ಶಿರೂರಿನ ಗ್ರೀನ್‌ವ್ಯಾಲಿ ಸಂಸ್ಥಾಪಕ ಅಬ್ದುಲ್‌ ಖಾದರ್‌ ಭಾಶು ನಿಧನ 

Team Udayavani, Jul 25, 2017, 3:16 PM IST

ಮಂಗಳೂರು: ಉಡುಪಿ ಜಿಲ್ಲೆಯ ಶಿರೂರಿನ ಗ್ರೀನ್‌ ವ್ಯಾಲಿ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ, ಎನ್‌ಆರ್‌ಐ ಅಬ್ದುಲ್‌ ಖಾದರ್‌ ಭಾಶು ಅವರು ಮಂಗಳವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಅವರಿಗೆ 54 ವರ್ಷ ಪ್ರಾಯವಾಗಿತ್ತು. 

ಇತ್ತೀಚೆಗೆ ಮಗಳ ವಿವಾಹ ಸಮಾರಂಭ ನಡೆಸಿದ್ದ ಅವರು ಖಾಸಗಿ ಹೊಟೇಲ್‌ನಲ್ಲಿ ತಂಗಿದ್ದರು. ಈ ವೇಳೆ ಹೃದಯಾಘಾತವಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 

ಸಮಾಜ  ಸೇವಕರಾಗಿದ್ದ ಅವರು ಕ್ರೀಡಾ ಪ್ರೇಮಿಯೂ ಆಗಿದ್ದರು.  ಅವರು ಗ್ರೀನ್‌ ವ್ಯಾಲಿ ಶಿಕ್ಷಣ ಸಂಸ್ಥೆಗೆ ಸಚಿನ್‌ ತೆಂಡುಲ್ಕರ್‌ ಸೇರಿದಂತೆ ಹಲವು ಕ್ರಿಕೆಟಿಗರನ್ನು ಕರೆಸಿದ್ದರು. 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