ಇಲಾಖಾಧಿಕಾರಿಗಳ ನಿರ್ಲಕ್ಷ್ಯ: ಶಿರ್ವ ಗ್ರಾ.ಪಂ. ಕೆಡಿಪಿ ಸಭೆ ರದ್ದು 

Team Udayavani, Sep 28, 2021, 6:00 PM IST

Untitled-1

ಶಿರ್ವ: ಗ್ರಾಮ ಪಂಚಾಯತ್‌ಗಳಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸುವಂತೆ ರಾಜ್ಯ ಸರಕಾರ ನೀಡಿದ ಸೂಚನೆಯಂತೆ ಮಂಗಳವಾರ ಶಿರ್ವ ಗ್ರಾ.ಪಂಚಾಯತ್‌ ಸಭಾ ಭವನದಲ್ಲಿ ನಡೆಯಬೇಕಿದ್ದ ಗ್ರಾ.ಪಂ.ನ ಪ್ರಗತಿ ಪರಿಶೀಲನಾ ಸಭೆಯನ್ನು ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ರದ್ದು ಗೊಳಿಸಲಾಗಿದೆ.

ತಾ.ಪಂ. ಕಾರ್ಯನಿರ್ವಹಣಾಧಿಕಾರಿಯವರು ಕೆಡಿಪಿ ಸಭೆಗೆ ದಿನಾಂಕ ಮತ್ತು ಸಮಯ ನಿಗದಿಪಡಿಸಿದ್ದು , ಸರಕಾರದ 20 ಅಂಶ ಕಾರ್ಯಕ್ರಮಗಳ ತ್ತೈಮಾಸಿಕ ಸಭೆಯಲ್ಲಿ ತಾಲೂಕು,ಹೋಬಳಿ ಹಾಗೂ ಗ್ರಾಮ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ ಮಾಹಿತಿ ನೀಡಬೇಕಾಗಿತ್ತು. ಆದರೆ ವಿವಿಧ ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯ ತೋರಿ ಸಭೆಯಲ್ಲಿ ಭಾಗವಹಿಸಿರಲಿಲ್ಲ.

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಖೇದ:

ಅಧಿಕಾರಿಗಳ ನಿರ್ಲಕ್ಷéಕ್ಕೆ ಖೇದ ವ್ಯಕ್ತಪಡಿಸಿದ ಶಿರ್ವ ಗ್ರಾ.ಪಂ. ಅಧ್ಯಕ್ಷ ಕೆ.ಆರ್‌. ಪಾಟ್ಕರ್‌ ಮಾತನಾಡಿ ವಿವಿಧ ಇಲಾಖೆಯ ಅಧಿಕಾರಿಗಳಿಗೆ 1 ತಿಂಗಳ ಹಿಂದೆ ಮಾಹಿತಿ ನೀಡಲಾಗಿದ್ದರೂ,26 ಇಲಾಖೆಗಳ ಅಧಿಕಾರಿಗಳು ಭಾಗವಹಿಸಬೇಕಿದ್ದ ಸಭೆಯಲ್ಲಿ ಕೇವಲ 6 ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದಾರೆ. ಕೇವಲ ಕಾಟಾಚಾರಕ್ಕೆ ಪ್ರಗತಿ ಪರಿಶೀಲನಾ ಸಭೆ ನಡೆಸದೆ ಸಭೆಯನ್ನು ಮುಂದೂಡಿರುವುದಾಗಿ ತಿಳಿಸಿ, ಮೇಲಾಧಿಕಾರಿಗಳು ಮತ್ತು ಸರಕಾರದ ಗಮನಕ್ಕೆ ತರುವುದಾಗಿ ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆಯ ರಂಗ, ಅರಣ್ಯ ಇಲಾಖೆಯ ರಶ್ಮಿ,ಗ್ರಾಮ ಕರಣಿಕ ವಿಜಯ್‌, ಗ್ರಂಥಾಲಯ ಮೇಲ್ವಿಚಾರಕಿ ಅಮ್ಮಿ ,ಅಂಗನವಾಡಿ ಮೇಲ್ವಿಚಾರಕಿ ಶೈಲಾ ಮತ್ತು ಪಡಿತರ ಇಲಾಖೆಯಿಂದ ಪ್ರಸನ್ನ ಭಾಗವಹಿಸಿದ್ದರು.

ಸ್ಥಾಯಿ ಸಮಿತಿಯ ಅಧ್ಯಕ್ಷೆ ವನಿತಾ ಗ್ರಾ.ಪಂ. ಉಪಾಧ್ಯಕ್ಷೆ ಗ್ರೇಸಿ ಕಾಡೋìಜಾ,ಪಂಚಾಯತ್‌ ಕಾರ್ಯದರ್ಶಿ ಮಂಗಳಾ ಜೆ.ವಿ ವೇದಿಕೆಯಲ್ಲಿದ್ದರು.

ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಅನಂತ ಪದ್ಮನಾಭ ನಾಯಕ್‌ ಕೆಡಿಪಿ ಸಭೆಯ ಮುಂದಿನ ದಿನಾಂಕವನ್ನು ತಾ.ಪಂ. ಅಧಿಕಾರಿಗಳೊಂದಿಗೆ ಚರ್ಚಿಸಿ ದಿನ ನಿಗದಿ ಪಡಿಸುವುದಾಗಿ ತಿಳಿಸಿ,ವಂದಿಸಿದರು.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

3-hegde

LS Polls: ಮಾಡಿದ ಕೆಲಸ ನೋಡಿ ಮತ ನೀಡಿ: ಜಯಪ್ರಕಾಶ್‌ ಹೆಗ್ಡೆ

Udupi-Chikkamagaluru ಲೋಕಸಭಾ ಕ್ಷೇತ್ರ: ಹಳೇ ಹುಲಿಗಳ ನಡುವೆ ಹೊಸ ಯುದ್ಧ

Udupi-Chikkamagaluru ಲೋಕಸಭಾ ಕ್ಷೇತ್ರ: ಹಳೇ ಹುಲಿಗಳ ನಡುವೆ ಹೊಸ ಯುದ್ಧ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.