ಉಪ್ಪುಂದ ಕುಸಿದ ರಾ.ಹೆ. 66 ವಾಹನಗಳ ಸಂಚಾರಕ್ಕೆ ಕಂಟಕ

Team Udayavani, Jul 11, 2017, 1:25 AM IST

heddari.jpg

ಮರವಂತೆ(ಉಪ್ಪುಂದ): ರಾ.ಹೆದ್ದಾರಿ 66ರಲ್ಲಿ ಉಪ್ಪುಂದ ಗ್ರಾ.ಪಂ.ಸಮೀಪದಲ್ಲಿ ರಸ್ತೆಯ ಒಂದು ಕಡೆ ಕುಸಿದು ಜರ್ಜರಿತವಾಗಿದ್ದು ವಾಹನಗಳಿಗೆ ಸಂಚರಿಸಲು ಸಮಸ್ಯೆ ಉಂಟಾಗಿದೆ.

ರಾ.ಹೆದ್ದಾರಿ 66ರಲ್ಲಿ ಚತುಷ್ಪಥ ರಸ್ತೆ ವಿಸ್ತರಣೆ ಕಾಮಗಾರಿ ಪ್ರಗತಿಯಲ್ಲಿದೆ. ಗ್ರಾ.ಪಂ. ಸಮೀಪದಿಂದ ಎಂಬ್ಯಾಕ್‌ ಮೆಂಟ್‌ ಕಾಮಗಾರಿ ನಡೆಯುತ್ತಿರುವುದ ರಿಂದ ರಾ.ಹೆ.ಯ ವಾಹನಗಳಿಗೆ ಸಂಚರಿಸಲು ಒನ್‌ವೇ ಮಾರ್ಗವಾಗಿ ಎರಡು ಸರ್ವಿಸ್‌ ರಸ್ತೆ ನಿರ್ಮಿಸಲಾಗಿದೆ. ಕುಂದಾಪುರ ಕಡೆಯಿಂದ ಬರುವ ವಾಹನಗಳು ಸರಕಾರಿ ಪದವಿ ಪೂರ್ವ ಕಾಲೇಜು ಮಾರ್ಗವಾಗಿ  ಪ್ರಯಾಣಿಸಬೇಕಾಗಿದೆ. ಇಲ್ಲಿನ ಎಂಬ್ಯಾಕ್‌ವೆುಂಟ್‌ನ ಕೊನೆಯಲ್ಲಿ  ರಸ್ತೆಯು ಕುಸಿದು ಜರ್ಜರಿತವಾಗಿದ್ದು ಡಾಮರು ಮತ್ತು ಜಲ್ಲಿ ಕಲ್ಲುಗಳು ಒಂದು ಕಡೆಗೆ ಸರಿದು  ಗುಡ್ಡದ ರೀತಿಯಲ್ಲಿ ರಾಶಿ ಬಿದ್ದಿವೆ. ಇದರಿಂದ ವಾಹನಗಳ ಸ‌ಂಚಾರಕ್ಕೆ  ಕಂಟಕವಾಗಿ ಪರಿಣಮಿಸಿದೆ.

ತಿರುವಿನಲ್ಲಿ ರಸ್ತೆ ಜರ್ಜರಿತ
ಎಂಬ್ಯಾಕ್‌ವೆುಂಟ್‌ ಕಾಮಗಾರಿಯ ಸನಿಹದಲ್ಲೆ  ವಾಹನಗಳು ಬೈಂದೂರು ಮಾರ್ಗವಾಗಿ ಸಂಚರಿಸಲು ಸರ್ವಿಸ್‌ ರಸ್ತೆಯಿಂದ ಚತುಷ್ಪಥ ರಸ್ತೆಗೆ ಬಂದು ಕೂಡುವುದರಿಂದ ಎಂಬ್ಯಾಕ್‌ ಮೆಂಟ್‌ನ  ಕೊನೆಯಲ್ಲಿ ತಿರುವು ಉಂಟಾಗಿದೆ ಇಲ್ಲಿಯೇ ರಸ್ತೆ ಕುಸಿದು ಹೋಗಿರುವುದರಿಂದ ವಾಹನ ಗಳು ಸುಗಮವಾಗಿ  ಸಂಚರಿಸಲು ಕಷ್ಟಕರವಾಗಿದೆ.

