ಶಿರ್ವ: ಟೆಂಪೋ ಟ್ರಾವೆಲರ್-ಕಾರು ಮುಖಾಮುಖಿ ಢಿಕ್ಕಿ; ಇಬ್ಬರು ಗಂಭೀರ
Team Udayavani, Dec 25, 2022, 11:34 PM IST
ಶಿರ್ವ: ಇಲ್ಲಿನ ಮುಖ್ಯ ರಸ್ತೆಯ ಸಂಗೀತಾ ಕಾಂಪ್ಲೆಕ್ಸ್ ಬಳಿ ಟೆಂಪೋ ಟ್ರಾವೆಲರ್ ಮತ್ತು ಸ್ವಿಫ್ಟ್ ಕಾರು ಮುಖಾಮುಖಿ ಢಿಕ್ಕಿ ಹೊಡೆದು ಕಾರಿನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡ ಘಟನೆ ಡಿ. 25ರ ರಾತ್ರಿ ಸಂಭವಿಸಿದೆ.
ಮಲ್ಪೆಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಟೆಂಪೋ ಟ್ರಾವೆಲರ್, ಬೆಳ್ಮಣ್ ನಿಂದ ಶಿರ್ವಕ್ಕೆ ಬರುತ್ತಿದ್ದ ಕಾರಿಗೆ ಮುಖಾಮುಖಿ ಢಿಕ್ಕಿ ಆಗಿದ್ದು ಕಾರಿನಲ್ಲಿದ್ದ ಶಿರ್ವ ಮಟ್ಟಾರಿನ ದಿನೇಶ್ ಮತ್ತು ಸೂರಜ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶಿರ್ವ ಪೊಲೀಸರು ಸ್ಥಳದಲ್ಲಿದ್ದು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು