ಶಿರ್ವ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿ ಓಡಾಡುತ್ತಿದ್ದವನ ಬಂಧನ

ಗೋ ಕಳ್ಳತನ.... 2 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ..

Team Udayavani, Mar 31, 2023, 7:48 PM IST

1-sadsad-d

ಶಿರ್ವ: ಇಲ್ಲಿನ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಗೋ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ 2 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

ಮಂಗಳೂರು ಬಾಳ ಗ್ರಾಮದ ಜೋಕಟ್ಟೆ ಕಾಳಾವರ ಸೈಂಟ್‌ ಜೋಸೆಫ್‌ ಚರ್ಚ್‌ಬಳಿಯ ನಿವಾಸಿ ಹುಸೇನ್‌ ಕಬೀರ್‌ ವಾರೆಂಟ್‌ ಅಸಾಮಿಯನ್ನು ಶಿರ್ವ ಪೊಲೀಸ್‌ ಉಪನಿರೀಕ್ಷಕ ರಾಘವೇಂದ್ರ ಸಿ. (ಕಾನೂನು ಮತ್ತು ಸುವ್ಯವಸ್ಥೆ) ಅವರ ಮಾರ್ಗದರ್ಶನದಂತೆ ಎಎಸ್‌ಐ ವಿವೇಕಾನಂದ ಮತ್ತು ಪಿಸಿಗಳಾದ ರಘು,ರಿತೇಶ್‌ ಮತ್ತು ಅಖೀಲ್‌ ಮಾ. 31 ರಂದು ಮಂಗಳೂರಿನ ಜೋಕಟ್ಟೆಯಲ್ಲಿ ಬಂಧಿಸಿ ಕರೆತಂದಿದ್ದಾರೆ.

ಹೆಡ್‌ಕಾನ್‌ಸ್ಟೆàಬಲ್‌ ಭಾಸ್ಕರ್‌ ಮತ್ತು ಪಿಸಿ ವಿನೋದ್‌ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ಎಸ್‌ಸಿ ನಂಬ್ರ ಆಗುವವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಯನ್ನು ಹಿರಿಯಡ್ಕ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ.

ಈತನ ಮೇಲೆ ಕಾಪು,ಕಾರ್ಕಳ,ಗಂಗೊಳ್ಳಿ ಭಟ್ಕಳ ನಗರ,ವೇಣೂರು ಪೊಲೀಸ್‌ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿಯಿರುತ್ತದೆ. ಅಲ್ಲದೆ ಈ ಹಿಂದೆ ಉಡುಪಿ ಜಿಲ್ಲೆಯ ಹಿರಿಯಡ್ಕ, ಪಡುಬಿದ್ರಿ, ಮಣಿಪಾಲ, ಅಜೆಕಾರು, ದ.ಕ. ಜಿಲ್ಲೆಯ ಮಂಗಳೂರು,ಸುರತ್ಕಲ್‌ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ,ಶೃಂಗೇರಿ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿರುತ್ತವೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

