ಶಿರ್ವ: 2 ವರ್ಷಗಳಿಂದ ತಲೆಮರೆಸಿ ಓಡಾಡುತ್ತಿದ್ದವನ ಸೆರೆ

Team Udayavani, Apr 1, 2023, 5:35 PM IST

1-sadsadsad

ಶಿರ್ವ: ಇಲ್ಲಿನ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಗೋ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ 2 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

ಪಡುಬಿದ್ರಿ ನಾಡ್ಸಾಲು ಗ್ರಾಮದ ಕಂಚಿನಡ್ಕ ಶಾಲೆಯ ಬಳಿಯ ನಿವಾಸಿ ಜಬ್ಟಾರ್‌ ಹುಸೇನ್‌ ವಾರೆಂಟ್‌ ಅಸಾಮಿಯನ್ನು ಶಿರ್ವ ಪೊಲೀಸ್‌ ಉಪನಿರೀಕ್ಷಕ ಅನಿಲ್‌ ಕುಮಾರ್‌ ಟಿ. ನಾಯ್ಕ (ತನಿಖೆ) ಅವರ ಮಾರ್ಗದರ್ಶನದಂತೆ ಎಎಸ್‌ಐ ಕೃಷ್ಣ ಆಚಾರ್ಯ ಮತ್ತು ಪಿಸಿ ರಾಮ ರಾಜಪ್ಪ ನಾಯ್ಕ ಎ.1 ರಂದು ಪಡುಬಿದ್ರಿ ಬಸ್‌ನಿಲ್ದಾಣದ ಬಳಿ ಬಂಧಿಸಿ,ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ಎಸ್‌ಸಿ ನಂಬ್ರ ಆಗುವವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಯನ್ನು ಹಿರಿಯಡ್ಕ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ.

ಈತನ ಮೇಲೆ ಕಾಪು, ಭಟ್ಕಳ ನಗರ ಪೊಲೀಸ್‌ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದು ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿಯಿರುತ್ತದೆ. ಅಲ್ಲದೆ ಈ ಹಿಂದೆ ದ.ಕ. ಜಿಲ್ಲೆಯ ಬಜ್ಪೆ,ಸುರತ್ಕಲ್‌ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿರುತ್ತವೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.