ಉಡುಪಿ : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಅಧಿಕಾರ ಸ್ವೀಕಾರ
Team Udayavani, May 23, 2022, 3:36 PM IST
ಉಡುಪಿ : ಜಿಲ್ಲೆಯ ನೂತನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಇಂದು ಅಧಿಕಾರ ಸ್ವೀಕರಿಸಿದರು.
ಅವರು ತುಮಕೂರು ಜಿಲ್ಲೆಯ ಕುಟುಂಬ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಈ ಹಿಂದೆ ಉಡುಪಿ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿದ್ದ ಜೆ. ಎನ್.ಸುಬ್ರಹ್ಮಣ್ಯ ಇವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಶಾಂತವೀರ್ ಶಿವಪ್ಪ ಅವರು ನೇಮಕವಾಗಿದ್ದಾರೆ.
ಇದನ್ನೂ ಓದಿ : ಐಪಿಎಲ್ ಪ್ಲೇ ಆಫ್ ಗೆ ವರುಣನ ಕಾಟ; ಗಾಳಿಗೆ ಹಾರಿ ಹೋಯ್ತು ಈಡನ್ ಗಾರ್ಡನ್ ನ ಹೊದಿಕೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿಲಿಂಡರ್ ಬೆಲೆ ಏರಿಕೆ: ಸರಕಾರ ಜನರ ಗಾಯದ ಮೇಲೆ ಬರೆ ಎಳೆದಿದೆ; ವೆರೋನಿಕಾ ಕರ್ನೆಲಿಯೋ
ಕಟಪಾಡಿ: ಸೇತುವೆ ಮೇಲೆ ದ್ವಿಚಕ್ರ ವಾಹನ; ಹೊಳೆಗೆ ಹಾರಿರುವ ಶಂಕೆ!
ಮಲ್ಪೆ: ಕಡಲ ತೀರದಲ್ಲಿ ಚಿನ್ನಕ್ಕಾಗಿ ಜನರು ದಿನವಿಡೀ ಹುಡುಕಾಟ!
ಉಡುಪಿ ಜಿಲ್ಲಾದ್ಯಂತ ಅಬ್ಬರದ ಮಳೆ; ಜನಜೀವನ ಅಸ್ತವ್ಯಸ್ತ
ಮೂಳೂರು ತೊಟ್ಟಂ ಪರಿಸರದ ಕಡಲ್ಕೊರೆತ ಪ್ರದೇಶಕ್ಕೆ ಜಿಲ್ಲಾಧಿಕಾರಿ, ಶಾಸಕರ ಭೇಟಿ ; ಪರಿಶೀಲನೆ