈತರ ಆತಂಕಕ್ಕೆ ಕಾರಣವಾಗಿದೆ.  

15 ಎಕ್ರೆ ಪ್ರದೇಶಕ್ಕೆ ಸಮಸ್ಯೆ 
ಕಡಲ ತೀರದ ರೈತರು ಈಗಾಗಲೇ ನಾಟಿ ಕಾರ್ಯವನ್ನು ಪೂರ್ತಿಗೊಳಿಸಿದ್ದಾರೆ. ಕಳೆದ ಬಾರಿ ಉತ್ತಮ ಫ‌ಸಲು ಬಂದಿದ್ದು, ಈ ಬಾರಿಯೂ ಉತ್ಸಾಹದಿಂದ ನಾಟಿಗೆ ತೊಡಗಿದ್ದರು. ಆದರೆ ಉಪ್ಪುನೀರು ಜಮೀನು ಆವರಿಸತೊಡಗಿದ್ದರಿಂದ 15 ಎಕ್ರೆ ಭತ್ತ ಕೃಷಿ ಹಾಳಾಗುವ ಆತಂಕ ಎದುರಾಗಿದೆ.  

ಮರಳು ದಿಬ್ಬ ಅಗೆದ ಗ್ರಾಮಸ್ಥರು 
ಕೃಷಿ ಭೂಮಿ ಸೇರುತ್ತಿರುವ ಉಪ್ಪುನೀರನ್ನು ಮತ್ತೆ ಸಮುದ್ರಕ್ಕೆ ಹೋಗುವಂತೆ ಮಾಡಲು ಸ್ಥಳೀಯ ಯುವಕರ ತಂಡ ಮಂಗಳವಾರ ದೊಡ್ಡ ಮರಳಿನ ದಿಬ್ಬವನ್ನು ಅಗೆದಿದ್ದು, ನೀರು ಹೋಗಲು ಶ್ರಮಿಸಿದೆ. 

19 ಲಕ್ಷ ರೂ. ವೆಚ್ಚದ 
ಕಿಂಡಿ ಅಣೆಕಟ್ಟು ನಿಷ್ಪ್ರಯೋಜಕ 

2010ರಲ್ಲಿ ತೆಕ್ಕಟ್ಟೆ -ಕೊಮೆ ಹಾಗೂ ಮಣೂರು ಭಾಗದ ಕಡಲ ತೀರದಲ್ಲಿ  19 ಲಕ್ಷ ರೂ. ವೆಚ್ಚದಲ್ಲಿ ಉಪ್ಪು ನೀರು ತಡೆ ಕಿಂಡಿ ಅಣೆಕಟ್ಟು ನಿರ್ಮಾಣ ಮಾಡಲಾಗಿತ್ತು. ಆದರೆ  ಇದರ ಹಲಗೆ ಮತ್ತು ಹಲಗೆ ಸಂಗ್ರಹಿಸುವ ಕೊಠಡಿ ಹಾಳಾಗಿದೆ. ಇಲ್ಲಿ ಗಿಡಗಂಟಿ ಆವರಿಸಿ ಗೆದ್ದಲು ಹಿಡಿಯುತ್ತಿದೆ. ಇದರಿಂದ ಸ್ಥಳೀಯ ರೈತರ ಸಮಸ್ಯೆ ಪರಿಹಾರವಾಗದೇ ಉಳಿದಿದೆ. 

ಕೃಷಿ ಸಂಪೂರ್ಣ ನಾಶ
ಕಿಂಡಿ ಅಣೆಕಟ್ಟಿಗೆ  ಹಲಗೆ ಅಳವಡಿಸದ ಹಿನ್ನೆಲೆಯಲ್ಲಿ  ಕಳೆದೆರಡು ದಿನಗಳಿಂದ ಸಮುದ್ರದಲ್ಲಿ ಹೆಚ್ಚಿ ದ ಅಲೆಗಳ ಅಬ್ಬರದಿಂದಾಗಿ ಅಪಾರ ಪ್ರಮಾಣದಲ್ಲಿ  ಉಪ್ಪು ನೀರು ತೀರವನ್ನು  ಆವರಿಸುವ ಪರಿಣಾಮ ಕೃಷಿ ಸಂಪೂರ್ಣ ಕೊಳೆತು ಹೋಗುತ್ತಿದೆ.  
– ಯಡಾಡಿ ಬಸವ ಪೂಜಾರಿ, 
ಹಿರಿಯ ಕೃಷಿಕರು

