Udayavni Special

ಶಿರ್ವ: ನಿರ್ಭೀತ ಚುನಾವಣೆಗಾಗಿ ಪೊಲೀಸ್‌ ಪಥ ಸಂಚಲನ

Team Udayavani, Apr 11, 2019, 6:30 AM IST

shirva

ಶಿರ್ವ: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯವರ ನಿರ್ದೇಶನದಂತೆ ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜನತೆ ಭಯಮುಕ್ತವಾಗಿ ನಿರ್ಭೀತಿಯಿಂದ ಮತದಾನ ನಡೆಸಬೇಕಾಗಿದೆ. ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸುವ ಸಲುವಾಗಿ ಶಾಂತಿಯುತ ವಾತಾವರಣ ಕಲ್ಪಿಸಲು ಪೊಲೀಸ್‌ ಇಲಾಖೆ ಮತ್ತು ಕ್ಷಿಪ್ರ ಕಾರ್ಯಾಚರಣೆ ಪಡೆಯ ಯೋಧರು ಸನ್ನದ್ಧ ರಾಗಿದ್ದಾರೆ.ಈ ನಿಟ್ಟಿನಲ್ಲಿ ಶಿರ್ವ ಪರಿಸರದ ಜನತೆಯಲ್ಲಿ ಆತ್ಮ ವಿಶ್ವಾಸ ಮೂಡಿಸುವ ಸಲುವಾಗಿ ಚುನಾವಣಾ ಪೂರ್ವಭಾವಿಯಾಗಿ ಪಥ ಸಂಚಲನ ನಡೆಸಲಾಗಿದೆ ಎಂದು ಕಾರ್ಕಳ ಎಎಸ್‌ಪಿ ಕೃಷ್ಣಕಾಂತ್‌ ತಿಳಿಸಿದರು.

ಬುಧವಾರ ಉಡುಪಿ ಜಿಲ್ಲಾ ಕಾಪು ಉಪವಿಭಾಗದ ಕಾಪು ಪೊಲೀಸ್‌ ವೃತ್ತ ವ್ಯಾಪ್ತಿಯ ಶಿರ್ವ-ಮಂಚಕಲ್‌ ಪೇಟೆಯಲ್ಲಿ ಸಶಸ್ತ್ರಧಾರಿ ಕ್ಷಿಪ್ರ ಕಾರ್ಯಾಚರಣೆ ಪಡೆಯ ಯೋಧರು ಮತ್ತು ಉಡುಪಿ ಸಬ್‌ಡಿವಿಜನ್‌ನ ಪೊಲೀ ಸ್‌ ಸಿಬಂದಿಯೊಂದಿಗೆ ಪಥ ಸಂಚಲನ ನಡೆಸಿ ಅವರು ಮಾಹಿತಿ ನೀಡಿದರು.

ಪಥ ಸಂಚಲನದಲ್ಲಿ ಸುಮಾರು 50ಯೋಧರು ಸಶಸ್ತ್ರಧಾರಿಗಳಾಗಿ ಮತ್ತು 200ಕ್ಕೂ ಹೆಚ್ಚು ಪೊಲೀಸ್‌ ಸಿಬಂದಿ ಭಾಗವಹಿಸಿದ್ದರು. ಶಿರ್ವ ಸಂತ ಮೇರಿ ಕಾಲೇಜ್‌ ಸರ್ಕಲ್‌ನಿಂದ ಪೆಟ್ರೋಲ್‌ಬಂಕ್‌ಗಾಗಿ ಸಾರ್ವಜನಿಕ ಶ್ರೀ ಗಣೇಶೋತ್ಸವ ವೇದಿಕೆಯವರೆಗೆ ಪಥ ಸಂಚಲನ ನಡೆಯಿತು.

