Udupi; ಗಾಂಜಾ ಮಾರಾಟ: ಆರೋಪಿಗೆ ಜೈಲು

Team Udayavani, Feb 1, 2024, 12:52 AM IST

Udupi; ಗಾಂಜಾ ಮಾರಾಟ: ಆರೋಪಿಗೆ ಜೈಲು

ಉಡುಪಿ: ಅಕ್ರಮ ಗಾಂಜಾ ಮಾರಾಟ ಪ್ರಕರಣದ ಆರೋಪಿಗೆ ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ಬುಧವಾರ ಆದೇಶ ನೀಡಿದೆ.

ಕೃಷ್ಣಾಪುರ, ಕಾಟಿಪಳ್ಳ ನಿವಾಸಿ ಕೇಶವ ಸನೀಲ್ (50) ಶಿಕ್ಷೆಗೊಳಪಟ್ಟ ಆರೋಪಿ. 2016ರ ಎ.10ರಂದು ಕಾರ್ಕಳ ತಾಲೂಕು ನಂದಳಿಕೆ ಗ್ರಾಮದ ಮಾವಿನಕಟ್ಟೆ ಬಸ್‌ ನಿಲ್ದಾಣದ ಬಳಿ ಕಾರಿನಲ್ಲಿ ಅಕ್ರಮವಾಗಿ ಗಾಂಜ ಮಾರಾಟ ಮಾಡುತ್ತಿದ್ದ ಕೇಶವ ಸನೀಲ್‌ನನ್ನು ಕಾರ್ಕಳ ಗ್ರಾಮಂತರ ಪೊಲೀಸರು ಬಂಧಿಸಿ, ಒಟ್ಟು 1894 ಗ್ರಾಂ ಗಾಂಜಾ, ಕಾರನ್ನು ವಶಪಡಿಸಿಕೊಂಡಿದ್ದರು.

ಸುತ್ತಮುತ್ತಲಿನ ಪರಿಸರದ ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ತಂದಿರುವುದಾಗಿ ಆರೋಪಿ ತಿಳಿಸಿದ್ದು, ಈ ಬಗ್ಗೆ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಕಾರ್ಕಳ ವೃತ್ತ ನಿರೀಕ್ಷಕ‌ ಜಿ.ಎಂ.ನಾಯ್ಕರ್‌ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷರೋಪ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ಅವರು ಆರೋಪಿತನು ತಪ್ಪಿತಸ್ಥ ಎಂಬುದು ಕಂಡುಬಂದ ಹಿನ್ನೆಲೆಯಲ್ಲಿ ಆರೋಪಿಗೆ ಒಂದು ವರ್ಷ ಕಠಿನ ಸಜೆ ಮತ್ತು 30,000 ರೂ. ದಂಡ ವಿಧಿಸಿ ಆದೇಶ ನೀಡಿದ್ದಾರೆ. ಸರಕಾರಿ ಅಭಿಯೋಜಕ ಜಯರಾಮ ಶೆಟ್ಟಿ ವಾದ ಮಂಡಿಸಿದ್ದಾರೆ.

ಟಾಪ್ ನ್ಯೂಸ್

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.