ಮೀನುಗಾರರ ಶ್ರೇಯೋಭಿವೃದ್ಧಿಗಾಗಿ ಸಂಜೀವಿನಿ ಮೃತ್ಯುಂಜಯ ಹೋಮ

Team Udayavani, Aug 2, 2017, 6:10 AM IST

mrutunjaya.jpg

ಮಲ್ಪೆ: ಸಮಸ್ತ ಮೀನುಗಾರರ ಶ್ರೇಯೋಭಿವೃದ್ಧಿಗಾಗಿ ಮಲ್ಪೆ ಮೀನುಗಾರ ಸಂಘದ ವತಿಯಿಂದ ಆ. 1ರಂದು ಬೆಳಗ್ಗೆ ಮೀನುಗಾರಿಕಾ ಹರಾಜು ಪ್ರಾಂಗಣದಲ್ಲಿ ಗಣಪತಿ ಹೋಮ, ಲಕ್ಷ್ಮೀ ಪೂಜೆ ಸಹಿತ ಸಂಜೀವಿನಿ ಮೃತ್ಯುಂಜಯ ಹೋಮವು ನಡೆಯಿತು. 

ಮೀನುಗಾರಿಕೆ ನಡೆಸುವ ವೇಳೆ ಯಾವುದೇ ಅವಘಡಗಳು, ಪ್ರಾಣಹಾನಿ ಸಂಭವಿಸದಂತೆ ಸಾಮೂಹಿಕವಾಗಿ ಪ್ರಾರ್ಥನೆ ನಡೆಸಲಾಯಿತು.

ಮಲ್ಪೆ ಮೀನುಗಾರ ಸಂಘದ ಅಧ್ಯಕ್ಷ ಸತೀಶ್‌ ಕುಂದರ್‌, ಉಪಾಧ್ಯಕ್ಷ ವಿನಯ ಕರ್ಕೇರ, ಸಂತೋಷ್‌ ಎಸ್‌. ಸಾಲ್ಯಾನ್‌, ಹರಿಶ್ಚಂದ್ರ ಕಾಂಚನ್‌, ಕೋಶಾಧಿಕಾರಿ  ಸೋಮನಾಥ್‌ ಕಾಂಚನ್‌,  ಕಾರ್ಯದರ್ಶಿ ಗೋಪಾಲ ಆರ್‌.ಕೆ., ಮೀನು ವ್ಯಾಪಾರಸ್ಥರ ಸಂಘದ ಅಧ್ಯಕ್ಷ  ಸಾಧು ಸಾಲ್ಯಾನ್‌, ಆಳಸಮುದ್ರ ಬೋಟ್‌ ಮಾಲಕರ ಸಂಘದ ಗೌರವಾಧ್ಯಕ್ಷ ಗೋಪಾಲ ಕುಂದರ್‌, ಅಧ್ಯಕ್ಷ ಕಿಶೋರ್‌ ಡಿ. ಸುವರ್ಣ,  ಪಸೀìನ್‌ ಮೀನುಗಾರರ ಸಂಘದ ಅಧ್ಯಕ್ಷ ಯಶೋಧರ ಅಮೀನ್‌,  ಕಾರ್ಮಿಕ ಸಂಘದ ಅಧ್ಯಕ್ಷ ರಾಘವ ಜಿ. ಕೆ.,  ಕನ್ನಿಪಾರ್ಟಿ ಅಧ್ಯಕ್ಷ ದಾಸ ಕುಂದರ್‌,  ನಾಡದೋಣಿ ಮೀನುಗಾರ ಸಂಘದ ಅಧ್ಯಕ್ಷ ಜನಾರ್ದನ ತಿಂಗಳಾಯ, ಟೆಂಪೋ ಚಾಲಕರ ಸಂಘದ ಅಧ್ಯಕ್ಷ ಕೃಷ್ಣ ಪ್ರಸಾದ್‌, ತ್ರಿಸೆವೆಂಟಿ ಅಧಕ್ಷ ಕಿಶೋರ್‌ ಪಡುಕರೆ, ತಾಂಡೇಲರ ಸಂಘದ ಅಧ್ಯಕ್ಷ  ರವಿ ಸುವರ್ಣ,  ಮೀನುಗಾರ ಸಂಘದ ಮಾಜಿ ಅಧ್ಯಕ್ಷ  ಹಿರಿಯಣ್ಣ ಟಿ. ಕಿದಿಯೂರು, ಪ್ರಮುಖರಾದ ರಮೇಶ್‌ ಕೋಟ್ಯಾನ್‌, ವಿಟuಲ ಕರ್ಕೇರ, ವಾಸುದೇವ ಸಾಲ್ಯಾನ್‌, ದಯಾನಂದ ಕೆ. ಸುವರ್ಣ, ರತ್ನಾಕರ ಸಾಲ್ಯಾನ್‌, ಸುರೇಶ್‌ ಕುಂದರ್‌, ಪಾಂಡುರಂಗ, ತಿಮ್ಮ ಮರಕಾಲ, ಕೃಷ್ಣಪ್ಪ ಮರಕಾಲ, ಗುಂಡು ಬಿ. ಅಮೀನ್‌, ವಿಜಯ ಬಂಗೇರ, ಎನ್‌. ಟಿ. ಅಮೀನ್‌, ಶೇಖರ ಜಿ. ಕೋಟ್ಯಾನ್‌, ನಾರಾಯಣ ಜೆ. ಕರ್ಕೇರ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಸಬ್ ಮರೈನ್ ಮಾಹಿತಿ ಸೋರಿಕೆ; ನೌಕಾಪಡೆ ಕಮಾಂಡರ್ ಹಾಗೂ ಇಬ್ಬರು ನಿವೃತ್ತ ಅಧಿಕಾರಿಗಳ ಸೆರೆ