ಕಾಪು ವೃತ್ತ ನಿರೀಕ್ಷಕ ಶಾಂತಾರಾಮ್‌, ಕಾರ್ಕಳ ಟೌನ್‌ ಪಿಎಸ್‌ಐ ನಂಜ ನಾಯ್ಕ,ಗ್ರಾಮಾಂತರ ಪಿಎಸ್‌ಐ ನಾಸಿರ್‌ ಹುಸೇನ್‌,ಅಜೆಕಾರು ಪಿಎಸ್‌ಐ ಉಮೇಶ್‌ ಪಾವಸ್ಕರ್‌,ಕಾಪು ಪಿಎಸ್‌ಐ ನವೀನ್‌ ನಾಯ್ಕ, ಕ್ರೈಂ ಎಸ್‌ಐ ಜಾನಕಿ,ಕ್ಷಿಪ್ರ ಕಾರ್ಯಾಚರಣೆ ಪಡೆಯ ಇನ್ಸ್‌ ಪೆಕ್ಟರ್‌ ಆನಂದ ಕುಮಾರ್‌, ಸಬ್‌ ಇನ್ಸ್‌ಪೆಕ್ಟರ್‌ ಸಹದೇವ್‌, ಶಿರ್ವ ಪಿಎಸ್‌ಐ. ಅಬ್ದುಲ್‌ ಖಾದರ್‌, ಪಡುಬಿದ್ರಿ ಪಿಎಸ್‌ಐ. ಸತೀಶ್‌, ಮತ್ತು ಉಡುಪಿ ಉಪ ವಿಭಾಗದ ಪೊಲೀಸ್‌ ಅಧಿಕಾರಿಗಳು, ಸಿಬಂದಿ ಪಥಸಂಚಲನದಲ್ಲಿ ಪಾಲ್ಗೊಂಡಿದ್ದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಮಾರಕ ವೈರಸ್ ಸೃಷ್ಟಿಸಿ ಚೀನಾಗೆ ಮಾರಿದರೇ ಹಾರ್ವರ್ಡ್‌ ವಿ.ವಿ. ಪ್ರೊಫೆಸರ್?

ಮಾರಕ ವೈರಸ್ ಸೃಷ್ಟಿಸಿ ಚೀನಾಗೆ ಮಾರಿದರೇ ಹಾರ್ವರ್ಡ್‌ ವಿ.ವಿ. ಪ್ರೊಫೆಸರ್?

ಮೃಗಾಲಯದಲ್ಲಿದ್ದ ಹುಲಿಯನ್ನೂ ಬಿಡದ ಮಹಾಮಾರಿ ಕೋವಿಡ್!

ಮೃಗಾಲಯದಲ್ಲಿದ್ದ ಹುಲಿಯನ್ನೂ ಬಿಡದ ಮಹಾಮಾರಿ ಕೋವಿಡ್!

