Udayavni Special

ಡಿಸಿ ಪತ್ರದಿಂದಲೇ ಮರಳು ಸಮಸ್ಯೆ: ಶಾಸಕ ಭಟ್‌


Team Udayavani, Dec 30, 2018, 4:41 AM IST

ragupa.jpg

ಉಡುಪಿ: ಉಡುಪಿ ಜಿಲ್ಲಾಧಿಕಾರಿ ಯಾರಧ್ದೋ ಕಪಿಮುಷ್ಟಿಯಲ್ಲಿದ್ದು ಮರಳುಗಾರಿಕೆ ಆರಂಭವಾಗದಂತೆ ನೋಡಿಕೊಳ್ಳುತ್ತಿದ್ದಾರೆ. ಅವರು ರಾಜ್ಯ ಸರಕಾರಕ್ಕೆ ಪತ್ರ ಬರೆದ ಅನಂತರವೇ ಸಮಸ್ಯೆ ಉಂಟಾಗಿದೆ. ಜನತೆಗೆ ಪ್ರಾಣ ಸಂಕಟವಾದರೆ ರಾಜ್ಯ ಸರಕಾರಕ್ಕೆ ಚೆಲ್ಲಾಟವಾಗಿದೆ ಎಂದು ಶಾಸಕ ರಘುಪತಿ ಭಟ್‌ ಆರೋಪಿಸಿದ್ದಾರೆ.

ಶುಕ್ರವಾರ ಉಡುಪಿಯಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಹೆಚ್ಚು ಮಂದಿ ಪರವಾನಿಗೆದಾರರಿಗೆ ಮರಳುಗಾರಿಕೆಗೆ ಅವಕಾಶ ನೀಡಿದರೆ ಮರಳಿನ ಬೆಲೆ ಕಡಿಮೆಯಾಗುತ್ತದೆ ಎಂಬ ಉದ್ದೇಶಕ್ಕೆ ಜಿಲ್ಲೆಯ 171 ಮಂದಿ ಪರವಾನಿಗೆದಾರರಿಗೂ ಅವಕಾಶ ನೀಡುವಂತೆ ಒತ್ತಾಯಿಸಿದ್ದೆ. ಆದರೆ ಈಗ ಜಿಲ್ಲಾಧಿಕಾರಿ ಕೆಲವೇ ಮಂದಿಗೆ ಅವಕಾಶ ಕೊಟ್ಟಿದ್ದಾರೆ. ಮರಳಿನ ಬೆಲೆ ಕಡಿಮೆಯಾಗಿಲ್ಲ. ಗುರುತಿಸಲಾಗಿರುವ 16 ಸಾವಿರ ಮೆಟ್ರಿಕ್‌ ಟನ್‌ ಮರಳು ಈ ವಾರದಲ್ಲಿ ಮುಗಿಯಲಿದೆ. ಬೇಥಮೆಟ್ರಿಕ್‌ ಸರ್ವೆಯಲ್ಲಿ 24 ಲಕ್ಷ ಮೆಟ್ರಿಕ್‌ ಟನ್‌ ಮರಳು ಗುರುತಿಸಲಾಗಿದ್ದರೂ ಅದರ ವರದಿಯನ್ನು ಇನ್ನೂ ಕರ್ನಾಟಕ ರಾಜ್ಯ ಕರಾವಳಿ ವಲಯ ನಿರ್ವಹಣ ಪ್ರಾಧಿಕಾರಕ್ಕೆ ಸಲ್ಲಿಸಿಲ್ಲ.

