ಲಸಿಕೆ ಸ್ವೀಕರಿಸಲು ಸರ್ವರ್ ಅಡ್ಡಿ!
Team Udayavani, Mar 5, 2021, 1:36 AM IST
ಉಡುಪಿ: ಈಗ ಫ್ರಂಟ್ ಲೈನ್ ವಾರಿಯರ್ಗಳಿಂದ ಹಿಡಿದು ಹಿರಿಯ ನಾಗರಿಕರ ವರೆಗೆ ಕೋವಿಡ್ ನಿಯಂತ್ರಣದ ಲಸಿಕೆಯನ್ನು ವಿತರಿಸಲಾಗುತ್ತಿದೆ. ಆದರೆ ಇದನ್ನು ಪಡೆಯಲು ಸರ್ವರ್ ಅಡ್ಡಿಯಾಗುತ್ತಿರುವುದಾಗಿ ವರದಿಯಾಗಿದೆ.
ಫಲಾನುಭವಿಗಳು ಮುಂಚಿತವಾಗಿ ನೋಂದಣಿ ಮಾಡಿಕೊಂಡವರೂ, ಅದೇ ದಿನ ನೋಂದಣಿಗೆ ಬರುವವರೂ ಇರುತ್ತಾರೆ. ಅವರಿಗೆ ನೋಂದಣಿಯಾದ ಬಳಿಕ ಒಟಿಪಿ ಸಂಖ್ಯೆ ಬರಬೇಕು. ಅಪ್ಲೋಡ್ ಮಾಡುವಾಗ ಸಂಪರ್ಕ ಸಾಧಿಸಲಾಗದೆ ಎರಡು ಮೂರು ಗಂಟೆ ಕಾಯಬೇಕಾಗುತ್ತದೆ.
ಇಡೀ ರಾಷ್ಟ್ರದಲ್ಲಿ ಒಮ್ಮೆ ನೋಂದಣಿ ಮಾಡಿಕೊಂಡಾಗ ಸಿಗ್ನಲ್ ಕಡಿಮೆಯಾಗುತ್ತದೆ. ಹೀಗಾಗಿ ಲಕ್ಷಗಟ್ಟಲೆ ಜನರು ಲಾಗಿನ್ ಆದಾಗ ಈ ಸಮಸ್ಯೆ ಆಗುವುದು ಸಹಜ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ಸುಧೀರ್ಚಂದ್ರ ಸೂಡ ಹೇಳುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