ಸಬ್ ಮರೈನ್ ಮಾಹಿತಿ ಸೋರಿಕೆ; ನೌಕಾಪಡೆ ಕಮಾಂಡರ್ ಹಾಗೂ ಇಬ್ಬರು ನಿವೃತ್ತ ಅಧಿಕಾರಿಗಳ ಸೆರೆ

ಆಪರೇಷನ್ ಕಮಲಕ್ಕೆ ಸಹಕರಿಸಲು ಸಿದ್ದು ದುಡ್ಡು ಪಡೆದಿದ್ದರು : ಎಚ್ ಡಿಕೆ

ಆಪರೇಷನ್ ಕಮಲಕ್ಕೆ ಸಹಕರಿಸಲು ಸಿದ್ದು ದುಡ್ಡು ಪಡೆದಿದ್ದರು : ಎಚ್ ಡಿಕೆ

ಜಮೀರ್ ಎಂಬ ಕೊಚ್ಚೆ ಮೇಲೆ ಕಲ್ಲು ಎಸೆಯಲ್ಲ : ಎಚ್ ಡಿಕೆ

ಜಮೀರ್ ಎಂಬ ಕೊಚ್ಚೆ ಮೇಲೆ ಕಲ್ಲು ಎಸೆಯಲ್ಲ : ಎಚ್ ಡಿಕೆ

incident held at sagara

ಹೃದಯಾಘಾತದಿಂದ ದಿನಗೂಲಿ ನೌಕರ ಸಾವು: ಪ್ರತಿಭಟನೆ

ಇಂದೂ ಜಾಮೀನು ಸಿಕ್ಕಿಲ್ಲ…ಆರ್ಯನ್ ಖಾನ್ ಅರ್ಜಿ ವಿಚಾರಣೆ ಅ.27ಕ್ಕೆ ಮುಂದೂಡಿದ ಹೈಕೋರ್ಟ್

ಇಂದೂ ಜಾಮೀನು ಸಿಕ್ಕಿಲ್ಲ…ಆರ್ಯನ್ ಖಾನ್ ಅರ್ಜಿ ವಿಚಾರಣೆ ಅ.27ಕ್ಕೆ ಮುಂದೂಡಿದ ಹೈಕೋರ್ಟ್

27award

ಆಸ್ಕರ್ ನಲ್ಲಿ ಭಾರತವನ್ನು ಪ್ರತಿನಿಧಿಸಲಿದೆ ತಮಿಳಿನ “ಕೂಳಾಂಗಲ್” ಸಿನಿಮಾ

belagavi news

ಬೆಳಗಾವಿ ಜಿಲ್ಲೆಯ ವಿಧವೆಯರಿಗೆ 8 ಸಾವಿರ ಮನೆ ಮಂಜೂರು- ಕವಟಗಿಮಠ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಶಿರ್ವ ಶ್ರೀ ಸಿದ್ಧಿ ವಿನಾಯಕ ದೇಗುಲದಲ್ಲಿ ದೃಢಕಲಶ ಸಂಪನ್ನ

