Udupi ಸ್ಕೂಟರ್ ಢಿಕ್ಕಿ: ಪಾದಚಾರಿಗೆ ಗಾಯ
Team Udayavani, Apr 10, 2024, 11:59 PM IST
ಉಡುಪಿ: ಸ್ಕೂಟರ್ ಢಿಕ್ಕಿ ಹೊಡೆದು ಪಾದಚಾರಿ ಗಾಯಗೊಂಡ ಘಟನೆ ನಡೆದಿದೆ.
ಬೀಡಿನಗುಡ್ಡೆಯ ಗುರುರಾಜ ಅವರು ಬೀಡಿನಗುಡ್ಡೆ ಸರ್ಕಲ್ನಿಂದ ವೆಂಕಟರಮಣ ದೇವಸ್ಥಾನದ ಕಡೆಗೆ ಹೋಗುವ ರಸ್ತೆಯನ್ನು ದಾಟಲು ಮಹಾಲಸ ಪ್ರಾವಿಜನ್ ಸ್ಟೋರ್ ಸಮೀಪ ರಸ್ತೆ ದಾಟಲು ನಿಂತಿರುವಾಗ ಬೀಡಿನಗುಡ್ಡೆ ಸರ್ಕಲ್ ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಸ್ಕೂಟರ್ ಸವಾರ ಪ್ರದೀಪ್ ಕುಮಾರ್ ಅವರು ಢಿಕ್ಕಿ ಹೊಡೆಸಿದ್ದಾರೆ. ಗಾಯಾಳು ವನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