ವರ್ಷ ಕಳೆದರೂ ಉದ್ಘಾಟನೆಯಾಗದ ಸಂತೆಕಟ್ಟೆ ಮಾರುಕಟ್ಟೆ

 99.5 ಲ.ರೂ. ವೆಚ್ಚದಲ್ಲಿ ನಿರ್ಮಾಣ; ಜಾಗವೀಗ ಕುಡುಕರ ತಾಣ!

Team Udayavani, Jan 23, 2020, 6:36 AM IST

510155122743IMG-20190622-WA0016

ಉಡುಪಿ: ಸಂತೆಕಟ್ಟೆ ಜನರ ಬಹುಕಾಲದ ಬೇಡಿಕೆಯಾದ ಸುಸಜ್ಜಿತ ಸಂತೆ ಮಾರುಕಟ್ಟೆ ನಿರ್ಮಾಣವಾಗಿ ವರ್ಷ ಕಳೆದರೂ ಉದ್ಘಾಟನೆಯ ಭಾಗ್ಯ ಮಾತ್ರ ದೊರಕಿಲ್ಲ.

ಸಂತೆಕಟ್ಟೆಯ ಗೋಪಾಲಪುರ ವಾರ್ಡ್‌ನ ಮೌಂಟ್‌ ರೋಸರಿ ಚರ್ಚ್‌ ಮುಂಭಾಗದಲ್ಲಿ ಹೊಸ ಸಂತೆ ಮಾರುಕಟ್ಟೆ ಇದೀಗ ನಿರ್ಮಿಸಲಾಗಿದೆ. ಸಂತೆ ಮಾರುಕಟ್ಟೆಗೆ ಹೊಸ ಸ್ಪರ್ಶ ನೀಡಿದ್ದು, ಎತ್ತರದ ಕಟ್ಟೆಗಳು ಹಾಗೂ ಕಾಂಕ್ರೀಟ್‌ ನೆಲಹಾಸಿನಿಂದ ಪೂರ್ಣವಾಗಿ ಆಧುನೀಕರಣಗೊಂಡು 9 ತಿಂಗಳು ಕಳೆದಿದೆ. ಆದರೆ ನಗರಸಭೆ ಇಲ್ಲಿಯ ವರೆಗೂ ಮಾರುಕಟ್ಟೆ ಉದ್ಘಾಟನೆಗೆ ಆಸಕ್ತಿ ತೋರಿಸಿದಂತೆ ಕಾಣುತ್ತಿಲ್ಲ.

99.5 ಲ.ರೂ. ವೆಚ್ಚದಲ್ಲಿ
ಕಾಮಗಾರಿ
17,500 ಚ.ಅಡಿ ಪ್ರದೇಶದಲ್ಲಿ ಸುಮಾರು 99.5 ಲ.ರೂ. ವೆಚ್ಚದ ಸುಸಜ್ಜಿತ ಮಾರುಕಟ್ಟೆ ನಿರ್ಮಿಸಲಾಗಿದೆ. ಇಲ್ಲಿ ಏಕಕಾಲದಲ್ಲಿ 85 ಮಂದಿ ಕುಳಿತು ವ್ಯಾಪಾರ ಮಾಡಬಹುದಾಗಿದೆ.

2018ರಲ್ಲಿ ಉಸ್ತುವಾರಿ ಸಚಿವ ಪ್ರಮೋದ್‌ ಮಧ್ವರಾಜ್‌ ಅವರು ಶಿಲಾನ್ಯಾಸ ನೆರವೇರಿಸಿದ್ದರು. ಪ್ರಸ್ತುತ ಇಲ್ಲಿ ಮೂಲಭೂತ ಸೌಕರ್ಯ ಮಹಿಳೆಯರಿಗೆ ಹಾಗೂ ಪುರುಷರಿಗೆ ಪ್ರತ್ಯೇಕ ಶೌಚಾಲಯ, ಕೊಳಚೆ ನೀರು ಹರಿದು ಹೋಗಲು ಚರಂಡಿ ವ್ಯವಸ್ಥೆ, ವಿದ್ಯುತ್‌ ದೀಪ, ಇಂಟರ್‌ಲಾಕ್‌, ನೀರು ಹಾಗೂ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲಾಗಿದೆ.

ಕುಡುಕರ ತಾಣ
ಕಟ್ಟಡ ಹಲವು ತಿಂಗಳುಗಳಿಂದ ಪಾಳು ಬಿದ್ದಿರುವ ಕಾರಣದಿಂದ ಮಾರುಕಟ್ಟೆ ಕುಡುಕರ ಆಶ್ರಯ ತಾಣವಾಗಿ ಪರಿವರ್ತನೆಯಾಗಿದೆ. ಮದ್ಯಪಾನ ಮಾಡಿ ವ್ಯಕ್ತಿಗಳು ಮಲಗುವುದು ಇಲ್ಲಿ ಮಾಮೂಲಾಗಿದೆ. ಕಲ್ಯಾಣಪುರ ಸಂಪರ್ಕಿಸುವ ರಸ್ತೆಯಲ್ಲಿರುವ ಸಂತೆ ಮಾರುಕಟ್ಟೆಯಲ್ಲಿ ಸಮೀಪ ನಿತ್ಯ ರಾತ್ರಿ ಪೊಲೀಸ್‌ ವಾಹನ ಸಂಚರಿಸುತ್ತಿದ್ದರೂ ಕುಡುಕರು ಮಾತ್ರ ಯಾವುದೇ ಭಯವಿಲ್ಲದೆ ಮಾರುಕಟ್ಟೆಯ ಕಟ್ಟಡದ ಒಳಗೆ ಕುಳಿತು ಮೋಜು ಮಾಡುತ್ತಿದ್ದಾರೆ.