ಸಾಮಾನ್ಯರಿಗಾಗುವ ತೊಂದರೆಗಳ ವಿರುದ್ಧ ಜೈಲಿಗೆ ಹೋಗಲೂ ಸಿದ್ಧ: ಮಾಜಿ ಸಚಿವ ವಿನಯ ಕುಮಾರ್ ಸೊರಕೆ

ಸಾಮಾನ್ಯರಿಗಾಗುವ ತೊಂದರೆಗಳ ವಿರುದ್ಧ ಜೈಲಿಗೆ ಹೋಗಲೂ ಸಿದ್ಧ: ಮಾಜಿ ಸಚಿವ ವಿನಯ ಕುಮಾರ್ ಸೊರಕೆ

ಜನಪ್ರತಿನಿಧಿಗಳೇ ಒತ್ತಡ ಹೇರಬೇಕು

ಜನಪ್ರತಿನಿಧಿಗಳೇ ಒತ್ತಡ ಹೇರಬೇಕು

Untitled-1

ಕಾಪು: ಗೆಳೆಯರೆ ಶಾಲೆಗೆ ಹೊರಡೋಣ ಬನ್ನಿ ಕಾರ್ಯಕ್ರಮಕ್ಕೆ ಶಾಸಕ ಲಾಲಾಜಿ‌ ಮೆಂಡನ್ ಚಾಲನೆ

ಅಯೋಧ್ಯೆ ಮಂದಿರಕ್ಕೆ ರಾಜ್ಯದ ಶಿಲೆಗಲ್ಲು

ಅಯೋಧ್ಯೆ ಮಂದಿರಕ್ಕೆ ರಾಜ್ಯದ ಶಿಲೆಗಲ್ಲು

MUST WATCH

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

udayavani youtube

ಸಾಮಾಜಿಕ ಸಂದೇಶ ಹೊತ್ತು 3500 ಕಿ.ಮೀ ಸೈಕಲ್ ಪ್ರಯಾಣ!

udayavani youtube

ಮೊಸಳೆ ಬಾಯಿಯಿಂದ ಬಾಲಕನ ರಕ್ಷಣಾ ಕಾರ್ಯಾಚರಣೆ ಹೇಗೆ ನಡೆಯಿತು ನೋಡಿ

udayavani youtube

ದಾಂಡೇಲಿ :ಕಳೆದ ಎರಡು ದಿನಗಳಿಂದ ಬಾಲಕನನ್ನು ಬಾಯಲ್ಲಿಟ್ಟುಕೊಂಡೇ ಓಡಾಡುತ್ತಿತ್ತು ಮೊಸಳೆ

ಹೊಸ ಸೇರ್ಪಡೆ

ಸಬ್ ಮರೈನ್ ಮಾಹಿತಿ ಸೋರಿಕೆ; ನೌಕಾಪಡೆ ಕಮಾಂಡರ್ ಹಾಗೂ ಇಬ್ಬರು ನಿವೃತ್ತ ಅಧಿಕಾರಿಗಳ ಸೆರೆ

ಸಬ್ ಮರೈನ್ ಮಾಹಿತಿ ಸೋರಿಕೆ; ನೌಕಾಪಡೆ ಕಮಾಂಡರ್ ಹಾಗೂ ಇಬ್ಬರು ನಿವೃತ್ತ ಅಧಿಕಾರಿಗಳ ಸೆರೆ

ಆಪರೇಷನ್ ಕಮಲಕ್ಕೆ ಸಹಕರಿಸಲು ಸಿದ್ದು ದುಡ್ಡು ಪಡೆದಿದ್ದರು : ಎಚ್ ಡಿಕೆ

ಆಪರೇಷನ್ ಕಮಲಕ್ಕೆ ಸಹಕರಿಸಲು ಸಿದ್ದು ದುಡ್ಡು ಪಡೆದಿದ್ದರು : ಎಚ್ ಡಿಕೆ

ಜಮೀರ್ ಎಂಬ ಕೊಚ್ಚೆ ಮೇಲೆ ಕಲ್ಲು ಎಸೆಯಲ್ಲ : ಎಚ್ ಡಿಕೆ

ಜಮೀರ್ ಎಂಬ ಕೊಚ್ಚೆ ಮೇಲೆ ಕಲ್ಲು ಎಸೆಯಲ್ಲ : ಎಚ್ ಡಿಕೆ

incident held at sagara

ಹೃದಯಾಘಾತದಿಂದ ದಿನಗೂಲಿ ನೌಕರ ಸಾವು: ಪ್ರತಿಭಟನೆ

ಸೋಲು ಮರೆತು IND-NZ ಪಂದ್ಯಕ್ಕೆ ಹುರಿದುಂಬಿಸಿದ ಫ್ಯಾನ್ಸ್ !

ಸೋಲು ಮರೆತು IND-NZ ಪಂದ್ಯಕ್ಕೆ ಹುರಿದುಂಬಿಸಿದ ಫ್ಯಾನ್ಸ್ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.