ಶಿರ್ವ :ವಿದ್ಯುತ್‌ ಕಂಬ ದುರಸ್ತಿ ವೇಳೆ ಕಾರು ಢಿಕ್ಕಿ, ನಾಲ್ವರು ಕಾರ್ಮಿಕರಿಗೆ ಗಾಯ

Team Udayavani, Sep 13, 2022, 11:57 AM IST

ಶಿರ್ವ : ವಿದ್ಯುತ್‌ ಕಂಬ ದುರಸ್ತಿ ವೇಳೆ ಕಾರು ಢಿಕ್ಕಿ, ನಾಲ್ವರು ಗುತ್ತಿಗೆ ಕಾರ್ಮಿಕರಿಗೆ ಗಾಯ

ಶಿರ್ವ : ಇಲ್ಲಿನ ಕಟಪಾಡಿ ಶಿರ್ವ ಬೆಳ್ಮಣ್‌ ಮುಖ್ಯರಸ್ತೆಯ ವಿದ್ಯಾ ಲೇಔಟ್‌ ಬಳಿ ವಿದ್ಯುತ್‌ ಟ್ರಾನ್ಸ್‌ಫೋರ್ಮರ್‌ ಅಳವಡಿಸಲು ಮೆಸ್ಕಾಂ ಗುತ್ತಿಗೆ ಕಾರ್ಮಿಕರು ಕಂಬ ಹೊತ್ತೊಯ್ಯುತ್ತಿದ್ದ ಕಾರೊಂದು ಗುದ್ದಿ ನಾಲ್ವರು ಕಾರ್ಮಿಕರು ಗಾಯಗೊಂಡ ಘಟನೆ ಶಿರ್ವ ನ್ಯಾರ್ಮ ಸೇತುವೆಯ ಬಳಿ ಮಂಗಳವಾರ ಬೆಳಿಗ್ಗೆ ನಡೆದಿದೆ.

ನ್ಯಾರ್ಮ ಸೇತುವೆ ಬಳಿ ರಸ್ತೆ ಬಂದ್‌ ಮಾಡಿ ಕಾರ್ಮಿಕರು ವಾಹನದಿಂದ ಕಂಬವನ್ನು ಇಳಿಸಿ ವಿದ್ಯಾ ಲೇಔಟ್‌ ಬಳಿ ಹೋಗಲು ಕಂಬ ಹೊತ್ತೊಯ್ಯುತ್ತಿದ್ದ ವೇಳೆ ನೇರವಾಗಿ ಬಂದ ಕಾರೊಂದು ಮೆಸ್ಕಾಂ ಸಿಬಂದಿ ಕಾರು ನಿಲ್ಲಿಸಲು ಸೂಚನೆ ನೀಡಿದರೂ ಲೆಕ್ಕಿಸದೆ ಮುನ್ನುಗ್ಗಿದ್ದು, ಈ ವೇಳೆ ಕಾರು ಕಂಬಕ್ಕೆ ಢಿಕ್ಕಿ ಹೊಡೆದು ನಾಲ್ವರು ಕಾರ್ಮಿಕರು ಗಾಯಗೊಂಡಿದ್ದಾರೆ. ವಿದ್ಯುತ್‌ ಕಂಬ ಕಾರಿನ ಮೇಲೆ ಬಿದ್ದುದರಿಂದ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ.

ಗಾಯಗೊಂಡ ಕಾರ್ಮಿಕರನ್ನು ಶಿರ್ವ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ : ಕತ್ತಲಸಾರ್: ತೇಲಿ ಬಂದ ತ್ಯಾಜ್ಯ ರಾಶಿ; ಗ್ರಾ.ಪಂ.ನಿಂದ ದೂರು ದಾಖಲು