ಕೇಂದ್ರ ಸರಕಾರ ರಾಜ್ಯ ಸರಕಾರಕ್ಕೆ ಸ್ಪಷ್ಟೀಕರಣ ನೀಡಿದರೂ ರಾಜ್ಯ ಸರಕಾರ ಆ ಕುರಿತು ಜಿಲ್ಲಾಧಿಕಾರಿಯವರಿಗೆ ಇನ್ನೂ ಕೂಡ ಆದೇಶ ನೀಡಿಲ್ಲ. ಕರಾವಳಿ ಶಾಸಕರ ಸಭೆ ನಡೆಸುವುದಾಗಿ ಗಣಿ ಸಚಿವರು ಭರವಸೆ ನೀಡಿದ್ದರು. ಆದರೆ ಸಭೆಯನ್ನು ಪದೇ ಪದೇ ಮುಂದೂಡಲಾಗುತ್ತಿದೆ. ಜಿಲ್ಲೆಯ ಕೂಲಿ ಕಾರ್ಮಿಕರಿಗೆ ಪ್ರಾಣಸಂಕಟವಾದರೆ ರಾಜ್ಯ ಸರಕಾರಕ್ಕೆ ಚೆಲ್ಲಾಟವಾಗಿದೆ. ಅಕ್ರಮ ಮರಳುಗಾರಿಕೆಗೆ ಅವಕಾಶ ನೀಡಲಾಗುತ್ತಿದೆ ಎಂದು ಭಟ್‌ ದೂರಿದರು.

ಟಾಪ್ ನ್ಯೂಸ್

skit

ಸ್ಕಿಟ್‌ನಲ್ಲಿ ಭಾವನೆಗಳಿಗೆ ಧಕ್ಕೆ: ಆಕ್ರೋಶದ ಬಳಿಕ ಕ್ಷಮೆಯಾಚಿಸಿದ ಏಮ್ಸ್ ವಿದ್ಯಾರ್ಥಿ ಸಂಘ

ಅಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಹೆಚ್ಚಿನ ಎಫ್ ಡಿಐಗೆ ಆಹ್ವಾನ: ಮುರುಗೇಶ್ ನಿರಾಣಿ

ಅಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಹೆಚ್ಚಿನ ಎಫ್ ಡಿಐಗೆ ಆಹ್ವಾನ: ಮುರುಗೇಶ್ ನಿರಾಣಿ

k-r

ಮಹಾ ಮಳೆಗೆ 21 ಮಂದಿ ಬಲಿ: ಕೇರಳ ಸಿಎಂಗೆ ಪ್ರಧಾನಿ ಮೋದಿ ಕರೆ

rain

ಉತ್ತರಾಖಂಡದಲ್ಲಿ ಭಾರಿ ಮಳೆ ಎಚ್ಚರಿಕೆ : ತುರ್ತು ಪರಿಸ್ಥಿತಿಗೆ ಅಗತ್ಯ ವ್ಯವಸ್ಥೆ

ಹಣಕಾಸು ಸಚಿವಾಲಯ ಸರ್ಕಾರಿ ಆಸ್ತಿಗಳ ಮೋನಿಟೈಷೇಶನ್ ಗಾಗಿ ಕ್ಯಾಬಿನೆಟ್‌ ಅನುಮೋದನೆ ಪಡೆಯಲಿದೆ

ಸಿಪಿಎಸ್‌ಇ ಒಡೆತನದ ಭೂಮಿ: ಹಣಕಾಸು ಸಚಿವಾಲಯದಿಂದ ಹೊಸ ಚಿಂತನೆ

ನಾವು ಮಾತು ತಪ್ಪುವವರಲ್ಲ, ಕಾಂಗ್ರೆಸ್ಸಿಗರು ಸುಳ್ಳು ಹೇಳಿ ಓಡಿ ಹೋಗುವವರು: ಸಿಎಂ

ನಾವು ಮಾತು ತಪ್ಪುವವರಲ್ಲ, ಕಾಂಗ್ರೆಸ್ಸಿಗರು ಸುಳ್ಳು ಹೇಳಿ ಓಡಿ ಹೋಗುವವರು: ಸಿಎಂ ಬೊಮ್ಮಾಯಿ

hgyuy

“ಗೋರ್ಖಾ” ಪೋಸ್ಟರ್‍ ನ  ತಪ್ಪು ತಿದ್ದಿದ ಮಾಜಿ ಯೋಧನಿಗೆ ಅಕ್ಷಯ್‌ ಧನ್ಯವಾದ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಪಾಡಿ: ಶಾಸಕ ಲಾಲಾಜಿ ಮೆಂಡನ್ ರಿಂದ ಸ್ವಚ್ಛತಾ ಕಾರ್ಯಕ್ರಮಕ್ಕೆ  ಹಸಿರು ನಿಶಾನೆ