ಸಂತೆ ಮಾರುಕಟ್ಟೆ ನಿರ್ಮಾಣ ವಾಗಿ ವರ್ಷ ಸಮೀಪಿಸುತ್ತಿದೆ. ಸರ್ವಜನಿಕ ಬಳಕೆಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ರಾತ್ರಿ ಸಂದರ್ಭ ಕುಡುಕರು ಇಲ್ಲಿ ಆಶ್ರಯ ಪಡೆದುಕೊಳ್ಳುತ್ತಿದ್ದಾರೆ. ಶೀಘ್ರದಲ್ಲಿ ಮಾರುಕಟ್ಟೆ ಬಳಕೆಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ವಿಟuಲ್‌ ನಾಯಕ್‌, ಸಂತೆಕಟ್ಟೆ. ಹೇಳುತ್ತಾರೆ.

ಭರವಸೆಗೆ ವರ್ಷ
ಉಡುಪಿ ನಗರಸಭೆ ಅಧಿಕಾರಿಯೊಬ್ಬರು ಕಾಮಗಾರಿ ಪೂರ್ಣಗೊಮಡಿದ್ದು, ಶೀಘ್ರದಲ್ಲಿ ಸಂತೆ ಮಾರುಕಟ್ಟೆಯನ್ನು ನಗರಸಭೆ ಕಂದಾಯವಿಭಾಗಕ್ಕೆ ಹಸ್ತಾಂತರಿಸುವುದಾಗಿ ಹೇಳಿ ವರ್ಷವಾಗುತ್ತಾ ಬಂದಿದ್ದೆ. ಆದರೂ ಸಂತೆ ಮಾರುಕಟ್ಟೆ ಉದ್ಘಾಟನೆಯಾಗಿಲ್ಲ.

ಹೀಗಿದೆ ದುಃಸ್ಥಿತಿ!
ಪ್ರಸ್ತುತ ಸಂತೆಕಟ್ಟೆ ಜಂಕ್ಷನ್‌ನ ಸಮೀಪ ನಡೆಯುತ್ತಿರುವ ಸಂತೆ ರಾಷ್ಟ್ರೀಯ ಹೆ¨ªಾರಿ 66ರ ಉದ್ದಗಲಕ್ಕೆ ವ್ಯಾಪಿಸಿದೆ. ವ್ಯಾಪಾರಿಗಳು ಸರ್ವೀಸ್‌ ರಸ್ತೆ ಸೇರಿದಂತೆ ಬಸ್‌ ನಿಲ್ದಾಣದ ಒಳಗೆ, ಹೊರಗೆ ವಸ್ತುಗಳನ್ನು ಮಾರಾಟ ಮಾಡುತ್ತಾರೆ. ಇದರಿಂದಾಗಿ ಪ್ರತಿ ರವಿವಾರ ಕುಂದಾಪುರ- ಉಡುಪಿಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದು ಈ ಬಗ್ಗೆ “ಉದಯವಾಣಿ’ಯೂ ಬೆಳಕು ಚೆಲ್ಲಿತ್ತು. ಮಾರುಕಟ್ಟೆಯಲ್ಲಿ ಚರಂಡಿ, ನೆಲಹಾಸು ಕಿತ್ತು ಹೋಗಿದ್ದು, ವ್ಯಾಪಾರಿಗಳ ವ್ಯವಹಾರಕ್ಕೆ ಮೂಲಭೂತ ಸೌಕರ್ಯದ ಕೊರತೆಯಿಂದಾಗಿ ವ್ಯಾಪಾರಿಗಳು, ಸಾರ್ವಜನಿಕರು ಪರದಾಡುತ್ತಿದ್ದಾರೆ.

ಮಾರುಕಟ್ಟೆ ಟೆಂಡರ್‌ ಕರೆಯಲಾಗಿದೆ
ಸಂತೆಕಟ್ಟೆ ಮಾರುಕಟ್ಟೆಗೆ ಸಂಬಂಧಿಸಿ ರಸ್ತೆ ಹಾಗೂ ಓವರ್‌ಹೆಡ್‌ ಟ್ಯಾಂಕ್‌ ನಿರ್ಮಾಣ ಬಾಕಿ ಇದೆ. ಈ ಬಗ್ಗೆ ಟೆಂಡರ್‌ ಕರೆಯಲಾಗಿದೆ. ಕಾಮಗಾರಿ ಮುಗಿದ 15 ದಿನಗಳೊಳಗೆ ಸಾರ್ವಜನಿಕರ ಬಳಕೆಗೆ ನೀಡಲಾಗುತ್ತದೆ.
-ಆನಂದ ಕಲ್ಲೋಳಿಕರ್‌ ,
ನಗರಸಭೆ, ಪೌರಾಯುಕ್ತ

ವರದಿ ಪಡೆದಿದ್ದೇನೆ
ಕೆಲ ತಾಂತ್ರಿಕ ಕಾರಣಗಳಿಂದ ನೂತನ ಸಂತೆಕಟ್ಟೆ ಮಾರುಕಟ್ಟೆ ಉದ್ಘಾಟನೆಯಾಗಿಲ್ಲ. ಈ ಬಗ್ಗೆ ಅಧಿಕಾರಿಗಳಿಂದ ವರದಿ ಪಡೆದುಕೊಂಡಿದ್ದೇನೆ.
-ಮಂಜುಳಾ ವಿ.ನಾಯಕ್‌,
ಗೋಪಾಲಪುರ ವಾರ್ಡ್‌ ಉಡುಪಿ ನಗರಸಭೆ.

-ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.