ಟಾಪ್ ನ್ಯೂಸ್

ಕೌಟುಂಬಿಕ ಕಲಹ: ಮೂವರು ಮಕ್ಕಳಿಗೆ ವಿಷವುಣಿಸಿ ನೇಣಿಗೆ ಶರಣಾದ ತಾಯಿ

ಕೌಟುಂಬಿಕ ಕಲಹ: ಮೂವರು ಮಕ್ಕಳಿಗೆ ವಿಷವುಣಿಸಿ ನೇಣಿಗೆ ಶರಣಾದ ತಾಯಿ

ಮುಂದಿನ ವರ್ಷದಿಂದ ಪ್ರಾಥಮಿಕ ಶಿಕ್ಷಣದಲ್ಲಿ ಎನ್‌ಇಪಿ ಜಾರಿ: ಸಿಎಂ ಬೊಮ್ಮಾಯಿ

ಮುಂದಿನ ವರ್ಷದಿಂದ ಪ್ರಾಥಮಿಕ ಶಿಕ್ಷಣದಲ್ಲಿ ಎನ್‌ಇಪಿ ಜಾರಿ: ಸಿಎಂ ಬೊಮ್ಮಾಯಿ

tdy-28

ಜೆಎನ್‌ಯುನಲ್ಲಿ ಬ್ರಾಹ್ಮಣ ವಿರೋಧಿ ಬರಹ

ಕುಂಬಳೆ ಸುಂದರ ರಾವ್‌ ಪಂಚಭೂತಗಳಲ್ಲಿ ಲೀನ: ಗಣ್ಯರಿಂದ ನುಡಿನಮನ

ಕುಂಬಳೆ ಸುಂದರ ರಾವ್‌ ಪಂಚಭೂತಗಳಲ್ಲಿ ಲೀನ: ಗಣ್ಯರಿಂದ ನುಡಿನಮನ

tdy-19

ಸಿದ್ದು ಮಾತಿಗೆ ಸಿ.ಟಿ.ರವಿ ಆಕ್ರೋಶ

ರಾಜ್ಯದಲ್ಲಿ ಜೆಡಿಎಸ್‌ ಪರ ಅಲೆ: ಎಚ್‌.ಡಿ.ಕುಮಾರಸ್ವಾಮಿ

ರಾಜ್ಯದಲ್ಲಿ ಜೆಡಿಎಸ್‌ ಪರ ಅಲೆ: ಎಚ್‌.ಡಿ.ಕುಮಾರಸ್ವಾಮಿ

mutalik

ಪ್ರಮೋದ್ ಮತಾಲಿಕ್ ಗೆ ಜೀವ ಬೆದರಿಕೆ ಸಂದೇಶ: ದೂರು ದಾಖಲುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-24

ಉಡುಪಿ: ಮಾನಭಂಗ ನಡೆಸಿದ ಆರೋಪಿಗೆ 3 ವರ್ಷ ಜೈಲು ಶಿಕ್ಷೆ

ಉಡುಪಿ: ಮಿನಿ ಎಟಿಎಂ ಹ್ಯಾಕ್‌ ಮಾಡಿ ವಂಚನೆ

ಉಡುಪಿ: ಮಿನಿ ಎಟಿಎಂ ಹ್ಯಾಕ್‌ ಮಾಡಿ ವಂಚನೆ

ಬ್ರಹ್ಮಾವರ: ಬಸ್‌ ಢಿಕ್ಕಿ: ಪಾದಚಾರಿ ಸಾವು

ಬ್ರಹ್ಮಾವರ: ಬಸ್‌ ಢಿಕ್ಕಿ: ಪಾದಚಾರಿ ಸಾವು

court

78 ವರ್ಷದ ವೃದ್ದೆಯ ಮೇಲೆ ಹೇಯ ಕೃತ್ಯ ; ಅಪರಾಧಿಗೆ ಕಠಿಣ ಶಿಕ್ಷೆ

5

ಹಾವಂಜೆಯಲ್ಲಿ ಸೈಬೀರಿಯದ ಪಕ್ಷಿಗಳು!

MUST WATCH

udayavani youtube

ಫ್ಲಿಪ್ ಮಾಡಲು ಏನೆಲ್ಲಾ ತಯಾರಿ ಮಾಡಿಕೊಳ್ಳಬೇಕು

udayavani youtube

ಬಂಡೂರು ಕುರಿ ತಳಿ ಖರೀದಿಸುವ ಮುನ್ನ ಈ ವಿಷಯಗಳ ಬಗ್ಗೆ ನಿಮಗೆ ತಿಳಿದಿರಲಿ

udayavani youtube

ಆರೋಗ್ಯಕ್ಕೂ ರುಚಿಕ್ಕೂ ಉತ್ತಮ ಸಿದ್ದು ಹಲಸು

udayavani youtube

Oxygen Cylinder ಇಲ್ಲದಿದ್ದರೂ ಉಪಯೋಗಕ್ಕೆ ಬರುತ್ತದೆ ಈ machine ! | Girija Surgicals

udayavani youtube

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣಗುಡ್ಡೆ ಕ್ಷೇತ್ರದಲ್ಲಿ ‘ದೀಪೋತ್ಸವ’ ಸಂಭ್ರಮ

ಹೊಸ ಸೇರ್ಪಡೆ

ಕೌಟುಂಬಿಕ ಕಲಹ: ಮೂವರು ಮಕ್ಕಳಿಗೆ ವಿಷವುಣಿಸಿ ನೇಣಿಗೆ ಶರಣಾದ ತಾಯಿ

ಕೌಟುಂಬಿಕ ಕಲಹ: ಮೂವರು ಮಕ್ಕಳಿಗೆ ವಿಷವುಣಿಸಿ ನೇಣಿಗೆ ಶರಣಾದ ತಾಯಿ

ಮುಂದಿನ ವರ್ಷದಿಂದ ಪ್ರಾಥಮಿಕ ಶಿಕ್ಷಣದಲ್ಲಿ ಎನ್‌ಇಪಿ ಜಾರಿ: ಸಿಎಂ ಬೊಮ್ಮಾಯಿ

ಮುಂದಿನ ವರ್ಷದಿಂದ ಪ್ರಾಥಮಿಕ ಶಿಕ್ಷಣದಲ್ಲಿ ಎನ್‌ಇಪಿ ಜಾರಿ: ಸಿಎಂ ಬೊಮ್ಮಾಯಿ

tdy-28

ಜೆಎನ್‌ಯುನಲ್ಲಿ ಬ್ರಾಹ್ಮಣ ವಿರೋಧಿ ಬರಹ

ಕುಂಬಳೆ ಸುಂದರ ರಾವ್‌ ಪಂಚಭೂತಗಳಲ್ಲಿ ಲೀನ: ಗಣ್ಯರಿಂದ ನುಡಿನಮನ

ಕುಂಬಳೆ ಸುಂದರ ರಾವ್‌ ಪಂಚಭೂತಗಳಲ್ಲಿ ಲೀನ: ಗಣ್ಯರಿಂದ ನುಡಿನಮನ

ಪ್ರಥಮ ಟೆಸ್ಟ್ : ಆಸ್ಟ್ರೇಲಿಯ ಬೃಹತ್‌ ಮೊತ್ತ

ಪ್ರಥಮ ಟೆಸ್ಟ್ : ಆಸ್ಟ್ರೇಲಿಯ ಬೃಹತ್‌ ಮೊತ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.