ಮಗುವಿನ ಮೇಲೆ ಲೈಂಗಿಕ ಹಲ್ಲೆ ಪ್ರಕರಣ: ವೃದ್ಧನ ಆರೋಪ ಸಾಬೀತು
Team Udayavani, Sep 24, 2019, 5:01 PM IST
ಉಡುಪಿ : ನಾಲ್ಕು ವರ್ಷದ ಮಗುವಿನ ಮೇಲೆ ಘೋರ ಲೈಂಗಿಕ ಹಲ್ಲೆ ನಡೆಸಿದ 70 ವರ್ಷದ ವೃದ್ಧನ ಆರೋಪ ಸಾಬೀತಾಗಿರುವುದನ್ನು ಉಡುಪಿ ಪೊಕ್ಸೊ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಪ್ರಕಟಿಸಿದ್ದಾರೆ.
2018ರ ಫೆಬ್ರವರಿಯಲ್ಲಿ ಹೆಬ್ರಿ ಠಾಣಾ ವ್ಯಾಪ್ತಿಯ ನಾಲ್ಕು ವರ್ಷದ, ಅಂಗನವಾಡಿಗೆ ಹೋಗುವ ಮಗುವನ್ನು ಅದೇ ಊರಿನ ಬಸವ(70) ಎಂಬಾತ ಕರೆದೊಯ್ದು ಘೋರ ಲೈಂಗಿಕ ಅಪರಾಧ ಎಸಗಿದ್ದ. ಈ ಕುರಿತಾಗಿ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಶಿಕ್ಷೆಯ ಪ್ರಮಾಣವನ್ನು ನ್ಯಾಯಾಧೀಶರು ಬುಧವಾರ ಘೋಷಿಸಲಿದ್ದಾರೆ. ಈತನಿಗೆ ಈ ಹಿಂದೆ ಜಾಮೀನು ಸಿಕ್ಕಿತ್ತಾದರೂ ಮನೆಯವರು ಜಾಮೀನಿಗೆ ಭದ್ರತೆ ನೀಡಲು ನಿರಾಕರಿಸಿದ್ದರು. ಹಾಗಾಗಿ ನ್ಯಾಯಾಂಗ ಬಂಧನದಲ್ಲೇ ಇದ್ದ. ಪೊಕ್ಸೋ ಕಾಯಿದೆಯಡಿ 70 ವರ್ಷದ ವ್ಯಕ್ತಿ ವಿರುದ್ಧ ಆರೋಪ ಸಾಬೀತಾಗಿರುವುದು ಉಡುಪಿಯಲ್ಲಿ ಇದೇ ಮೊದಲು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ
Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ
Veerappa Moily; ದೇಶಕ್ಕೆ ಕ್ರಿಕೆಟ್ ಕಾಮೆಂಟ್ರಿಯನ್ ಬೇಕಿಲ್ಲ
Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