ಶಿರ್ವ: ಮನೆಗೆ ನುಗ್ಗಿ ಕಳವು

Team Udayavani, Jul 5, 2019, 9:32 AM IST

ಶಿರ್ವ: ಶಿರ್ವ ಗ್ರಾಮದ ಹಳೆ ಚರ್ಚ್‌ ಸಮೀಪದ ಶಿರ್ವ ಸಲಾಫಿ ಮಸೀದಿ ಬಳಿಯ ಮನೆಯಿಂದ ಜು. 3ರ ರಾತ್ರಿ ಸುಮಾರು 4.6 ಲ.ರೂ.ಮೌಲ್ಯದ ಚಿನ್ನಾಭರಣ ಕಳವಾಗಿದೆ.

ಅನೀಸ್‌ ಎಂಬವರ ಮನೆಯ ಮಹಡಿಯ ಬಾಗಿಲನ್ನು ಮುರಿ ದು ಬೆಡ್‌ರೂಂಗೆ ಪ್ರವೇಶಿಸಿದ ಕಳ್ಳರು, ಕಪಾಟಿನ ಡ್ರಾವರ್‌ನಲ್ಲಿದ್ದ ಸುಮಾರು 85 ಗ್ರಾಂ ತೂಕದ 3 ಚಿನ್ನದ ಬಳೆ, 82 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌, 16 ಗ್ರಾಂ ತೂಕದ ಚಿನ್ನದ ಹ್ಯಾಂಡ್‌ಸೆಟ್‌ ಮತ್ತು ಸುಮಾರು 50 ಗ್ರಾಂ ತೂಕದ ಚಿನ್ನದ ಸೊಂಟ ಪಟ್ಟಿಯನ್ನು ಕಳವುಗೈದಿದ್ದಾರೆ ಎಂದು ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