ಅಪಾಯ ಸಾಧ್ಯತೆ
ತಿರುವಿನಲ್ಲಿಯೇ ರಸ್ತೆ ಕುಸಿದು ಡಾಮರು ಒಂದೆಡೆ ರಾಶಿ ಯಾಗಿರುವುದರಿಂದ ವಾಹನ ಸವಾರರು ಎಚ್ಚರ ತಪ್ಪಿದರೆ ಬೀಳುವ ಪರಿಸ್ಥಿತಿ ತಲೆದೋರಿದೆ. ರಾತ್ರಿ ಹೊತ್ತು ವೇಗವಾಗಿ ಸಂಚರಿಸುವ ವಾಹನಗಳಿಗೆ ರಸ್ತೆ ಕುಸಿದಿರುವ ಬಗ್ಗೆ ಗುರುತಿಸಲು ಸಾಧ್ಯವಾಗದೇ ಹೋದರೆ ಅನಾಹುತ ಸಂಭವಿಸುವ ಸಾಧ್ಯತೆ ಹೆಚ್ಚು ಎಂಬುವುದು ವಾಹನ ಸವಾರರ ಅಭಿಪ್ರಾಯ.

ತುರ್ತು ದುರಸ್ತಿ ಅಗತ್ಯ
ರಾ. ಹೆದ್ದಾರಿಯಲ್ಲಿ ಉಂಟಾಗಿರುವ ಕುಸಿತದಿಂದ ಅನಾಹುತಗಳು ಸಂಭವಿಸುವ ಮುನ್ನ ಸಂಬಂಧಪಟ್ಟ ಇಲಾಖೆಗಳು ಇತ್ತ ಗಮನ ಹರಿಸಿ ದುರಸ್ತಿ ಕಾರ್ಯ ಕೈಗೊಳ್ಳಬೇಕಾಗಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

ರಾಜ್ಯದಲ್ಲಿ ಪೆಟ್ರೋಲ್‌ ಶತಕ ಗಡಿ ದಾಟಿಸಿದ್ದೇ ಬಿಜೆಪಿ: ಜಮೀರ್‌

ರಾಜ್ಯದಲ್ಲಿ ಪೆಟ್ರೋಲ್‌ ಶತಕ ಗಡಿ ದಾಟಿಸಿದ್ದೇ ಬಿಜೆಪಿ: ಜಮೀರ್‌

ಗ್ಯಾರಂಟಿಗಾಗಿ ತೈಲ ದರ ಏರಿಕೆ ವ್ಯಾಖ್ಯಾನ ತಪ್ಪು: ಪರಮೇಶ್ವರ್‌

ಗ್ಯಾರಂಟಿಗಾಗಿ ತೈಲ ದರ ಏರಿಕೆ ವ್ಯಾಖ್ಯಾನ ತಪ್ಪು: ಪರಮೇಶ್ವರ್‌

bjpತೈಲ ದರ ಇಳಿಸದಿದ್ದರೆ ನಾಡಿದ್ದು ಸಂಚಾರ ತಡೆ: ಬಿಜೆಪಿ

ತೈಲ ದರ ಇಳಿಸದಿದ್ದರೆ ನಾಡಿದ್ದು ಸಂಚಾರ ತಡೆ: ಬಿಜೆಪಿ

RenukaSwamy ತಂದೆ ಹೇಳಿಕೆ ಬೆನ್ನಲ್ಲೇ ಮತ್ತೊಮ್ಮೆ ಮಹಜರು

RenukaSwamy ತಂದೆ ಹೇಳಿಕೆ ಬೆನ್ನಲ್ಲೇ ಮತ್ತೊಮ್ಮೆ ಮಹಜರು

ರಾಜಕಾಲುವೆಯಲ್ಲಿ ಹುಡುಕಿದರೂ ಸಿಗದ ರೇಣುಕಾಸ್ವಾಮಿ ಮೊಬೈಲ್‌!

ರಾಜಕಾಲುವೆಯಲ್ಲಿ ಹುಡುಕಿದರೂ ಸಿಗದ ರೇಣುಕಾಸ್ವಾಮಿ ಮೊಬೈಲ್‌!

