ಶಂಕರಪುರ ಮಲ್ಲಿಗೆ ದರ ಮತ್ತೆ ಏರಿಕೆ

Team Udayavani, Aug 18, 2018, 6:00 AM IST

1408shirva1.jpg

ಶಿರ್ವ: ಆಷಾಢ ಮಾಸ ಕಳೆದು ಶ್ರಾವಣ ಮಾಸ ಪ್ರಾರಂಭವಾಗಿದ್ದು ಬೇಡಿಕೆ ಕುಸಿದಿದ್ದ ಮಲ್ಲಿಗೆ ದರ ಗಗನಕ್ಕೇರಿದೆ.ನಾಗರ ಪಂಚಮಿಯೊಂದಿಗೆ ಸಾಲು ಸಾಲುಹಬ್ಬಗಳು ಬರುತ್ತಿದ್ದು ಮಲ್ಲಿಗೆಗೆ ಬೇಡಿಕೆ ಕುದುರಿದೆ.ಮಂಗಳವಾರದಿಂದ  ಮಲ್ಲಿಗೆ ಅಟ್ಟೆಗೆ ದರ 820 ರೂ.ತಲುಪಿದ್ದು ಜಾಜಿಗೆ ರೂ.420ಆಗಿದೆ.

ಜೂನ್‌ ಮೊದಲ ವಾರದಲ್ಲಿ ಮುಂಗಾರು ಮಳೆ ಬಿಸಿಲಿನ ನಡುವೆ ಹೇರಳವಾಗಿ ಬೆಳೆದು ಪಾತಾಳಕ್ಕೆ ಕುಸಿದಿದ್ದ ಶಂಕರಪುರ ಮಲ್ಲಿಗೆ ದರ ಮೂರನೇ ವಾರದಲ್ಲಿ ಗಗನಕ್ಕೇರಿತ್ತು. ಸಾಧಾರಣ ಬೇಡಿಕೆಯಿಂದಾಗಿಜುಲೈ ತಿಂಗಳಲ್ಲಿ ಸ್ಥಿರತೆ ಕಾಯ್ದುಕೊಂಡಿತ್ತು.
ಮಳೆಗೆ ಹಾಳಾದ ಮೊಗ್ಗು ಕಳೆದೊಂದು ವಾರದಿಂದ ನಿರಂತರ ಸುರಿದ ಮಳೆಗೆ ಮೊಗ್ಗು ಹಾಳಾಗಿವೆ. ಬುಡದಲ್ಲಿ ಪಾಚಿ ಬೆಳೆದು ಬಿಸಿಲಿನ ತಾಪವಿಲ್ಲದೆ ಗಿಡ ಚಿಗುರೊಡೆಯುವುದಿಲ್ಲ. ಬಿಸಿಲು ಇಲ್ಲದಿದ್ದರೆ ಮಲ್ಲಿಗೆ ಹೂಗಿನ ಮೊಗ್ಗುಗಳು ಕೊಳೆತು ಹಾಳಾಗಿ ಇಳುವರಿ ಕಡಿಮೆಯಾಗುತ್ತದೆ. ಜತೆಗೆ ಗಿಡಕ್ಕೆ ಬರುವ ಕೀಟ ಮತ್ತು ರೋಗಬಾಧೆಯಿಂದ ಗಿಡಗಳು ನಾಶವಾಗುತ್ತವೆ. ಬೆಳೆ ಕಡಿಮೆಯಾದ್ದರಿಂ ಮಾರುಕಟ್ಟೆಗೆ ಬರುವ ಹೂವಿನ ಪ್ರಮಾಣವೂ ಕಡಿಮೆಯಾಗಿದೆ. ಅಲ್ಲದೆ ಶುಭ ಸಮಾರಂಭಗಳು ಪ್ರಾರಂಭವಾಗಿ ಬೇಡಿಕೆ ಹೆಚ್ಚಾಗಿ ಮಲ್ಲಿಗೆ ದರ ಏರಲು ಕಾರಣವಾಗಿದೆ.  

ಮಲಿcಂಗ್‌ ಶೀಟ್‌ ವರದಾನ
ಶಂಕರಪುರ ಮಲ್ಲಿಗೆ ಬೆಳೆಗೆ ಮಳೆಗಾಲದಲ್ಲಿ ಮಲಿcಂಗ್‌ ಶೀಟ್‌ ಅಳವಡಿಸಿ ಕಳೆ ಮತ್ತು ಕೀಟ ಬಾಧೆಯಿಂದ ರಕ್ಷಿಸಿ ಉತ್ತಮ ಬೆಳೆ ತೆಗೆಯುವ ಪ್ರಯತ್ನದಲ್ಲಿ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವ ಗ್ರಾಮದ ರಾಜ್ಯ ಪ್ರಶಸ್ತಿ ವಿಜೇತ ಪ್ರಗತಿಪರ ಕೃಷಿಕ ಕಲ್ಲೊಟ್ಟು ರಾಘವೇಂದ್ರ ನಾಯಕ್‌ ಸಫಲತೆ ಕಂಡಿದ್ದಾರೆ. ಭಾರೀ ಮಳೆಯ ನಡುವೆಯೂ ಅವರು ದಿನಕ್ಕೆ 6 ಚೆಂಡು ಹೂವಿನ ಇಳುವರಿ ತೆಗೆಯುತ್ತಾರೆ.

