ಪಾಂಗಾಳ: ಸರಣಿ ಅಪಘಾತ; ಸಂಚಾರ ಅಸ್ತವ್ಯಸ್ತ

Team Udayavani, Mar 6, 2018, 3:40 PM IST

acc.jpg

ಕಾಪು: ಲಾರಿ,ಬಸ್‌ ಮತ್ತು ವ್ಯಾಗನರ್‌ ಕಾರುಗಳ ನಡುವೆ ಅಪಘಾತ ಸಂಭವಿಸಿ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ರಾ.ಹೆ.66ರ ಪಾಂಗಾಳ ಜಂಕ್ಷನ್‌ ಬಳಿ ಸೋಮವಾರ ರಾತ್ರಿ ನಡೆದಿದೆ.

ಕಾಪುವಿನಿಂದ ಪಾಂಗಾಳದವರೆಗೆ ಬಂದು ಮರಳಿ ಕಾಪುವಿಗೆ ತೆರಳಲು ಅಣಿಯಾಗುತ್ತಿದ್ದ ಡ್ರೈವಿಂಗ್‌ ಸ್ಕೂಲ್‌ನ ಕಾರು, ಡೈವರ್ಷನ್‌ ಬಳಿ ತಿರುಗಲು ಸಿದ್ಧವಾಗಿದ್ದ ನವಯುಗ್‌ ಕಂಪೆನಿಯ ಸಿಮೆಂಟ್‌ ರೆಡಿಮಿಕ್ಸರ್‌ ಲಾರಿ ಮತ್ತು ಅವುಗಳ ಮಧ್ಯದಲ್ಲಿ ತೂರಿ ಬಂದ ಮಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್‌ ಬಸ್‌ಗಳ ನಡುವೆ ಅಪಘಾತ ಸಂಭವಿಸಿದೆ.

ಪಾಂಗಾಳ ಸೇತುವೆ ಬಳಿಯ ಡೈವರ್ಷನ್‌ನಲ್ಲೇ ಸರಣಿ ಅಪಘಾತ ಸಂಭವಿಸಿದ್ದು, ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.  
ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ತಾ.ಪಂ.ಸದಸ್ಯ ರಾಜೇಶ್‌ ಶೆಟ್ಟಿ ನೇತೃತ್ವದಲ್ಲಿ ಸ್ಥಳೀಯರು ಸೇರಿ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿ, ಸಂಚಾರವನ್ನು ಸುಗಮಗೊಳಿಸಲು ಸಹಕರಿಸಿದರು.
ಕಾಪು ಎಸ್‌ಐ ನೇತೃತ್ವದಲ್ಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ರಸ್ತೆ ಮಧ್ಯದಲ್ಲಿದ್ದ ವಾಹನಗಳನ್ನು ತೆರವುಗೊಳಿಸಿದ್ದಾರೆ. ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.