ಶಿರ್ವ: ಆರೋಗ್ಯ ಮಾತಾ ವಾರ್ಷಿಕ ಮಹೋತ್ಸವ
Team Udayavani, Feb 6, 2019, 1:00 AM IST
ಶಿರ್ವ: ಇಲ್ಲಿನ ಆರೋಗ್ಯ ಮಾತಾ (ಸಾವುದ್ ಅಮ್ಮನವರ) ದೇವಾಲಯದ ವಾರ್ಷಿಕ ಮಹೋತ್ಸವವು ಮಂಗಳವಾರ ಆರಂಭಗೊಂಡಿತು. ಪ್ರಧಾನ ಗುರುಗಳಾಗಿ ಕಲ್ಯಾಣಪುರ ಮಿಲಾಗ್ರಿಸ್ ಕೆಥಡ್ರಲ್ನ ರೆ| ಫಾ| ಕ್ಯಾನ್ಯುಟ್ ನೊರೊನ್ಹಾ ಚರಲ್ ಆಶೀರ್ವಾ ದದ ಮೂಲಕ ವಾರ್ಷಿಕ ಮಹೋ ತ್ಸವಕ್ಕೆ ಚಾಲನೆ ನೀಡಿದರು.
ಕಲ್ಯಾಣಪುರ ಮಿಲಾಗ್ರಿಸ್ ಕೆಥಡ್ರಲ್ನ ರೆಕ್ಟರ್ ರೆ| ಫಾ| ಲಾರೆನ್ಸ್ ಡಿ’ಸೋಜಾ, ಉಡುಪಿ ವಲಯದ ಪ್ರ. ಧರ್ಮಗುರು ರೆ| ಫಾ| ವಲೇರಿಯನ್ ಮೆಂಡೋನ್ಸಾ, ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಯ ನಿರ್ದೇಶಕ ರೆ| ಫಾ|ರಿಚರ್ಡ್ ಕುವೆಲ್ಲೊ, ಶಿರ್ವ ಆರೋಗ್ಯ ಮಾತಾ ದೇವಾಲಯದ ಪ್ರಧಾನ ಧರ್ಮಗುರು ರೆ| ಫಾ| ಡೆನ್ನಿಸ್ ಡೇಸಾ, ರೆ| ಫಾ| ಮಹೇಶ್ ಡಿ’ಸೋಜಾ, ರೆ| ಫಾ| ಅಶ್ವಿನ್ ಅರಾನ್ಹಾ, ವಿಲ್ಸನ್ ಡಿ’ಸೋಜಾ, ಕಾರ್ಯದರ್ಶಿ ಲೀನಾ ಮಚಾದೊ, ಚರ್ಚ್ ಆಯೋಗದ ಸಂಚಾಲಕ ಮೆಲ್ವಿನ್ ಅರಾನ್ಹಾ, ಪಾಲನಾ ಮಂಡಳಿಯ ಸದಸ್ಯರು, ಉಡುಪಿ ಮತ್ತು ಮಂಗಳೂರು ಧರ್ಮ ಪ್ರಾಂತದ ಧರ್ಮಗುರುಗಳು ಧರ್ಮ ಭಗಿನಿಯರು ಉಪಸ್ಥಿತರಿದ್ದರು.
ರಾತ್ರಿ ಸಾವಿರಾರು ಸರ್ವ ಧರ್ಮದ ಭಕ್ತರು ಆಗಮಿಸಿ ತಮ್ಮ ಕಷ್ಟ ನಿವಾರಣೆಗಾಗಿ ಮೊಂಬತ್ತಿ ಉರಿಸಿ ಹರಕೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