ಶಾಸಕರ ಗಮನಕ್ಕೆ 
ಈ ಬಾರಿ ಅಲೆಗಳ ಅಬ್ಬರ ಹೆಚ್ಚಾಗಿ  ಉಪ್ಪು ನೀರು ನುಗ್ಗುತ್ತಿದೆ. ಸಾಮಾನ್ಯವಾಗಿ ಡಿಸೆಂಬರ್‌ನಲ್ಲಿ  ಕಿಂಡಿ ಅಣೆಕಟ್ಟಿಗೆ ಹಲಗೆಯನ್ನು ಜೋಡಿಸಲಾಗುತ್ತಿದೆ. ಮಳೆಗಾಲ ಆರಂಭಕ್ಕೂ ಮುನ್ನ ಹಲಗೆ  ತೆರವುಗೊಳಿಸುತ್ತೇವೆ. ಆದರೆ ಸ್ಥಳೀಯರ ಅಭಿಪ್ರಾಯದಂತೆ ಉಪ್ಪು ನೀರು ತಡೆ ಕಿಂಡಿ ಅಣೆಕಟ್ಟಿನ ಅಗಲ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ 2 ಕಿಂಡಿಗಳನ್ನು ಶಾಶ್ವತವಾಗಿ ಮುಚ್ಚಬೇಕು ಎನ್ನುವ ಆಗ್ರಹದ ಬಗ್ಗೆ  ಶಾಸಕರ ಗಮನಕ್ಕೆ ತಂದಿದ್ದೇನೆ. 
– ಶೇಖರ್‌ ಕಾಂಚನ್‌, 
ಕೊಮೆ ಅಧ್ಯಕ್ಷರು, ಗ್ರಾ.ಪಂ. ತೆಕ್ಕಟ್ಟೆ

ಟಾಪ್ ನ್ಯೂಸ್

1.2 ಕೋಟಿ ವೈದ್ಯಕೀಯ ಸಲಹೆ; ಟೆಲಿಮೆಡಿಸಿನ್‌ ಬಳಕೆ ಕರ್ನಾಟಕ ನಂ.2

1.2 ಕೋಟಿ ವೈದ್ಯಕೀಯ ಸಲಹೆ; ಟೆಲಿಮೆಡಿಸಿನ್‌ ಬಳಕೆ ಕರ್ನಾಟಕ ನಂ.2

ಪಾಂಡವಪುರ : ಪಿಡಿಓ ಅಮಾನತಿಗೆ ಆಗ್ರಹಿಸಿ ಎರಡನೇ ದಿನವೂ ಮುಂದುವರಿದ ರೈತ ಸಂಘದ ಧರಣಿ

ಪಾಂಡವಪುರ : ಪಿಡಿಓ ಅಮಾನತಿಗೆ ಆಗ್ರಹಿಸಿ ಎರಡನೇ ದಿನವೂ ಮುಂದುವರಿದ ರೈತ ಸಂಘದ ಧರಣಿ

ವೈಜೆಡ್‌ಎಫ್-ಆರ್‌15 ವಿ4.0 ಯಮಹಾ ಬೈಕುಗಳ ಬಿಡುಗಡೆ

ವೈಜೆಡ್‌ಎಫ್-ಆರ್‌15 ವಿ4.0 ಯಮಹಾ ಬೈಕುಗಳ ಬಿಡುಗಡೆ

Untitled-1

ಇಂದು ವಿಶ್ವ ಗುಲಾಬಿ ದಿನ; ಕ್ಯಾನ್ಸರ್‌ ರೋಗಿಗಳಿಗಿರಲಿ  ನಮ್ಮೆಲ್ಲರ ಪ್ರೀತಿಯ ಹಾರೈಕೆ

ವಿಜಯಪುರದಲ್ಲಿ ಆಸ್ಪತ್ರೆಯ ನರ್ಸ್ ಮೂಲಕ ಮಾರಾಟವಾಗಿದ್ದ ಶಿಶು ಹುಬ್ಬಳ್ಳಿಯಲ್ಲಿ ಪತ್ತೆ

ವಿಜಯಪುರದಲ್ಲಿ ಮಾರಾಟವಾಗಿದ್ದ ಶಿಶು ಹುಬ್ಬಳ್ಳಿಯಲ್ಲಿ ಪತ್ತೆ ; ಪ್ರಕರಣ ಸುಖಾಂತ್ಯ

ಈ ಹಿಂದೆ ಒಡೆದ ಎಲ್ಲಾ ದೇವಾಲಯಗಳನ್ನು ಬಿಜೆಪಿ ಪುನರ್ ನಿರ್ಮಾಣ ಮಾಡಲಿದೆ: ಶಾಸಕ ಸೋಮ್

ಈ ಹಿಂದೆ ಒಡೆದ ಎಲ್ಲಾ ದೇವಾಲಯಗಳನ್ನು ಬಿಜೆಪಿ ಪುನರ್ ನಿರ್ಮಾಣ ಮಾಡಲಿದೆ: ಶಾಸಕ ಸೋಮ್

ಅಸಾದುದ್ದೀನ್ ಒವೈಸಿ ಮನೆಗೆ ನುಗ್ಗಿ ದಾಂಧಲೆ, ಧ್ವಂಸ; ಹಿಂದೂ ಸೇನಾದ ಐವರ ಬಂಧನ

ಅಸಾದುದ್ದೀನ್ ಒವೈಸಿ ಮನೆಗೆ ನುಗ್ಗಿ ದಾಂಧಲೆ, ಧ್ವಂಸ; ಹಿಂದೂ ಸೇನಾದ ಐವರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಮಕ್ಕಳಿಗೆ ಅಕ್ಕನ ಅಕ್ಕರೆಯ ಮನೆ ಪಾಠ!