ತಮಿಳುನಾಡಿನಲ್ಲಿ ಒಂದೇ ದಿನ 63 ಕೋವಿಡ್ 19 ಪ್ರಕರಣ ಪತ್ತೆ, ಸಾವಿನ ಸಂಖ್ಯೆ 7ಕ್ಕೆ ಏರಿಕೆ

ತಮಿಳುನಾಡಿನಲ್ಲಿ ಒಂದೇ ದಿನ 63 ಕೋವಿಡ್ 19 ಪ್ರಕರಣ ಪತ್ತೆ, ಸಾವಿನ ಸಂಖ್ಯೆ 7ಕ್ಕೆ ಏರಿಕೆ

ಚೀನದಲ್ಲಿ ಎರಡನೇ ಹಂತದ ಸೋಂಕು? ; ಪತ್ತೆಯಾಯ್ತು 39 ಹೊಸ ಪ್ರಕರಣಗಳು

ಚೀನದಲ್ಲಿ ಎರಡನೇ ಹಂತದ ಸೋಂಕು? ; ಪತ್ತೆಯಾಯ್ತು 39 ಹೊಸ ಪ್ರಕರಣಗಳು

ಕೋವಿಡ್ 19 ವೈರಸ್: ನ್ಯೂಯಾರ್ಕ್ ನಲ್ಲಿ ಒಂದೇ ದಿನ 731 ಸಾವು, ರೋಗಿಗಳ ಸಂಖ್ಯೆ ಇಳಿಮುಖ

ಕೋವಿಡ್ 19 ವೈರಸ್: ನ್ಯೂಯಾರ್ಕ್ ನಲ್ಲಿ ಒಂದೇ ದಿನ 731 ಸಾವು, ರೋಗಿಗಳ ಸಂಖ್ಯೆ ಇಳಿಮುಖ

ಮಹಾರಾಷ್ಟ್ರ: ಒಂದು ಸಾವಿರ ದಾಟಿದ ಕೋವಿಡ್ 19 ವೈರಸ್ ಸೋಂಕಿತರ ಸಂಖ್ಯೆ, 40 ಮಂದಿ ಸಾವು

ಮಹಾರಾಷ್ಟ್ರ: ಒಂದು ಸಾವಿರ ದಾಟಿದ ಕೋವಿಡ್ 19 ವೈರಸ್ ಸೋಂಕಿತರ ಸಂಖ್ಯೆ, 40 ಮಂದಿ ಸಾವು

ಜಮ್ಮು-ಕಾಶ್ಮೀರ: ಉಗ್ರರ ಗ್ರೆನೇಡ್ ದಾಳಿ ಸಿಆರ್ ಪಿಎಫ್ ಯೋಧ ಹುತಾತ್ಮ, ಸೇನೆಯಿಂದ ಪ್ರತಿದಾಳಿ

ಜಮ್ಮು-ಕಾಶ್ಮೀರ: ಉಗ್ರರ ಗ್ರೆನೇಡ್ ದಾಳಿ ಸಿಆರ್ ಪಿಎಫ್ ಯೋಧ ಹುತಾತ್ಮ, ಸೇನೆಯಿಂದ ಪ್ರತಿದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain

ಉಡುಪಿ ವಿವಿಧೆಡೆಗಳಲ್ಲಿ ಉತ್ತಮ ಮಳೆ

ಕಾವಡಿ: ಕೋಳಿ ಅಂಕಕ್ಕೆ ದಾಳಿ; ಎಳು ಮಂದಿಯ ಬಂಧನ

ಕಾವಡಿ: ಕೋಳಿ ಅಂಕಕ್ಕೆ ದಾಳಿ; ಎಳು ಮಂದಿಯ ಬಂಧನ

ಇಂದು, ನಾಳೆ ಸೂಪರ್‌ ಮೂನ್‌

ಇಂದು, ನಾಳೆ ಸೂಪರ್‌ ಮೂನ್‌

ಉಡುಪಿ: ವಿದೇಶದಿಂದ ಬಂದವರ ಹೋಂ ಕ್ವಾರಂಟೈನ್‌ ಅವಧಿ ಮುಕ್ತಾಯ

ಉಡುಪಿ: ವಿದೇಶದಿಂದ ಬಂದವರ ಹೋಂ ಕ್ವಾರಂಟೈನ್‌ ಅವಧಿ ಮುಕ್ತಾಯ

ಉಡುಪಿ: ನಾಲ್ವರು ಐಸೊಲೇಶನ್‌ ವಾರ್ಡ್‌ಗೆ ದಾಖಲು

ಉಡುಪಿ: ನಾಲ್ವರು ಐಸೊಲೇಶನ್‌ ವಾರ್ಡ್‌ಗೆ ದಾಖಲು

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ

ಎರಡು ವಾರ ಪೂರೈಕೆ ವಲಯಕ್ಕೆ ಸತ್ವ ಪರೀಕ್ಷೆಯ ಕಾಲ

ಎರಡು ವಾರ ಪೂರೈಕೆ ವಲಯಕ್ಕೆ ಸತ್ವ ಪರೀಕ್ಷೆಯ ಕಾಲ

ಗಂಡನ ಬೈಕ್‌ ಸುತ್ತಾಟ: ಪತ್ನಿಯ ದೂರು

ಗಂಡನ ಬೈಕ್‌ ಸುತ್ತಾಟ: ಪತ್ನಿಯ ದೂರು

ಮಾನಸಿಕ ಸಮಸ್ಯೆ ಹೆಚ್ಚಿಸಿದ ಕೋವಿಡ್ 19 ವೈರಸ್

ಮಾನಸಿಕ ಸಮಸ್ಯೆ ಹೆಚ್ಚಿಸಿದ ಕೋವಿಡ್ 19 ವೈರಸ್

ಜರ್ಮನಿ, ದ. ಕೊರಿಯಾ ಮಾದರಿಯಾಗಲಿ ; ವ್ಯಾಪಕ ಪರೀಕ್ಷೆ, ಕಟ್ಟು ನಿಟ್ಟಿನ ಕ್ರಮ

ಜರ್ಮನಿ, ದ. ಕೊರಿಯಾ ಮಾದರಿಯಾಗಲಿ ; ವ್ಯಾಪಕ ಪರೀಕ್ಷೆ, ಕಟ್ಟು ನಿಟ್ಟಿನ ಕ್ರಮ

ಮಾರಕ ವೈರಸ್ ಸೃಷ್ಟಿಸಿ ಚೀನಾಗೆ ಮಾರಿದರೇ ಹಾರ್ವರ್ಡ್‌ ವಿ.ವಿ. ಪ್ರೊಫೆಸರ್?

ಮಾರಕ ವೈರಸ್ ಸೃಷ್ಟಿಸಿ ಚೀನಾಗೆ ಮಾರಿದರೇ ಹಾರ್ವರ್ಡ್‌ ವಿ.ವಿ. ಪ್ರೊಫೆಸರ್?