ಶೋಭಾ ಕರಂದ್ಲಾಜೆ ಮಾಹೆ ವಿ.ವಿ. ಯಲ್ಲಿ ಮತಯಾಚನೆ
Team Udayavani, Apr 6, 2019, 6:39 AM IST
ಉಡುಪಿ: ಬಿಜೆಪಿ ಲೋಕಸಭಾ ಅಭ್ಯರ್ಥಿ ಶೋಭಾ ಕರಂದ್ಲಾಜೆ ಶುಕ್ರವಾರ ಮಾಹೆ ವಿ.ವಿ.ಗೆ ಭೇಟಿ ನೀಡಿ, ಸಂಸ್ಥೆಯ ಸಿಬಂದಿಗಳ ಜತೆ ಮಾತುಕತೆ ನಡೆಸಿ ಮತಯಾಚಿಸಿದರು.
ಶಾಸಕ ಕೆ.ರಘುಪತಿ ಭಟ್, ನಗರಸಭಾ ಸದಸ್ಯರಾದ ಸುಮಿತ್ರ ನಾಯ್ಕ…, ವಿಜಯಲಕ್ಷ್ಮೀ, ಮಂಜುನಾಥ್ ಮಣಿಪಾಲ,ವಿಜಯ್ ಕೊಡವುರು, ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷರಾದ ಶ್ರೀಷ ನಾಯಕ್, ಪಕ್ಷದ ಪ್ರಮುಖರಾದ ಮಹೇಶ್ ಠಾಕೂರ್ , ದಾವೂದ್ ಅಬೂಬಕ್ಕರ್, ಸುಬ್ಬಣ್ಣ ಪೈ , ಅಲ್ವಿನ್ ಡಿಸೋಜ ಪ್ರಮುಖರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