Untitled-1

ಒಂದೇ ಸೂರಿನಡಿ ಜುವೆಲರಿ ಸೇವೆ: ರಾಜ್ಯದಲ್ಲಿ ಜುವೆಲರಿ ಪಾರ್ಕ್‌ ನಿರ್ಮಾಣಕ್ಕೆ ಚಿಂತನೆ

 ಜಿಲ್ಲೆಯಲ್ಲಿ ಪೋಕ್ಸೋ ಪ್ರಕರಣ: ಅನ್ಯಜಿಲ್ಲೆಯ ಬಾಲ್ಯವಿವಾಹ ಸವಾಲು

 ಜಿಲ್ಲೆಯಲ್ಲಿ ಪೋಕ್ಸೋ ಪ್ರಕರಣ: ಅನ್ಯಜಿಲ್ಲೆಯ ಬಾಲ್ಯವಿವಾಹ ಸವಾಲು

ಕಾಪು ಪಡು ಬೀಚ್‌ನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಕಾಪು ಪಡು ಬೀಚ್‌ನಲ್ಲಿ ಶವ ಪತ್ತೆ

ಬಾಲ್ಯ ವಿವಾಹ: ಉಡುಪಿ ರಾಜ್ಯಮಟ್ಟದಲ್ಲಿ ಶೂನ್ಯ ಪ್ರಕರಣ ಹೊಂದಿರುವ ಏಕೈಕ ಜಿಲ್ಲೆ  

ಬಾಲ್ಯ ವಿವಾಹ: ಉಡುಪಿ ರಾಜ್ಯಮಟ್ಟದಲ್ಲಿ ಶೂನ್ಯ ಪ್ರಕರಣ ಹೊಂದಿರುವ ಏಕೈಕ ಜಿಲ್ಲೆ  

MUST WATCH

udayavani youtube

ಸೀತಾಫಲದ ಸಿಹಿ ಹಂಚುತ್ತಿವೆ ಚಿತ್ತಾಪುರದ ಗುಡ್ಡಗಳು

udayavani youtube

ವೀಳ್ಯದೆಲೆಯಿಂದ ಸುಂದರ ಹಾರ ತಯಾರಿಸಿ – ಈ ವಿಧಾನ ಅನುಸರಿಸಿ

udayavani youtube

ಬೆಂಗಳೂರಿನ ವಸತಿ ಸಮುಚ್ಚಯದಲ್ಲಿ ಬೆಂಕಿ ಅವಘಡ : ಕಣ್ಣೆದುರೇ ಮಹಿಳೆ ಸಜೀವ ದಹನ

udayavani youtube

ಮೈಮೇಲೆ ಕೊಚ್ಚೆ ಸುರಿದುಕೊಂಡು ಸಫಾಯಿ ಕರ್ಮಚಾರಿಗಳ ಪ್ರತಿಭಟನೆ

udayavani youtube

ವಿಧಾನಸಭೆ​ ಕಲಾಪ ನೇರ ಪ್ರಸಾರ : 21-09-2021| Afternoon Session

ಹೊಸ ಸೇರ್ಪಡೆ

1.2 ಕೋಟಿ ವೈದ್ಯಕೀಯ ಸಲಹೆ; ಟೆಲಿಮೆಡಿಸಿನ್‌ ಬಳಕೆ ಕರ್ನಾಟಕ ನಂ.2

1.2 ಕೋಟಿ ವೈದ್ಯಕೀಯ ಸಲಹೆ; ಟೆಲಿಮೆಡಿಸಿನ್‌ ಬಳಕೆ ಕರ್ನಾಟಕ ನಂ.2

hubballi news

“ಮಕ್ಕಳನ್ನು ಉತ್ತಮ ಕಲಾವಿದರನ್ನಾಗಿ ರೂಪಿಸಿ”

hubballi news

ಆಪರೇಷನ್‌ ಚಿರತೆ

ಮಾನವೀಯ ಮೌಲ್ಯವುಳ್ಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು: ಸಿಎ ಐ. ಆರ್‌. ಶೆಟ್ಟಿ

ಮಾನವೀಯ ಮೌಲ್ಯವುಳ್ಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು: ಸಿಎ ಐ. ಆರ್‌. ಶೆಟ್ಟಿ

ಪಾಂಡವಪುರ : ಪಿಡಿಓ ಅಮಾನತಿಗೆ ಆಗ್ರಹಿಸಿ ಎರಡನೇ ದಿನವೂ ಮುಂದುವರಿದ ರೈತ ಸಂಘದ ಧರಣಿ

ಪಾಂಡವಪುರ : ಪಿಡಿಓ ಅಮಾನತಿಗೆ ಆಗ್ರಹಿಸಿ ಎರಡನೇ ದಿನವೂ ಮುಂದುವರಿದ ರೈತ ಸಂಘದ ಧರಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.