ಶಿರ್ವ -ಕಟ್ಟಿಂಗೇರಿ ಮೂಡುಬೆಳ್ಳೆ ಸಂಪರ್ಕ ರಸ್ತೆ ಸಂಚಾರ ಮುಕ್ತ

Team Udayavani, Jul 22, 2018, 6:15 AM IST

2107shirva3.jpg

ಶಿರ್ವ: ಜಿಲ್ಲೆ ಯಾದ್ಯಂತ ಜುಲೈ ಮೊದಲ ವಾರ ಸುರಿದ ಮಹಾಮಳೆಗೆ ಕೊಚ್ಚಿಹೋಗಿದ್ದ ಶಿರ್ವ ಮಾಣಿಬೆಟ್ಟು ಗರಡಿಯ ಬಳಿ ಮೂಡುಬೆಳ್ಳೆ-  ಕಟ್ಟಿಂಗೇರಿ- ಶಿರ್ವ ಸಂಪರ್ಕ ರಸ್ತೆಯ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು ಎರಡೂ ಗ್ರಾಮಗಳ ಜನರ ಸಂಚಾರಕ್ಕೆ ಮುಕ್ತವಾಗಿದೆ. 

ಶಿರ್ವ ಮಾಣಿಬೆಟ್ಟು ಹಾಗೂ ಕಟ್ಟಿಂಗೇರಿ ಪರಿಸರದ ಜನ ನಿತ್ಯ ಕೆಲಸ ಕಾರ್ಯ ಹಾಗೂ ಶಾಲೆ ಕಾಲೇಜುಗಳಿಗೆ ಹೋಗಲು ಈ ರಸ್ತೆಯನ್ನೇ ಬಳಸುತ್ತಿದ್ದು  ರಸ್ತೆ ಕಡಿತಗೊಂಡಿದ್ದರಿಂದಾಗಿ ಜನ ಅತ್ತಿತ್ತ ಸಾಗಲು ಪರದಾಟ ನಡೆಸುತ್ತಿರುವ ಬಗ್ಗೆ ಪತ್ರಿಕೆ ಸಮಗ್ರ ವರದಿ ಪ್ರಕಟಿ ಸಿತ್ತು. ದಿನನಿತ್ಯಈ ಮಾರ್ಗದಲ್ಲಿ ಐದಾರು ಶಾಲಾ ವಾಹನಗಳು ಓಡಾಟ ನಡೆಸುತ್ತಿದ್ದು ರಸ್ತೆ ಕೊಚ್ಚಿ ಹೋಗಿದ್ದರಿಂದಾಗಿ ಜನರು, ಶಾಲಾ ವಿದ್ಯಾರ್ಥಿಗಳು ದೂರದ ಮಟ್ಟಾರು-ನಾಲ್ಕುಬೀದಿ ರಸ್ತೆಯನ್ನು ಬಳಸುತ್ತಿತ್ತು.
 
ಉದಯವಾಣಿ ವರದಿಗೆ ಸ್ಪಂದನೆ
ವರದಿಗೆ ಸ್ಪಂದಿಸಿದ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ 1 ಲಕ್ಷ ರೂ. ಬಿಡುಗಡೆ ಮಾಡಿ ತುರ್ತು ಕಾಮಗಾರಿ ನಡೆಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲು ಅಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ ಗುತ್ತಿಗೆದಾರ ಚಂದ್ರಶೇಖರ ಶೆಟ್ಟಿ ಕಾಮಗಾರಿ ನಡೆಸಿ ರಸ್ತೆ ಸರಿಪಡಿಸಿದ್ದಾರೆ. ಜಿ.ಪಂ.ಸದಸ್ಯ ವಿಲ್ಸನ್‌ ರೋಡ್ರಿಗಸ್‌ ಈ ರಸ್ತೆಗೆ ಸಂಕ ರಚಿಸುವ ಬಗ್ಗೆ ಅನುದಾನ ಜೋಡಿಸಿಕೊಂಡು ಸ್ಥಳ ಪರಿಶೀಲನೆ ನಡೆಸಿ ಕಾಮಗಾರಿ ಕೈಗೊಳ್ಳುವಂತೆ ಗ್ರಾಮಸ್ಥರ ಪರವಾಗಿ ಸ್ಥಳೀಯ ಶಾಸಕ ಲಾಲಾಜಿ ಮೆಂಡನ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.