
Shirva ಬೈಕುಗಳ ಮುಖಾಮುಖಿ:ಓರ್ವ ಮೃತ್ಯು, ಇನ್ನೋರ್ವ ಗಂಭೀರ
Team Udayavani, Jun 8, 2023, 10:22 PM IST

ಶಿರ್ವ:ಶಂಕರಪುರ ಶಿರ್ವ ಮುಖ್ಯ ರಸ್ತೆ ಯ ದುರ್ಗಾನಗರ ಇಂಚರ ಬಸ್ಸು ನಿಲ್ದಾಣದ ಬಳಿ ಬೈಕುಗಳೆರಡು ಮುಖಾಮುಖಿ ಢಿಕ್ಕಿ ಹೊಡೆದು ಓರ್ವ ಮೃತ ಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜೂ.8 ರ ರಾತ್ರಿ 9 ಗಂಟೆಯ ವೇಳೆ ನಡೆದಿದೆ. ಶಂಕರಪುರ ದ ಶಂಕರ ಆಚಾರ್ಯ ಮೃತ ದುರ್ದೈವಿ ಎಂದು ತಿಳಿದು ಬಂದಿದೆ.
ಬಂಟಕಲ್ಲು ನಾಗರಿಕ ಸೇವಾ ಸಮಿತಿಯವರ ತುರ್ತು ವಾಹನದಲ್ಲಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪಾಂಬೂರಿನ ಕರುಣಾಕರ ಮೂಲ್ಯ ಗಾಯಳು ಎಂದು ತಿಳಿದು ಬಂದಿದೆ. ಶಿರ್ವ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Jawan ತಂಡದಿಂದ ಪ್ರೇಕ್ಷಕರಿಗೆ ʼಬೈ1 ಗೆಟ್ 1 ಫ್ರೀʼ ಟಿಕೆಟ್ ಆಫರ್ ಘೋಷಿಸಿದ ಶಾರುಖ್ ಖಾನ್

Rajkot Odi; ತನ್ನ ಮಾದರಿ ನಡೆಯಿಂದ ಮೆಚ್ಚುಗೆ ಪಡೆದ ರೋಹಿತ್ ಶರ್ಮಾ| ವಿಡಿಯೋ

Ujjain: 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ: ರಿಕ್ಷಾ ಚಾಲಕ ಸೇರಿ ಮೂವರ ಬಂಧನ

Sandalwood; ನನ್ನಪಾತ್ರ ತುಂಬಾ ಹೊಸದಾಗಿದೆ: ತೋತಾಪುರಿ 2 ಮೇಲೆ ಧನಂಜಯ್ ನಿರೀಕ್ಷೆ

Animal Teaser: ಸಿರಿವಂತನ ರಗಡ್ ಕಹಾನಿ; ಮಾಸ್ ಲುಕ್ ನಲ್ಲಿ ಮಿಂಚಿದ ʼರಾಕ್ ಸ್ಟಾರ್ʼ