ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಆರ್ ಪಾಟ್ಕರ್ ರಾಜಿನಾಮೆ
Team Udayavani, Aug 19, 2022, 6:26 PM IST
ಶಿರ್ವ: ಇಲ್ಲಿನ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಆರ್ ಪಾಟ್ಕರ್ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿರುವುದಾಗಿ ತಿಳಿಸಿದ್ದಾರೆ.
ವೈಯುಕ್ತಿಕ ಕಾರಣಗಳಿಂದ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು ಪಂಚಾಯತ್ ಸದಸ್ಯನಾಗಿ ಮುಂದುವರಿಯುವುದಾಗಿ ತಿಳಿಸಿರುವ ಅವರು ತನ್ನ ಅಧಿಕಾರಾವಧಿಯಲ್ಲಿ ಸಹಕರಿಸಿದ ಎಲ್ಲಾ ಗ್ರಾಮಸ್ಥರಿಗೆ, ದಾನಿಗಳಿಗೆ, ಹಿತೈಷಿಗಳಿಗೆ ಕೃತಜ್ಞತೆಯನ್ನು ತಿಳಿಸಿದ್ದಾರೆ.
ಸಹಾಯಕ ಕಮಿಷನರ್ ಉಪ ವಿಭಾಗ ಕುಂದಾಪುರ ಇವರಿಗೆ ರಾಜಿನಾಮೆ ಪತ್ರ ಸಲ್ಲಿಸಿದ್ದು, ಇದೀಗ ಅದು ಅಂಗೀಕಾರಗೊಂಡಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಗಜಪಡೆಗೆ ಭಾರ ಹೊರುವ ತಾಲೀಮು ; ಮೊದಲ ದಿನವೇ 550 ಕೆ.ಜಿ. ತೂಕ ಭಾರ
ಗ್ರಾಮದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಬಸ್ ನಿಲ್ದಾಣ, ಶುದ್ದ ಕುಡಿಯುವ ನೀರಿನ ವ್ಯವಸ್ಥೆ, ಪ್ರಪ್ರಥಮ ಬಾರಿಗೆ ಬಂಟೆಕಲ್ಲಿನಲ್ಲಿ ಹವಾನಿಯಂತ್ರಕ ಅಂಗನವಾಡಿ ಮುಂತಾದ ಕೆಲಸಗಳನ್ನು ಮಾಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