ಕಟಪಾಡಿ: ಶಾಸಕ ಲಾಲಾಜಿ ಮೆಂಡನ್ ರಿಂದ ಸ್ವಚ್ಛತಾ ಕಾರ್ಯಕ್ರಮಕ್ಕೆ ಹಸಿರು ನಿಶಾನೆ

ಪ್ರವಾಸಕ್ಕೆ ರಜೆ ಇಂಬು; ಕರಾವಳಿಯ ಪುಣ್ಯಕ್ಷೇತ್ರ, ಪ್ರವಾಸಿ ತಾಣಗಳಲ್ಲಿ ಜನಸಂದಣಿ

ಪ್ರವಾಸಕ್ಕೆ ರಜೆ ಇಂಬು; ಕರಾವಳಿಯ ಪುಣ್ಯಕ್ಷೇತ್ರ, ಪ್ರವಾಸಿ ತಾಣಗಳಲ್ಲಿ ಜನಸಂದಣಿ

ಶ್ರೀಕೃಷ್ಣಮಠದಲ್ಲಿ ಪಶ್ಚಿಮ ಜಾಗರಪೂಜೆ ಆರಂಭ

ಶ್ರೀಕೃಷ್ಣಮಠದಲ್ಲಿ ಪಶ್ಚಿಮ ಜಾಗರಪೂಜೆ ಆರಂಭ

ಬಯೋತೆರಪ್ಯುಟಿಕ್ಸ್‌ ಕ್ಷೇತ್ರಕ್ಕೀಗ ಆದ್ಯತೆ: ಬಗಾರಿಯಾ

ಬಯೋತೆರಪ್ಯುಟಿಕ್ಸ್‌ ಕ್ಷೇತ್ರಕ್ಕೀಗ ಆದ್ಯತೆ: ಬಗಾರಿಯಾ

samshodhana

ಡಾ.ದಿನೇಶ್ ಶೆಟ್ಟಿಯವರ ಸಂಶೋಧನೆಗೆ ಅಬುಧಾಬಿಯಿಂದ 1 ಮಿಲಿಯನ್ ಅನುದಾನ!

MUST WATCH

udayavani youtube

ದಾಂಡೇಲಿ : ಜನಮನ ಸೂರೆಗೊಂಡ ದನಗರ ಗೌಳಿ ನೃತ್ಯ

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

udayavani youtube

ಲಾರಿ ಹತ್ತಲು ಅಶ್ವತ್ಥಾಮ ಆನೆ ಹಿಂದೇಟು.

ಹೊಸ ಸೇರ್ಪಡೆ

fdkllkjhgfds

ಮುಂದಿನ ಚುನಾವಣೆಗೆ ಬೊಮ್ಮಾಯಿ ನೇತೃತ್ವ

jjkjhgfdsa

ಯೋಜನೆಗಳ ಸದುಪಯೋಗ ಮಾಡಿಕೊಳ್ಳಿ : ಪಾಟೀಲ

gjhgfds

ಗ್ರಾಮಗಳ ಸ್ಥಳಾಂತರವೇ ಪರಿವಾರವಲ್ಲ

gtjhgfdswq

ಕುಮಾರಿಯರಿಗೆ ಉಡಿ ತುಂಬಿದ ನಾಲವಾರ ಶ್ರೀ

hfghftytr

ಗುಳದಾಳಕ್ಕೆ ನಡೆದುಕೊಂಡು ಬಂದ ಜಿಲ್ಲಾಧಿಕಾರಿ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.