Shirva: ಬಸ್ಸಿನಡಿಗೆ ಬಿದ್ದು ಬಾಲಕನ ಕೈ ಜಖಂ
Team Udayavani, Aug 25, 2023, 8:36 PM IST
ಶಿರ್ವ: ಇಲ್ಲಿನ ಮುಖ್ಯ ರಸ್ತೆಯ ಶಿರ್ವ ಪದವು ಬಸ್ಸು ನಿಲ್ದಾಣದ ಬಳಿ ಬಸ್ಸಿನಿಂದ ಬಿದ್ದ ಶಾಲಾ ಬಾಲಕನ ಎಡ ಕೈ ಬಸ್ಸಿನ ಹಿಂದಿನ ಚಕ್ರದ ಅಡಿಗೆ ಬಿದ್ದು ಜಖಂಗೊಂಡ ಘಟನೆ ಆ. 24 ರ ಸಂಜೆ ನಡೆದಿದೆ.
ಮೊಹಮ್ಮದ್ ಅನ್ವರ್ ಗಾಯಗೊಂಡ ಶಾಲಾ ಬಾಲಕ.ಬೆಳ್ಮಣ್ ಕಡೆಯಿಂದ ಶಿರ್ವ ಪೇಟೆ ಕಡೆಗೆ ಬರುತ್ತಿದ್ದ ಬಸ್ಸು ಪದವು ಬಸ್ನಿಲ್ದಾಣದ ಬಳಿ ನಿಂತಿದ್ದು, ಮಕ್ಕಳು ಬಸ್ಸು ಹತ್ತುತ್ತಿದ್ದಂತೆ ಚಾಲಕ ನಿರ್ವಾಹಕನ ಸೂಚನೆ ಪಾಲಿಸದೆ ನಿರ್ಲಕ್ಷ್ಯದಿಂದ ಮುಂದಕ್ಕೆ ಚಲಾಯಿಸಿದ್ದಾನೆ. ಪರಿಣಾಮ ಎದುರು ಬಾಗಿಲಿನಲ್ಲಿ ಬಸ್ಸು ಹತ್ತುತ್ತಿದ್ದ ಬಾಲಕ ಮೊಹಮ್ಮದ್ ಅನ್ವರ್ಬಸ್ಸಿನಿಂದ ಕೆಳಗೆ ಬಿದ್ದಿದ್ದು, ಆತನ ಎಡಕೈ ಬಸ್ಸಿನ ಹಿಂದಿನ ಚಕ್ರದಡಿಗೆ ಬಿದ್ದು ಜಖಂಗೊಂಡಿದೆ. ಚಿಕಿತ್ಸೆಯ ಬಗ್ಗೆ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಅಪಘಾತ
MUST WATCH
ಹೊಸ ಸೇರ್ಪಡೆ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