amithab RAJANIKANTH

32 ವರ್ಷಗಳ ಬಳಿಕ ಒಂದಾಗುತ್ತಿದ್ದಾರೆ ಬಿಗ್‌ ಬಿ – ತಲೈವಾ

1rewe

Vijayapura: ಕರಿ ಓಟದ ಹೋರಿ ಇರಿತ; 8 ಜನರಿಗೆ ಗಾಯ

1-sadsadsad

WTC title ; ಆಸ್ಟ್ರೇಲಿಯ ರಣತಂತ್ರ: ಭಾರತಕ್ಕೆ ಬೃಹತ್ ಗುರಿ ನೀಡಿ ಶಾಕ್

arrest-25

Mumbai; 1 ಕೋಟಿ ರೂ.ಮೌಲ್ಯದ ಮಾದಕ ವಸ್ತು ಸಹಿತ ವಿದೇಶಿ ವ್ಯಕ್ತಿ ಸೆರೆ

1-wewerrwe

Modi ಸರಕಾರದಲ್ಲಿ ಭಾರತದ ಸಾಲ 155 ಲಕ್ಷ ಕೋಟಿ ರೂ.ಗೆ ಏರಿದೆ: ಕಾಂಗ್ರೆಸ್

1-sadadsad

Opposition ಮೈತ್ರಿ ಕೂಟದಿಂದ ದೂರ ಉಳಿಯುವ ಸೂಚನೆ ನೀಡಿದ ಒಮರ್ ಅಬ್ದುಲ್ಲಾ

ಬೆಂಗಳೂರು ಕಾರ್ಯಕ್ರಮ ರದ್ದುಮಾಡಿ ಕುತ್ತಾರು ಕೊರಗಜ್ಜಕ್ಷೇತ್ರದಲ್ಲಿ ಮುಹೂರ್ತ ಮಾಡಿದ ಚಿತ್ರತಂಡ

ಬೆಂಗಳೂರು ಕಾರ್ಯಕ್ರಮ ರದ್ದುಮಾಡಿ ಕುತ್ತಾರು ಕೊರಗಜ್ಜಕ್ಷೇತ್ರದಲ್ಲಿ ಮುಹೂರ್ತಮಾಡಿದ ಚಿತ್ರತಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-ifb-harsha-showrrom

Udupi Harsha Showroom: ‘ಐಎಫ್ ಬಿ ಡೀಪ್‌ ಕ್ಲೀನ್‌’ ವಾಷಿಂಗ್‌ ಮೆಷಿನ್‌ ಬಿಡುಗಡೆ

2-kaup-leopard

Kaup News: ಅದಮಾರು – ಎರ್ಮಾಳಿನಲ್ಲಿ ಚಿರತೆ ಪ್ರತ್ಯಕ್ಷ

karಪಾದಚಾರಿ ಸಾವಿಗೆ ಕಾರಣವಾದ ಚಾಲಕನ ಬಂಧನ,ಲಾರಿ ಪೊಲೀಸ್‌ ವಶ

ಪಾದಚಾರಿ ಸಾವಿಗೆ ಕಾರಣವಾದ ಚಾಲಕನ ಬಂಧನ,ಲಾರಿ ಪೊಲೀಸ್‌ ವಶ

Udupi: ನ್ಯಾಯಾಲಯದ ಆವರಣದೊಳಗೆ ಹಲ್ಲೆ

Udupi: ನ್ಯಾಯಾಲಯದ ಆವರಣದೊಳಗೆ ಹಲ್ಲೆ

ಜೂ.11-12:ಕಾಪು ಮಾರಿಯಮ್ಮ, ಉಚ್ಛಂಗಿ ದೇವಿ ಗದ್ದುಗೆಯ ತಾತ್ಕಾಲಿಕ ಗುಡಿಗೆ ಸಾನಿಧ್ಯ ಚಲನೆ

ಜೂ.11-12:ಕಾಪು ಮಾರಿಯಮ್ಮ, ಉಚ್ಛಂಗಿ ದೇವಿ ಗದ್ದುಗೆಯ ತಾತ್ಕಾಲಿಕ ಗುಡಿಗೆ ಸಾನಿಧ್ಯ ಚಲನೆ

MUST WATCH

udayavani youtube

ಆರೋಗ್ಯ, ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಪ್ರಥಮ ಆದ್ಯತೆ: ಕಿರಣ್‌ ಕೊಡ್ಗಿ

udayavani youtube

ಮನೆಯಲ್ಲಿಯೇ ಮಾಡಿ ರುಚಿಕರವಾದ ಎಗ್‌ ಘೀ ರೋಸ್ಟ್‌

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಹೊಸ ಸೇರ್ಪಡೆ

1-sadasd

Sirsi ಭಾರಿ ಮೌಲ್ಯದ ನಾಟಾ ಅಕ್ರಮ ಸಾಗಾಟ; ನಾಲ್ವರ ಬಂಧನ

amithab RAJANIKANTH

32 ವರ್ಷಗಳ ಬಳಿಕ ಒಂದಾಗುತ್ತಿದ್ದಾರೆ ಬಿಗ್‌ ಬಿ – ತಲೈವಾ

1rewe

Vijayapura: ಕರಿ ಓಟದ ಹೋರಿ ಇರಿತ; 8 ಜನರಿಗೆ ಗಾಯ

1-adsd

Guarantee Scheme ಟೀಕಿಸಿ ಸ್ಟೇಟಸ್; ಶಿಕ್ಷಕ- ಶಿಕ್ಷಕಿಗೆ ನೋಟಿಸ್

1-sadsadsad

WTC title ; ಆಸ್ಟ್ರೇಲಿಯ ರಣತಂತ್ರ: ಭಾರತಕ್ಕೆ ಬೃಹತ್ ಗುರಿ ನೀಡಿ ಶಾಕ್