ಹೊದಿಕೆ ಅಳವಡಿಕೆಯಿಂದ ರಕ್ಷಣೆ
ಹೊದಿಕೆ ಅಳವಡಿಸುವುದರಿಂದ ಮಳೆಗಾಲದಲ್ಲಿ ಬರುವ ಕೀಟಬಾಧೆ, ಶಿಲೀಂಧ್ರ  ಬಾಧೆ ಮತ್ತು ಕಳೆಗಳಿಂದ ಮಲ್ಲಿಗೆ ಗಿಡಗಳನ್ನು ರಕ್ಷಿಸಲು ಸಹಕಾರಿಯಾಗಿದೆ. ಮೊಗ್ಗು ಹಾಳಾಗದೆ ಉತ್ತಮ ಗುಣಮಟ್ಟದ ಮಲ್ಲಿಗೆ ಸಿಗುತ್ತದೆ . 
– ರಾಘವೇಂದ್ರ ನಾಯಕ್‌, ಮಲ್ಲಿಗೆ ಬೆಳೆಗಾರ

ಟಾಪ್ ನ್ಯೂಸ್

David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ

David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ

ರಫಾದಲ್ಲಿ ಸ್ಫೋಟ; ಪ್ರಾಣ ಕಳೆದುಕೊಂಡ ಎಂಟು ಇಸ್ರೇಲಿ ಸೈನಿಕರು

Gaza: ರಫಾದಲ್ಲಿ ಸ್ಫೋಟ; ಪ್ರಾಣ ಕಳೆದುಕೊಂಡ ಎಂಟು ಇಸ್ರೇಲಿ ಸೈನಿಕರು

ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ

ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

1-24-sunday

Daily Horoscope:ವಸ್ತ್ರ,ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ,ಮಿತ್ರರೊಂದಿಗೆ ಪ್ರವಾಸ

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ

ಕಂಬಳಕ್ಕೆ ಸರಕಾರದಿಂದ ಸಿಗದ ಅನುದಾನ:ಇಂದು ತುರ್ತು ಸಭೆ

ಕಂಬಳಕ್ಕೆ ಸರಕಾರದಿಂದ ಸಿಗದ ಅನುದಾನ:ಇಂದು ತುರ್ತು ಸಭೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

ಕಂಬಳಕ್ಕೆ ಸರಕಾರದಿಂದ ಸಿಗದ ಅನುದಾನ:ಇಂದು ತುರ್ತು ಸಭೆ

ಕಂಬಳಕ್ಕೆ ಸರಕಾರದಿಂದ ಸಿಗದ ಅನುದಾನ:ಇಂದು ತುರ್ತು ಸಭೆ

Udupi ನೇಜಾರು ಕೊಲೆ ಪ್ರಕರಣ ತನಿಖೆ ಮತ್ತಷ್ಟು ವಿಳಂಬ?

Udupi ನೇಜಾರು ಕೊಲೆ ಪ್ರಕರಣ ತನಿಖೆ ಮತ್ತಷ್ಟು ವಿಳಂಬ?

Udupi ಬೈಕ್‌-ಸ್ಕೂಟರ್‌ ಢಿಕ್ಕಿ; ಗಾಯ

Udupi ಬೈಕ್‌-ಸ್ಕೂಟರ್‌ ಢಿಕ್ಕಿ; ಗಾಯ

ಬಕ್ರೀದ್‌: ಅನಧಿಕೃತ ಜಾನುವಾರು ವಧೆ, ಸಾಗಣೆ ಮಾಡದಂತೆ ಜಿಲ್ಲಾಧಿಕಾರಿ ಸೂಚನೆ

Bakrid: ಅನಧಿಕೃತ ಜಾನುವಾರು ವಧೆ, ಸಾಗಣೆ ಮಾಡದಂತೆ ಜಿಲ್ಲಾಧಿಕಾರಿ ಸೂಚನೆ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ

David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ

ರಫಾದಲ್ಲಿ ಸ್ಫೋಟ; ಪ್ರಾಣ ಕಳೆದುಕೊಂಡ ಎಂಟು ಇಸ್ರೇಲಿ ಸೈನಿಕರು

Gaza: ರಫಾದಲ್ಲಿ ಸ್ಫೋಟ; ಪ್ರಾಣ ಕಳೆದುಕೊಂಡ ಎಂಟು ಇಸ್ರೇಲಿ ಸೈನಿಕರು

ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ

ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

1-24-sunday

Daily Horoscope:ವಸ್ತ್ರ,ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ,ಮಿತ್ರರೊಂದಿಗೆ ಪ್ರವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.