ಮರಳು ಸಮಸ್ಯೆ :ಸಾಸ್ತಾನದಲ್ಲಿ ಕಾರ್ಮಿಕರಿಂದ ಮತ ಬಹಿಷ್ಕಾರದ ಎಚ್ಚರಿಕೆ

Team Udayavani, Mar 11, 2019, 1:00 AM IST

maralu-samasye.jpg

ಕೋಟ: ಮರಳು ಸಮಸ್ಯೆ ಬಗೆಹರಿಸದಿದ್ದರೆ ಮತದಾನ ಬಹಿಷ್ಕರಿಸುತ್ತೇವೆ ಎಂದು ಸಾಸ್ತಾನ ಕಟ್ಟಡ ಕಾರ್ಮಿಕರ ಸಂಘಟನೆ ಸದಸ್ಯರು ಎಚ್ಚರಿಕೆ ನೀಡಿ ಮಾ. 10ರಂದು ಸಾಸ್ತಾನ ಬಸ್‌ ನಿಲ್ದಾಣದ ಬಳಿ ಸಭೆ ನಡೆಸಿದರು.

ಐರೋಡಿ ವಿಠಲ್‌ ಪೂಜಾರಿ ಮಾತನಾಡಿ ಮರಳು ಸಮಸ್ಯೆಯಿಂದ ಕಾರ್ಮಿಕರು, ಮಧ್ಯಮ ವರ್ಗ ತತ್ತರಿಸಿದೆ. ಈ ಸಮಸ್ಯೆಗೆ ರಾಜ್ಯ ಹಾಗೂ ಜಿಲ್ಲಾಡಳಿತವೇ ಮುಖ್ಯ ಕಾರಣ. ಈ ಸಮಸ್ಯೆ ಪರಿಹರಿಸದಿದ್ದಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾರ್ಮಿಕರೆಲ್ಲ ಒಂದಾಗಿ ಜಿಲ್ಲೆಯಾದ್ಯಂತ ಮತ  ಬಹಿಷ್ಕಾರ ಮಾಡಲಾಗುವುದು ಹಾಗೂ ಮನೆಗಳಿಗೆ ತೆರಳಿ ಮತದಾನ ನಿರಾಕರಣೆ ಆಂದೋಲನ, ಗ್ರಾಮಮಟ್ಟದಲ್ಲಿ  ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಿದ್ದೇವೆೆ ಎಂದರು.

ಬ್ಯಾನರ್‌ ತೆರವುಗೊಳಿಸಿದ ಗ್ರಾ.ಪಂ.
ಮತದಾನ ಬಹಿಷ್ಕರಿಸುವ ಕುರಿತು ಸಂದೇಶವನ್ನೊಳಗೊಂಡ ಬ್ಯಾನರ್‌ವೊಂದನ್ನು ಐರೋಡಿ ಗ್ರಾ.ಪಂ.   ವ್ಯಾಪ್ತಿಗೆ ಬರುವ  ಮುಖ್ಯ ಪೇಟೆಯಲ್ಲಿ  ಶನಿವಾರ ಅಳವಡಿಸಲಾಗಿತ್ತು. ಆದರೆ ಪಿಡಿಒ ಸ್ಥಳಕ್ಕಾಗಮಿಸಿದ ಬ್ಯಾನರ್‌ಗೆ ಪರವಾನಿಗೆ ಪಡೆದಿಲ್ಲ ಎನ್ನುವ ಕಾರಣ ನೀಡಿ ಬ್ಯಾನರ್‌ ತೆರವುಗೊಳಿಸಿದರು. ಆಗ ಆಕ್ರೋಶ ಗೊಂಡ ಹೋರಾಟಗಾರರು, ಈ ಭಾಗದಲ್ಲಿ ಪರವಾನಿಗೆ ಪಡೆಯದೆ ಅಳವಡಿಸಿದ ಹಲವು ಬ್ಯಾನರ್‌ಗಳಿವೆ. ಆದರೆ ಈ ಬ್ಯಾನರ್‌ ಗುರಿಯಾಗಿಸಿಕೊಂಡು ತೆರವುಗೊಳಿಸಲಾಗುತ್ತಿದೆ. ಜಿಲ್ಲಾಡಳಿತಕ್ಕೆ ಈ ಸಮಸ್ಯೆ ಪರಿಹರಿಸುವ ಇಚ್ಛಾಶಕ್ತಿ ಇಲ್ಲ.  ಇದು ಮರಳು ಸಮಸ್ಯೆಯನ್ನು ಪ್ರಶ್ನಿಸುವ  ಕಾರ್ಮಿಕರ ವಿರುದ್ಧ  ಆಡಳಿತ ವ್ಯವಸ್ಥೆ ನೀಡುತ್ತಿರುವ ಕಿರುಕುಳದ  ಮುಂದುವರಿದ ಭಾಗವಾಗಿದೆ ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ  ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಶಂಕರ್‌ ಕುಲಾಲ್‌,ರಘು ಪೂಜಾರಿ, ಸ್ಥಳೀಯ ವಾಹನ ಚಾಲಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.