ದರ್ಶನ್‌, ಚಿಕ್ಕಣ್ಣ ಸಮಕ್ಷಮ ಪಬ್‌ನಲ್ಲಿ ಸ್ಥಳ ಮಹಜರು

ದರ್ಶನ್‌, ಚಿಕ್ಕಣ್ಣ ಸಮಕ್ಷಮ ಪಬ್‌ನಲ್ಲಿ ಸ್ಥಳ ಮಹಜರು

Darshan Case; ಒತ್ತಡಕ್ಕೆ ಒಳಗಾಗಬೇಡಿ: ಪೊಲೀಸರಿಗೆ ಸಿಎಂ, ಡಿಸಿಎಂ

Darshan Case; ಒತ್ತಡಕ್ಕೆ ಒಳಗಾಗಬೇಡಿ: ಪೊಲೀಸರಿಗೆ ಸಿಎಂ, ಡಿಸಿಎಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

June 27: ಕಂಬಳ ಅನುದಾನ ಬಿಡುಗಡೆ ಆಗ್ರಹಿಸಿ ಸಿಎಂ, ಸಚಿವರ ಭೇಟಿ ನಿಗದಿ

June 27: ಕಂಬಳ ಅನುದಾನ ಬಿಡುಗಡೆ ಆಗ್ರಹಿಸಿ ಸಿಎಂ, ಸಚಿವರ ಭೇಟಿ ನಿಗದಿ

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬಂದಿಯ ಕೊಲೆ ಯತ್ನ

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬಂದಿಯ ಕೊಲೆ ಯತ್ನ

Kota Srinivas Poojary; ತೈಲ ದರ ಏರಿಕೆ ಜನ ವಿರೋಧಿ ನಡೆ

Kota Srinivas Poojary; ತೈಲ ದರ ಏರಿಕೆ ಜನ ವಿರೋಧಿ ನಡೆ

Kaup; ಮೂಳೂರಿನಲ್ಲಿ ಹೊಡೆದಾಟ: ಆರು ಮಂದಿಯ ವಿರುದ್ಧ ಪ್ರಕರಣ ದಾಖಲು

Kaup; ಮೂಳೂರಿನಲ್ಲಿ ಹೊಡೆದಾಟ: ಆರು ಮಂದಿಯ ವಿರುದ್ಧ ಪ್ರಕರಣ ದಾಖಲು

Dendoor Katte: 2 cows, 1 calf found illegally transported in separate cases

Dendoor Katte: ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 2 ಹಸು, 1 ಕರು ಪತ್ತೆ

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

ರಾಜ್ಯದಲ್ಲಿ ಪೆಟ್ರೋಲ್‌ ಶತಕ ಗಡಿ ದಾಟಿಸಿದ್ದೇ ಬಿಜೆಪಿ: ಜಮೀರ್‌

ರಾಜ್ಯದಲ್ಲಿ ಪೆಟ್ರೋಲ್‌ ಶತಕ ಗಡಿ ದಾಟಿಸಿದ್ದೇ ಬಿಜೆಪಿ: ಜಮೀರ್‌

ಗ್ಯಾರಂಟಿಗಾಗಿ ತೈಲ ದರ ಏರಿಕೆ ವ್ಯಾಖ್ಯಾನ ತಪ್ಪು: ಪರಮೇಶ್ವರ್‌

ಗ್ಯಾರಂಟಿಗಾಗಿ ತೈಲ ದರ ಏರಿಕೆ ವ್ಯಾಖ್ಯಾನ ತಪ್ಪು: ಪರಮೇಶ್ವರ್‌

bjpತೈಲ ದರ ಇಳಿಸದಿದ್ದರೆ ನಾಡಿದ್ದು ಸಂಚಾರ ತಡೆ: ಬಿಜೆಪಿ

ತೈಲ ದರ ಇಳಿಸದಿದ್ದರೆ ನಾಡಿದ್ದು ಸಂಚಾರ ತಡೆ: ಬಿಜೆಪಿ

RenukaSwamy ತಂದೆ ಹೇಳಿಕೆ ಬೆನ್ನಲ್ಲೇ ಮತ್ತೊಮ್ಮೆ ಮಹಜರು

RenukaSwamy ತಂದೆ ಹೇಳಿಕೆ ಬೆನ್ನಲ್ಲೇ ಮತ್ತೊಮ್ಮೆ ಮಹಜರು

ಪವಿತ್ರಾ ಗೌಡಗೆ ಪುತ್ರಿಯಿಂದ ಇನ್‌ಸ್ಟಾದಲ್ಲಿ ಅಪ್ಪಂದಿರ ದಿನದ ಶುಭಾಶಯ!

ಪವಿತ್ರಾ ಗೌಡಗೆ ಪುತ್ರಿಯಿಂದ ಇನ್‌ಸ್ಟಾದಲ್ಲಿ ಅಪ್ಪಂದಿರ ದಿನದ ಶುಭಾಶಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.