ದ್ವಿ. ಪಿಯುಸಿ ಪರೀಕ್ಷೆ: ಉಡುಪಿ ಜಿಲ್ಲೆಯಲ್ಲಿ 15,410 ವಿದ್ಯಾರ್ಥಿಗಳು


Team Udayavani, Feb 21, 2019, 12:30 AM IST

1902udu15.jpg

ಉಡುಪಿ: ಈ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಗೆ ಉಡುಪಿ ಜಿಲ್ಲೆಯಲ್ಲಿ 15,410 ಮಂದಿ ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ.

ಮಾ. 1ರಿಂದ 18ರ ವರೆಗೆ ಈ ಪರೀಕ್ಷೆ ನಡೆಯಲಿದ್ದು, ಈ ಬಗ್ಗೆ ಪೂರ್ವಸಿದ್ದತಾ ಸಭೆ ಮಂಗಳವಾರದಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು.

ಪ.ಪೂ. ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸುಬ್ರಹ್ಮಣ್ಯ ಜೋಶಿ ಅವರು ಮಾಹಿತಿ ನೀಡಿ ಪ್ರಶ್ನೆಪತ್ರಿಕೆಗಳು ಶೀಘ್ರದಲ್ಲೇ ಬರಲಿದ್ದು, ಅವುಗಳನ್ನು ಅತಿ ಭದ್ರತೆಯಲ್ಲಿ ಜಿಲ್ಲಾ ಖಜಾನೆಯ ಸ್ಟ್ರಾಂಗ್‌ ರೂಂನಲ್ಲಿ ಇಡಲಾಗುವುದು. ಪ್ರಶ್ನೆಪತ್ರಿಕೆಗಳನ್ನು ಆಯಾ ಪರೀಕ್ಷಾ ದಿನದಂದೇ ಬೆಳಗ್ಗೆ ಭದ್ರತೆಯಲ್ಲಿ ತಲುಪಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಮಾತನಾಡಿ, ಪರೀಕ್ಷಾ ಕೇಂದ್ರಕ್ಕೆ ಅಪರಿಚಿತ ವ್ಯಕ್ತಿಗಳು ಪ್ರವೇಶಿಸದಂತೆ ಸಂಪೂರ್ಣ ನಿರ್ಬಂಧಿಸಬೇಕು. ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಕೊಠಡಿಯ ಮೇಲ್ವಿಚಾರಕರು ಸೇರಿದಂತೆ ಯಾರಿಗೂ ಮೊಬೈಲ್‌ ಕೊಂಡೊಯ್ಯಲು ಅವಕಾಶವಿಲ್ಲ ಎಂದು ಹೇಳಿದರು.ಸಭೆಯಲ್ಲಿ ಜಿಲ್ಲಾ ಖಜಾನಾಧಿಕಾರಿ ಸಾವಿತ್ರಿ, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಮೂಲಸೌಕರ್ಯಗಳ ಪರಿಶೀಲನೆ
ದ್ವಿತೀಯ ಪಿಯುಸಿ ಪರೀಕ್ಷಾ ಕಾರ್ಯಕ್ಕೆ ನಿಯೋಜಿತರಾದ ಎಲ್ಲರೂ ದಕ್ಷತೆಯಿಂದ ಮತ್ತು ಯಾವುದೇ ಲೋಪವಾಗದಂತೆ ಕಾರ್ಯನಿರ್ವಹಿಸಬೇಕು. ಪರೀಕ್ಷಾ  ಕೊಠಡಿಯಲ್ಲಿ ಎಲ್ಲ ಮೂಲ ಸೌಕರ್ಯಗಳನ್ನು ಸಜ್ಜುಗೊಳಿಸಬೇಕು. ಆಯಾ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಪರೀಕ್ಷೆಗೆ ಮುನ್ನವೇ ಪ್ರತೀ ಕೊಠಡಿಗೆ ತೆರಳಿ ಪ್ರತೀ ಡೆಸ್ಕ್, ಬೆಂಚುಗಳು ಸೇರಿದಂತೆ ಎಲ್ಲ ಮೂಲಸೌಕರ್ಯಗಳನ್ನು ಪರಿಶೀಲಿಸಬೇಕು. ಪರೀಕ್ಷಾ ಕೇಂದ್ರದ ಸುತ್ತ ಮುತ್ತ ಸೆಕ್ಷನ್‌ 144 ಜಾರಿಗೆ ಬರಲಿದೆ.             
– ಹೆಪ್ಸಿಬಾ ರಾಣಿ, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.